Month: March 2024

ಪ್ರಧಾನಿ ಮೋದಿಯವರ ತಲೆಗೆ ಗುಂಡು ಹಾರಿಸಬೇಕು: ಆರ್’ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ರಾಂಚಿ : ಪ್ರಧಾನಿ ಮೋದಿಯವರ ವಿರುದ್ಧ ಜಾರ್ಖಂಡ್ ನ ಆರ್’ಜೆಡಿ ನಾಯಕ ವಿವಾದಾತ್ಮಕ ಹೇಳಿಕೆ ನೀಡಿದ್ದು ಎಲ್ಲೆಡೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮೋದಿಯವರ ತಲೆಗೆ ಗುಂಡು ಹಾರಿಸಬೇಕು ಎಂದು ಜಾರ್ಖಂಡ್ ಆರ್’ಜೆಡಿ ನಾಯಕ ಅವಧೇಶ ಸಿಂಗ್ ಯಾದವ್ ಪ್ರಚಾರ ಸಭೆಯಲ್ಲಿ ವಿವಾದಾತ್ಮಕ…

ಕಾರ್ಕಳ ನ್ಯಾಯಾಲಯದಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರಿಗೆ ಪುರುಷರಷ್ಟೇ ಸಮಾನತೆ ಸಿಗಬೇಕು: ನ್ಯಾ.ದಿನೇಶ್ ಹೆಗ್ಡೆ

ಕಾರ್ಕಳ: ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಕಳ ಮತ್ತು ವಕೀಲರ ಸಂಘ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಾ 19ರಂದು ಮಂಗಳವಾರ ಕಾರ್ಕಳ ನ್ಯಾಯಾಲಯದಲ್ಲಿ ನಡೆಯಿತು. ಉಡುಪಿ ಜಿಲ್ಲಾ ನ್ಯಾಯಾಲಯದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:20.03.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಪುಷ್ಯ, ರಾಹುಕಾಲ- 12:38 ರಿಂದ 02:09 ಗುಳಿಕಕಾಲ-11:08 ರಿಂದ 12:38 ಸೂರ್ಯೋದಯ (ಉಡುಪಿ) 06:36 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ :…

ನಿಟ್ಟೆಯ ಅವಳಿ ಸಹೋದರ ರಾದ ಅನುಷ್ ಅರುಣ್ ಕೆ ಮತ್ತು ಆಯುಷ್ ಅರುಣ್ ಕೆ ರವರಿಗೆ ಸನ್ಮಾನ

ಕಾರ್ಕಳ: ಕ್ರೀಡೆ ಹಾಗೂ ವಿದ್ಯಾಭ್ಯಾಸದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ನಿಟ್ಟೆಯ ಅವಳಿ ಸಹೋದರರಾದ ಆಯುಷ್ ಅರುಣ್ ಕೆ. ಹಾಗೂ ಅನುಷ್ ಅರುಣ್ ಕೆ.ಅವರನ್ನು ನಿಟ್ಟೆ ಬಿಲ್ಲವ ಸೇವಾ ಸಂಘದ ವತಿಯಿಂದ ವಿದ್ಯಾರ್ಥಿ ವೇತನ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಆನುಷ್ ಅರುಣ್ ಕೆ…

ಹೆಬ್ರಿ: ಸ್ಕೂಟರ್-ಕಾರು ಮುಖಾಮುಖಿ ಡಿಕ್ಕಿ: ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಹೆಬ್ರಿ : ಸ್ಕೂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಕೂಟರ್ ಸವಾರಿಣಿಯಾಗಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹೆಬ್ರಿ ತಾಲೂಕಿನ ಇಕ್ಕೋಡ್ಲು ಎಂಬಲ್ಲಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿನಿ ಜೆಸ್ವಿನಿ ಹರ್ಷವರ್ಧನ್ ರೆಡ್ಡಿ(23) ಎಂಬಾಕೆ…

ಸಹಕಾರ ಭಾರತಿ ಕುಂದಾಪುರ ತಾಲೂಕು ಅಭ್ಯಾಸ ವರ್ಗ: ಸಹಕಾರಿ ಕ್ಷೇತ್ರದಲ್ಲಿ ಪರಸ್ಪರ ವಿಶ್ವಾಸ ವೃದ್ಧಿಯಾಗಲಿ : ಕಿಶೋರ್ ಕುಮಾರ್  ಕೊಡ್ಗಿ

ಕುಂದಾಪುರ:ಸಹಕಾರ ಭಾರತಿ ಅಭ್ಯಾಸ ವರ್ಗವು ಸಹಕಾರಿ ಸಂಘಗಳ ಹೊಸ ಕಾಯ್ದೆ ಕಾನೂನುಗಳ ಪರಿಜ್ಞಾನವನ್ನು ಮೂಡಿಸಿಕೊಳ್ಳಲು ಮತ್ತು ಸಹಕಾರಿ ಜ್ಞಾನವನ್ನು ಪಸರಿಸಿ ಪರಸ್ಪರ ವಿಶ್ವಾಸವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಕಿಶೋರ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು. ಅವರು ಮಾ 19…

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ: 3 ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿದ ನ್ಯಾಯಪೀಠ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಏಪ್ರಿಲ್ 9ಕ್ಕೆ ಮುಂದೂಡಿದ್ದು ಅಲ್ಲಿಯವರೆಗೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ತಡೆಹಿಡಿಯುವ ಯಾವುದೇ ಮಧ್ಯಂತರ ಆದೇಶವನ್ನು ಹೊರಡಿಸಲು ಸುಪ್ರೀಂ ನ್ಯಾಯಪೀಠ ನಿರಾಕರಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ…

ಈ ಬಾರಿ ಸಿಇಟಿಗೆ ದಾಖಲೆಯ 3.75 ಲಕ್ಷ ಅಭ್ಯರ್ಥಿಗಳ ನೋಂದಣಿ : ಹೆಸರು ನೋಂದಣಿಗೆ ಮಾ 20ರವರೆಗೆ ಮತ್ತೆ ವಿಸ್ತರಣೆ

ಬೆಂಗಳೂರು: ಎಂಜಿನಿಯರಿಂಗ್‌,ಮೆಡಿಕಲ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್‌ನಲ್ಲಿ ನಡೆಸುವ 2024ನೇ ಸಾಲಿನ ಯುಜಿ ಸಿಇಟಿಗೆ ಈಗಾಗಲೇ 3.75 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಾಯಿಸಿದ್ದು,ಈವರೆಗೆ ನೋಂದಾಯಿಸದವರಿಗಾಗಿ ಮಾ.20ರವರೆಗೆ ಮತ್ತೊಂದು ಅವಕಾಶ ನೀಡಲಾಗಿದೆ. ಇದು ಕೊನೆಯ ಅವಕಾಶ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:19.03.2024,ಮಂಗಳವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಪುನರ್ವಸು, ರಾಹುಕಾಲ- 03:40 ರಿಂದ 05:10 ಗುಳಿಕಕಾಲ-12:39 ರಿಂದ 02:09 ಸೂರ್ಯೋದಯ (ಉಡುಪಿ) 06:38 ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ: ಇಂದು ನೀವು…

ಕಾರ್ಕಳ: ಅಂದರ್-ಬಾಹರ್ ಜುಗಾರಿ: ಐವರು ಅಂದರ್ !

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಪೆರ್ವಾಜೆ ಪತ್ತೊಂಜಿಕಟ್ಟೆ ಎಂಬಲ್ಲಿನ ಹಾಡಿಯಲ್ಲಿ ಅಂದರ್ ಬಾಹರ್ ಜೂಜಾಟವಾಡುತ್ತಿದ್ದ ಐವರನ್ನು ಕಾರ್ಕಳ ನಗರ ಠಾಣಾ ಪೊಲೀಸರು ವಶಕ್ಕೆ ಪಡೆದು ಬಂಧಿತರಿAದ 1600 ನಗದು ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಯುವಕರ ತಂಡವೊAದು ಇಸ್ಪೀಟು ಎಲೆಗಳನ್ನು…