ರಾಜ್ಯ ಬಿಜೆಪಿಯಲ್ಲಿ ಬಿಎಸ್‌ವೈ ಹಿಡಿತ ತಪ್ಪಿಸುವ ಸಲುವಾಗಿ ನನ್ನ ಸ್ಪರ್ಧೆ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ : ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಲ್ಲಿಯೂ ಮಹತ್ತರ ಬದಲಾವಣೆಯಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ರಾಜೀನಾಮೆ ನೀಡಿದರೆ, ಇನ್ನೊಂದಡೆ ಕಡಿಮೆ ಸ್ಥಾನ…