Month: March 2024

ಅಪರಿಚಿತ ಸ್ಕೂಟರ್ ಡಿಕ್ಕಿಯಾಗಿ ಪಾದಾಚಾರಿ ಮಹಿಳೆಗೆ ಗಾಯ

ಕಾರ್ಕಳ: ರಸ್ತೆಯ ಎಡಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ವೇಗವಾಗಿ ಬಂದ ಅಪರಿಚಿತ ಸ್ಕೂಟರ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಗೆ ಬಿದ್ದು ಗಾಯಗೊಂಡಿದ್ದಾರೆ. ಕಾರ್ಕಳ ತಾಲೂಕಿನ ಬೆಳ್ಮಣ್ಣು ಪೇಟೆಯ ಸರ್ಕಾರಿ ಕಾಲೇಜು ಮುಂಭಾಗದ ರಾಜ್ಯ ಹೆದ್ದಾರಿಯಲ್ಲಿ ಕಾರ್ಕಳದಿಂದ ಪಡುಬಿದ್ರೆ ಕಡೆಗೆ…

ಕಾರ್ಕಳದಲ್ಲಿ ಮತ್ತೆ ಸದ್ದು ಮಾಡಿದ ಆನ್‌ಲೈನ್ ವಂಚನೆ: ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಯುವಕನಿಗೆ 90 ಸಾವಿರ ಪಂಗನಾಮ!

ಕಾರ್ಕಳ: ಹಣ ದ್ವಿಗುಣಗೊಳಿಸುವುದಾಗಿ ನಂಬಿಸಿ ಸೈಬರ್ ವಂಚಕರು ಯುವಕನಿಗೆ ಬರೋಬ್ಬರಿ 90 ರೂಪಾಯಿ ಪಂಗನಾಮ ಹಾಕಿದ ಪ್ರಕರಣ ವರದಿಯಾಗಿದೆ. ಕಾರ್ಕಳ ಸಂದೀಪ್ ಎಂಬವರು ಹಣ ಕಳೆದುಕೊಂಡ ಯುವಕ. ಸಂದೀಪ್ ಎಂಬವರು ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದು ಸುಮಾರು 3 ತಿಂಗಳ ಹಿಂದೆ…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಕ್ರಿಯೇಟಿವ್ ನಿನಾದ ಸಂಚಿಕೆ-6 ಬಿಡುಗಡೆ

ಕಾರ್ಕಳ: ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರ ಬೆಳೆಯಬೇಕಾದರೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯದ ಅಧ್ಯಯನ ನಡೆಸಬೇಕು. ಹಿರಿಯರ ಜೀವನ ದರ್ಶನವನ್ನು ಅನುಸರಿಸಬೇಕು. ಆಗ ಬದುಕಿನ ಹೊಸತನಗಳು ತೆರೆದುಕೊಳ್ಳುತ್ತವೆ. ಜೀವನವನ್ನು ಧೈರ್ಯದಿಂದ ಎದುರಿಸುವ ದೃಢತೆ ನಮ್ಮಲ್ಲಿ ಉಂಟಾಗುತ್ತದೆ. ಶಿಕ್ಷಣವಂತ ಸಮಾಜವು ದೇಶದ ಉನ್ನತಿಗೆ…

ಶಿವಮೊಗ್ಗದಲ್ಲಿ ಬಿಜೆಪಿ ವಿಕಸಿತ ಸಂಕಲ್ಪ ಯಾತ್ರೆ : ಮಹಿಳೆಯರು ಕೇವಲ ಮತದಾರರಲ್ಲ ನನ್ನ ಮಾತೆಯರು: ಭಾರತ ಮಾತೆಯ ಶಕ್ತಿ ಕುಗ್ಗಿಸುವುದೇ ಕಾಂಗ್ರೆಸ್ ಪಕ್ಷದ ಗುರಿ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಶಿವಮೊಗ್ಗ: ಮಹಿಳೆಯರು ಕೇವಲ ಮತದಾರರು ಮಾತ್ರವಲ್ಲ ಭಾರತದ ಮಹಿಳೆಯರು ನನ್ನ ಪಾಲಿನ ಮಾತೆಯರು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ನಾರಿ ಶಕ್ತಿ ದೇಶದ ಪ್ರಧಾನಶಕ್ತಿ, ಮಹಿಳೆಯರು ಮನಸ್ಸು ಮಾಡಿದರೆ ಏನನ್ನೂ ಬೇಕಾದರೂ ಸಾಧಿಸುತ್ತಾರೆ. ಮೋದಿ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ…

ಸರ್ಕಾರಗಳ ಆಡಳಿತ ವ್ಯವಸ್ಥೆಗೆ ಚಾಟಿ‌ ಬೀಸಿದ ಚುನಾವಣಾ ಆಯೋಗ! : 6 ರಾಜ್ಯಗಳ ಗೃಹ ಕಾರ್ಯದರ್ಶಿಗಳ ಎತ್ತಂಗಡಿ

ನವದೆಹಲಿ : ಲೋಕಸಭಾ ಚುನಾವಣೆಯನ್ನು ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿದೆ. ಗುಜರಾತ್, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಗೃಹ ಕಾರ್ಯದರ್ಶಿಗಳನ್ನು…

ಡಿವಿ ಸದಾನಂದಗೌಡ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ? ಲೋಕಸಭಾ ಚುನಾವಣೆಗೆ ಮೈಸೂರಿನಿಂದ ಕಣಕ್ಕೆ?

ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿರುವ ಡಿ.ವಿ ಸದಾನಂದ ಗೌಡ ಅವರು ಪಕ್ಷದ ವರಿಷ್ಟರ ನಿಧಾರದಿಂದ ತೀವೃ ಅಸಮಾಧಾನಗೊಂಡಿದ್ದರು. ಈ ಬೆಳವಣಿಗೆಯ ನ ಡುವೆ ಡಿವಿ ಸದಾನಂದಗೌಡ ಅವರು ಬಿಜೆಪಿಯನ್ನು ತೊರೆಯುವ ಸಾಧ್ಯತೆಯಿದೆ ಎನ್ನಲಾಗಿದೆ. ಬಿಜೆಪಿ ತೊರೆದು…

ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ: ನಳಿನ್ ಕುಮಾರ್ ಕಟೀಲ್ ಭವಿಷ್ಯ

ಮಂಗಳೂರು: ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳೊಳಗೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ ಅವರು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಕ್ಷವು ಎಲ್ಲಾ ಹಂತದ ಚುನಾವಣಾ ಪೂರ್ವ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಬಿಜೆಪಿ ಶಕ್ತಿ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನ ಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:18.03.2024,ಸೋಮವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಶುಕ್ಲ ಪಕ್ಷ,ನಕ್ಷತ್ರ:ಆರ್ದ್ರಾ, ರಾಹುಕಾಲ- 08:08 ರಿಂದ 09:38 ಗುಳಿಕಕಾಲ-02:09 ರಿಂದ 03:40 ಸೂರ್ಯೋದಯ (ಉಡುಪಿ) 06:39 ಸೂರ್ಯಾಸ್ತ – 06:40 ದಿನವಿಶೇಷ: ನಂದಿಕೂರು ರಥೋತ್ಸವ ರಾಶಿ ಭವಿಷ್ಯ: ಮೇಷ…

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಹೋಗಲಾರೆ :ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಈಶ್ವರಪ್ಪ

ಶಿವಮೊಗ್ಗ:ತನ್ನ ಮಗನಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಕ್ಷರಶಃ ಕೆಂಡಾಮಂಡಲರಾಗಿರುವ ಈಶ್ವರಪ್ಪ ನಾಳೆಯ ಮೋದಿ ಕಾರ್ಯಕ್ರಮಕ್ಕೆ ಭಾಗವಹಿಸುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರ…

ಸೈಬರ್ ವಂಚಕನಿಂದ ಲಕ್ಷಾಂತರ ರೂಪಾಯಿ ದೋಖಾ : ಬೈಕ್ ಖರೀದಿ ವಿಚಾರದಲ್ಲಿ ಕಾರ್ಕಳದ ವ್ಯಕ್ತಿಗೆ OLX ನಲ್ಲಿ ವಂಚನೆ

ಕಾರ್ಕಳ: ಬೈಕಿಗಾಗಿ ಹುಡುಕಾಟ ನಡೆಸುತ್ತಿದ್ದ ವ್ಯಕ್ತಿಗೆ OLX ನಲ್ಲಿ ಅನಾಮಧೇಯ ವಂಚಕನೋರ್ವ ಬರೋಬ್ಬರಿ 1 ಲಕ್ಷ ರೂ ಮಿಕ್ಕಿ ವಂಚಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಕಾರ್ಕಳದ ಇರ್ಫಾನ್ ಎಂಬವರು ಕಳೆದ ಕೆಲ ತಿಂಗಳ ಹಿಂದೆ ಸೆಕೆಂಡ್ ಹ್ಯಾಂಡ್…