Month: March 2024

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:26.03.2024, ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಹಸ್ತಾ, ರಾಹುಕಾಲ- 03:39 ರಿಂದ 05:10 12:37 ರಿಂದ 02:08 ಸೂರ್ಯೋದಯ (ಉಡುಪಿ) 06:32 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ:…

ಜೋಡುರಸ್ತೆ: ಮನೆಮಂದಿ ಮಲಗಿದ್ದ ವೇಳೆ ಬಾಗಿಲು ಒಡೆದು 2.25 ಲಕ್ಷ ನಗದು ದೋಚಿದ ಖತರ್ನಾಕ್ ಕಳ್ಳರು!

ಕಾರ್ಕಳ: ಮನೆಮಂದಿ ಊಟ ಮಾಡಿ ಮಲಗಿ ಗಾಢ ನಿದ್ದೆಯಲ್ಲಿರುವಾಗ ಕಳ್ಳರು ಕೈಚಳಕ ತೋರಿದ್ದು, ಕಿಟಕಿಯ ಬಾಗಿಲಿನ ಚಿಲಕ ಮುರಿದು ಒಳನುಗ್ಗಿ ಕೋಣೆಯ ಕಪಾಟಿ‌‌ನಲ್ಲಿರಿಸಿದ್ದ 2.25 ಲಕ್ಷ ನಗದು ದೋಚಿ ಪರಾರಿಯಾದ ಘಟನೆ ಕಾರ್ಕಳದ ಜೋಡುರಸ್ತೆ ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಜೋಡುರಸ್ತೆಯ…

ಅಜೆಕಾರು: ಬಿಜೆಪಿ ಕಾರ್ಯಕರ್ತರ ಸಭೆ: ಈ ಚುನಾವಣೆ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಮೇಲೆ ನಡೆಯುವ ಚುನಾವಣೆಯಲ್ಲ, ಬದಲಾಗಿ ಸಮಗ್ರ ಅಭಿವೃದ್ಧಿ ಹಾಗೂ ಸುರಕ್ಷಿತ ಭಾರತ ನಿರ್ಮಾಣಕ್ಕಾಗಿ ನಡೆಯುವ ಚುನಾವಣೆ : ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ಲೋಕಸಭಾ ಚುನಾವಣೆ ರಾಜ್ಯ ಕಾಂಗ್ರೆಸ್ ಸರ್ಕಾರದ ತಾತ್ಕಾಲಿಕ ಗ್ಯಾರಂಟಿಗಳ ಮೇಲೆ ನಡೆಯುವ ಚುನಾವಣೆಯಲ್ಲ. ಇದು ದೇಶದ ಸಮಗ್ರ ಅಭಿವೃದ್ದಿ ಹಾಗೂ ಸುರಕ್ಷಿತ ಭಾರತ ನಿರ್ಮಾಣಕ್ಕಾಗಿ ನಡೆಯುವ ಚುನಾವಣೆಯಾಗಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ…

ಈ ಬಾರಿಯ ಚುನಾವಣೆಯಲ್ಲಿ ಸುಧಾಕರ್ ಗೆ ಸೋಲಿಸುವುದು ಶತಃಸಿದ್ದ : ಶಾಸಕ ಪ್ರದೀಪ್ ಈಶ್ವರ್ ಸವಾಲು

ಚಿಕ್ಕಬಳ್ಳಾಪುರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿ ಡಾ.ಕೆ ಸುಧಾಕರ್ ಅವರನ್ನು ಸೋಲಿಸುವುದು ಶತಃಸಿದ್ದವೆಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸವಾಲಸೆದಿದ್ದಾರೆ. ಡಾ.ಕೆ ಸುಧಾಕರ್ ಓರ್ವ ಅಪ್ರಬುದ್ದ ವಕ್ರಬುದ್ದಿಯ ರಾಜಕಾರಣಿ, ಆತನನ್ನು ಪವಿತ್ರವಾದ ಸಂಸತ್ತಿನ ಮೆಟ್ಟಿಲು ಹತ್ತುವುದಕ್ಕೂ ಕೂಡ…

ಕಾರ್ಕಳ ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ ಮನೋರೋಗಶಾಸ್ತ್ರ ತಜ್ಞ ಡಾ. ವಿಶ್ವನಾಥ್ ಅಲಮೇಲ ಹಾಗೂ ಮೂತ್ರ ಶಾಸ್ತ್ರ ತಜ್ಞರು ಚಿಕಿತ್ಸೆಗೆ ಲಭ್ಯ

ಕಾರ್ಕಳ :ಕಾರ್ಕಳದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಪ್ರತೀ ಮಂಗಳವಾರ, ಬುಧವಾರ ಮತ್ತು ಗುರುವಾರ ಮನೋರೋಗ ತಜ್ಞ ವೈದ್ಯರಾದ ಡಾ. ವಿಶ್ವನಾಥ್ ಅಲಮೇಲ ಅವರು ಲಭ್ಯರಿರಲಿದ್ದಾರೆ. ಪ್ರತೀ ಮಂಗಳವಾರ, ಬುಧವಾರ ಮತ್ತು ಗುರುವಾರ ಬೆಳಗ್ಗೆ 9:30 ರಿಂದ 1:30…

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದ ತೆರಿಗೆ ಪಾಲಿನ ನಯಾಪೈಸೆ ಬಾಕಿ ಉಳಿಸಿಕೊಂಡಿಲ್ಲ: ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ನವದೆಹಲಿ: ಕೇಂದ್ರ ಸರ್ಕಾರವು ರಾಜ್ಯದ ಸರ್ಕಾರದ ಪಾಲಿನ ಅನುದಾನದಲ್ಲಿ ನಯಾಪೈಸೆಯನ್ನೂ ಕೂಡ ಬಾಕಿ‌ ಉಳಿಸಿಕೊಂಡಿಲ್ಲವೆಂದು ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯಕ್ಕೆ ಬರಬೇಕಾದ ಅನುದಾನದ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿಲ್ಲ ಇದರಿಂದ ಬರ ನಿರ್ವಹಣೆಗೆ ಅನುದಾನದ ಕೊರತೆ…

ದ್ವಾದಶ ರಾಶಿಗಳ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:25.03.2024, ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ: ಉತ್ತರಫಾಲ್ಗುಣ, ರಾಹುಕಾಲ- 08:04 ರಿಂದ 09:35 02:08 ರಿಂದ 03:39 ಸೂರ್ಯೋದಯ (ಉಡುಪಿ) 06:34 ಸೂರ್ಯಾಸ್ತ – 06:40 ದಿನವಿಶೇಷ: ನಂದಳಿಕೆ ಮಹಾಲಿಂಗೇಶ್ವರ ಆಯನೋತ್ಸವ,ಪರ್ಕಳ…

ಮಂಗಳೂರು ಎಸ್‍ಡಿಎಂ ಕಾಲೇಜಿನ ಉಪನ್ಯಾಸಕಿ ಸೌಮ್ಯ ಹೆಗ್ಡೆ ಅವರಿಗೆ ಪಿಹೆಚ್‍ಡಿ ಗೌರವ

ಕಾರ್ಕಳ:ಮಂಗಳೂರು ಎಸ್‍ಡಿಎಂ ಕಾಲೇಜ್ ಅಫ್ ಬ್ಯುಸಿನೆಸ್ ಮ್ಯಾನೇಜ್‍ಮೆಂಟ್ ಇಲ್ಲಿನ ಸಹಾಯಕ ಪ್ರಾಧ್ಯಾಪಕರಾದ ಸೌಮ್ಯ ಎನ್.ಹೆಗ್ಡೆ ಇವರು ಮಂಗಳೂರು ವಿವಿಯ ಪ್ರೊ.ವೇದವ ಪಿ. ಮಾರ್ಗದರ್ಶನದಲ್ಲಿ ಮಂಡಿಸಿದ “ಕಾಂಪಿಟಿನ್ಸಿ ಮ್ಯಾಪಿಂಗ್ ಆಫ್ ಬ್ಯಾಂಕಿಂಗ್ ಎಂಪ್ಲಾಯೀಸ್ ಆಂಡ್ ಇಟ್ಸ್ ಇಂಪಾಕ್ಟ್ ಆನ್ ಆರ್ಗನೈಸೇಷನಲ್ ಇಫೆಕ್ಟಿವ್ನೆಸ್ ವಿದ್…

ಕಾರ್ಕಳ: ಬೈಕ್ ತಳ್ಳಿಕೊಂಡು ಬರುತ್ತಿದ್ದಾತನಿಗೆ ಹಿಂಬದಿಯಿಂದ ಬೈಕ್ ಡಿಕ್ಕಿ: ಸವಾರರಿಗೆ ಗಾಯ

ಕಾರ್ಕಳ: ಪೆಟ್ರೋಲ್ ಖಾಲಿಯಾದ ಹಿನ್ನೆಲೆಯಲ್ಲಿ ಬೈಕ್ ಸವಾರ ತನ್ನ ಬೈಕನ್ನು ರಸ್ತೆ ಬದಿಯಲ್ಲಿ ತಳ್ಳಿಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿ ಸವಾರ ಸೇರಿದಂತೆ ಸಹಸವಾರ ಗಾಯಗೊಂಡ ಘಟನೆ ಕಾರ್ಕಳದ ಜೋಡುರಸ್ತೆಯಲ್ಲಿ ಸಂಭವಿಸಿದೆ. ಕಾರ್ಕಳದ ಕಾಬೆಟ್ಟು ನಿವಾಸಿ ಪ್ರದೀಪ್ ಎಂಬವರು ಶುಕ್ರವಾರ…

ಎಪ್ರಿಲ್19 ರಿಂದ 22 ರವರೆಗೆ ಕಾಂತಾವರ ಶ್ರೀಕ್ಷೇತ್ರ ಕೇಪ್ಲಾಜೆ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಹಾಗೂ ಧ್ವನಿಸುರುಳಿ ಬಿಡುಗಡೆ

ಕಾರ್ಕಳ: ಶ್ರೀಕ್ಷೇತ್ರ ಕೇಪ್ಲಾಜೆ ಶ್ರೀ ಮಹಾಮ್ಮಾಯಿ ಹಾಗೂ ಉಚ್ಚಂಗಿ ದೇವಿ ಸನ್ನಿಧಿಯಲ್ಲಿ ಎಪ್ರಿಲ್ 19 ರಿಂದ 22 ರವರೆಗೆ ಬ್ರಹ್ಮಕಲಶೋತ್ಸವ ಜರುಗಲಿದ್ದು ಈ ಪ್ರಯುಕ್ತ ಆಮಂತ್ರಣ ಪತ್ರಿಕೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ.ಪಿ ಸುಚರಿತ ಶೆಟ್ಟಿ ಕಡಂದಲೆ ಬಿಡುಗಡೆಗೊಳಿಸಿದರು. ಸಂಗೀತ ನಿರ್ದೇಶಕರಾದ…