Month: April 2024

ಮುಂಡ್ಕೂರು: ಟಿಪ್ಪರ್ ಲಾರಿಗೆ ಸಿಲುಕಿ ಸ್ಕೂಟರ್ ಅಪ್ಪಚ್ಚಿ: ಸವಾರ ಪವಾಡಸದೃಶ ಪಾರು

ಕಾರ್ಕಳ:ಟಿಪ್ಪರ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಸ್ಕೂಟರ್ ಟಿಪ್ಪರ್ ಲಾರಿಗೆ ಸಿಲುಕಿ ಅಪ್ಪಚ್ಚಿಯಾದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ಸಂಭವಿಸಿದೆ. ಮುಂಡ್ಕೂರು ಗ್ರಾಮದ‌ ನಿವಾಸಿ ಸೊಮನಾಥ ಎಂಬವರು ಶನಿವಾರ ಬೆಳಗ್ಗೆ ತನ್ನ ಸ್ಕೂಟರಿನಲ್ಲಿ ಸಂಕಲಕರಿಯದಿಂದ ಮುಲ್ಲಡ್ಕ ಕಡೆಗೆ ಸವಾರಿ ಮಾಡಿಕೊಂಡು ಹೋಗುತ್ತಿರುವಾಗ,ಮುಂಡ್ಕೂರಿನಿಂದ ಮುಲ್ಲಡ್ಕ…

ಏ 28 ರಿಂದ ಮೇ 8 ರವರೆಗೆ ಕಣಂಜಾರು ಬ್ರಹ್ಮಲಿಂಗೇಶ್ವರ ಪರಿವಾರ ವೀರಭದ್ರ ದೇವಸ್ಥಾನದ ಬ್ರಹ್ಮಕಲಶಾಭಿಷೇಕ ಮಹೋತ್ಸವ: ಬ್ರಹ್ಮಕಲಶೋತ್ಸವದ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

ಕಾರ್ಕಳ: ತುಳುನಾಡಿನ ಪ್ರಸಿದ್ಧ ಪುಣ್ಯ ಹಾಗೂ ಪುರಾತನ, ಆಲಡೆ ಕ್ಷೇತ್ರಗಳಲ್ಲಿ ಒಂದಾಗಿರುವ ಕಣಂಜಾರು ಚತುರ್ಮುಖ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಸಂಪೂರ್ಣ ಶಿಲಾಮಯ ಹಾಗೂ ತಾಮ್ರಭೂಷಿತ ಗರ್ಭಗುಡಿಗಳಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ವೀರಭದ್ರ ದೇವರುಗಳ ಪುನ: ಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ…

ಲೈಂಗಿಕ ಕಿರುಕುಳ ಆರೋಪ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಹುಬ್ಬಳ್ಳಿ: ಸಂಸದ ಹಾಗೂ ಜೆಡಿಎಸ್ ನಾಯಕ ಎಚ್.ಡಿ ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕೆಂಬ ಆಗ್ರಹ ಹೆಚ್ಚಾದ ಹಿನ್ನಲೆಯಲ್ಲಿ ಕೊನೆಗೂ ಜೆಡಿಎಸ್ ಅವರನ್ನು…

ಭಾರತ ಸೂಪರ್ ಪವರ್ ಆಗುವತ್ತ ಹೆಜ್ಜೆ ಇಡುತ್ತಿದೆ ಆದರೆ ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ತಾನದ ಆರ್ಥಿಕ ಸ್ಥಿತಿಗೆ ಬೇಸರ ವ್ಯಕ್ತಪಡಿಸಿದ ಪಾಕ್ ನಾಯಕ ಫ್ಲಜುರ್ ರೆಹಮಾನ್

ಇಸ್ಲಮಾಬಾದ್: ಭಾರತ ಸೂಪರ್ ಪವರ್‌ ಆಗಲು ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು…

ಬೆಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ವತಿಯಿಂದ ಕಾರ್ಕಳದ ಡಾ ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ

ಕಾರ್ಕಳ ಏ, 29: ಡಾ. ಎಚ್,ಎಸ್ ಬಲ್ಲಾಳ್ ಮತ್ತು ಡಾ ಎಚ್ ಸುದರ್ಶನ್ ಬಲ್ಲಾಳ್ ಇವರು ತಮ್ಮ ತಂದೆಯವರಾದ ಬೇಳಂಜೆ ಸಂಜೀವ ಹೆಗ್ಡೆಯವರ ನೆನಪಾರ್ಥ ಹೆಬ್ರಿಯ ಬೆಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಮೂಲಕ ಆರೋಗ್ಯ ಮೂಲಸೌಕರ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಕಾರ್ಕಳದ ಡಾ…

ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆರೋಗ್ಯದಲ್ಲಿ ಹಠಾತ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಹಳೆ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ…

ಮಣಿಪಾಲ ಆಸ್ಪತ್ರೆಯಲ್ಲಿ ಮುಂದಿನ ಕೆಲವೇ ತಿಂಗಳುಗಳಲ್ಲಿ ರೊಬೋಟಿಕ್ ಸರ್ಜರಿ ಸೇವೆ: ಮಾಧ್ಯಮ ಸಂವಾದದಲ್ಲಿ ಡಾ ಸುದರ್ಶನ್ ಬಲ್ಲಾಳ್

ಕಾರ್ಕಳ: ಇನ್ನು ಕೆಲವೇ ತಿಂಗಳಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರೊಬೋಟಿಕ್ ಸರ್ಜರಿ ಆರಂಭವಾಗಲಿದೆ ಎಂದು ಮಣಿಪಾಲ ಸಮೂಹ ಆಸ್ಪತ್ರೆಗಳ ಮುಖ್ಯಸ್ಥರಾದ ಡಾ. ಸುದರ್ಶನ್ ಬಲ್ಲಾಳ್ ತಿಳಿಸಿದರು. ಅವರು ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಯಲ್ಲಿ ಮಾಧ್ಯಮ…

ನಿಟ್ಟೆ: ಜಾಗದ ತಕರಾರು: ಮಹಿಳೆಯರಿಬ್ಬರ ಹೊಡೆದಾಟ

ಕಾರ್ಕಳ: ಜಾಗದ ತಕರಾರಿನ ಹಿನ್ನೆಲೆಯಲ್ಲಿ ಮಹಿಳೆಯರಿಬ್ಬರು ಪರಸ್ಪರ ಹೊಡೆದಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಫ್ಲೋರಿನ್ ಸಲ್ದಾನಾ ಎಂಬವರು ಏ.27 ರಂದು ಸಂಜೆ 4:30 ಕ್ಕೆ ತಮ್ಮ ಜಾಗದಲ್ಲಿರುವ ಟಾಯ್ಲೆಟ್ ಗುಂಡಿಯನ್ನು ಜೆ.ಸಿ.ಬಿ. ಯಿಂದ ಮುಚ್ಚುವ ಕೆಲಸ ಮಾಡಿಸುತ್ತಿದ್ದ…

ಹಿರ್ಗಾನ: ಮದ್ಯವ್ಯಸನಿ ವಿಷ ಸೇವಿಸಿ ಆತ್ಮಹತ್ಯೆ

ಕಾರ್ಕಳ: ವಿಪರೀತ ಮದ್ಯಸೇವನೆ ಮಾಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ‌. ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ದರ್ಣಪ್ಪ (61) ಎಂಬವರು ವಿಷ ಸೇವಿಸಿ ಮೃತಪಟ್ಟ ದುರ್ದೈವಿ. ಅವರು…

ಮಾಳ ಅಂಬಿದ ಗುಂಡಿ ತಿರುವಿನಲ್ಲಿ ಮಿನಿ ಲಾರಿ ಪಲ್ಟಿ: ಚಾಲಕನಿಗೆ ಗಾಯ

ಕಾರ್ಕಳ:ಮಾಳ ಘಾಟಿಯ ಅಂಬಿದ ಗುಂಡಿ ತಿರುವಿನಲ್ಲಿ ಮಿನಿ ಈಚರ್ ಲಾರಿಯೊಂದು ಪಲ್ಟಿಯಾದ ಪರಿಣಾಮ ಚಾಲಕ‌ ಗಾಯಗೊಂಡ ಘಟನೆ ಸಂಭವಿಸಿದೆ. ಭಾನುವಾರ ಮುಂಜಾನೆ 2 ಗಂಟೆ ಸುಮಾರಿಗೆ ಮಾಳ ಗ್ರಾಮದ ಮಾಳ ಘಾಟ್‌ನ ಅಂಬಿದ ಗುಂಡಿ ತಿರುವಿನಲ್ಲಿ ಹಾದು ಹೋಗುವ ಬಜಗೋಳಿ-ಶೃಂಗೇರಿ ರಾಷ್ಟ್ರೀಯ…