ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ತಮಿಳುನಾಡಿನ 9 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ: ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಸ್ಪರ್ಧೆ
ನವದೆಹಲಿ : ಲೋಕಸಭಾ ಚುನಾವಣೆಯ ಕಾವು ದಿನೇದಿನೇ ಏರುತ್ತಿದ್ದು,ಈ ನಡುವೆ ಬಿಜೆಪಿಯ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನ ಬಿಡುಗಡೆ ಮಾಡಿದೆ. ಮಾಜಿ ಐಪಿಎಸ್ ಅಧಿಕಾರಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಹಾಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು,…
