Month: April 2024

ಕಾರ್ಕಳ : ಬಿಜೆಪಿ ಕಾರ್ಯಕರ್ತರ ಸಮಾವೇಶ: ಈ ಬಾರಿಯ ಚುನಾವಣೆ ಭಾರತದ ಭವಿಷ್ಯವನ್ನು ಬರೆಯುವ ಚುನಾವಣೆ: ಕೋಟ ಶ್ರೀನಿವಾಸ ಪೂಜಾರಿ

ಕಾರ್ಕಳ: ಈ ಬಾರಿಯ ಚುನಾವಣೆ ಭಾರತದ ಭವಿಷ್ಯವನ್ನು ಬರೆಯುವ ಚುನಾವಣೆಯಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು ಅವರು ಶುಕ್ರವಾರ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿ,ರಾಮೇಶ್ವರಂ…

ನಿಷೇಧಿತ PFI ಜತೆ ನಂಟು ಆರೋಪ: SDPI ಬೆಂಬಲ ತಿರಸ್ಕರಿಸಿದ ಕೇರಳ ಕಾಂಗ್ರೆಸ್!

ತಿರುವನಂತಪುರಂ: ನಿಷೇಧಿತ ಪಾಪ್ಯುಲರ್‌ಫ್ರಂಟ್ ಆಫ್ ಇಂಡಿಯಾದ (PFI) ರಾಜಕೀಯ ಅಂಗವಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)ಲೋಕಸಭಾ ಚುನಾವಣೆಯಲ್ಲಿ ಕೇರಳದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿತ್ತು,ಆದರೆ ವಿಪಕ್ಷಗಳ ಆಕ್ರೋಶದ ಹಿನ್ನೆಲೆಯಲ್ಲಿ ತನಗೆ ನೀಡಿದ ಚುನಾವಣಾ ಬೆಂಬಲವನ್ನು ಕಾಂಗ್ರೆಸ್‌ ತಿರಸ್ಕರಿಸಿದೆ.…

ದ್ವಾದಶ ರಾಶಿಗಳ‌ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:05.04.2024, ಶುಕ್ರವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಧನಿಷ್ಠಾ, ರಾಹುಕಾಲ-11:02 ರಿಂದ 12:34 ಗುಳಿಕ ಕಾಲ 07:57 ರಿಂದ 09:30 ಸೂರ್ಯೋದಯ: (ಉಡುಪಿ) 06:26, ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ ರಾಶಿ…

ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗದಿ: ಶುಕ್ರವಾರವೇ ಅಧಿಕೃತವಾಗಿ ಪಕ್ಷ ಸೇರ್ಪಡೆ!

ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಲವಾದ ಇಚ್ಚೆ ಹೊಂದಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೊನೆಗೂ ಸ್ಪರ್ಧಾ ಕಣದಿಂದ ಹಿಂದೆ ಸರಿದು ಬಿಜೆಪಿ ಸೇರ್ಪಡೆಯ ಇಂಗಿತ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿ ಪಕ್ಷ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದ್ದು ನಾಳೆಯೇ (ಶುಕ್ರವಾರ)…

ಬರ ಪರಿಹಾರ ಕುರಿತು ಹೇಳಿಕೆ: ಅಮಿತ್ ಶಾ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕಲಬುರಗಿ: ಬರ ಪರಿಹಾರ ಮನವಿ ಸಲ್ಲಿಸಲು ರಾಜ್ಯ ಸರಕಾರ ಮೂರು ತಿಂಗಳು ವಿಳಂಬ ಮಾಡಿದೆ ಎಂಬ ಹೇಳಿಕೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ…

ಕಣಂಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಇತಿಹಾಸ ಪ್ರಸಿದ್ಧ ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಏ.28 ರಿಂದ ಮೇ 8 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆ 9.30ಕ್ಕೆ ಕಣಂಜಾರು ಬ್ರಹ್ಮಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಯಾಯಿತು. ಊರಿನ ಹಿರಿಯರಾದ…

ವಿಜಯಪುರ ಕೊಳವೆ ಬಾವಿಗೆ ದುರಂತ: ಬರೋಬ್ಬರಿ 20 ಗಂಟೆಗಳ ಕಾರ್ಯಾಚರಣೆ ಬಳಿಕ ಸಾವನ್ನೇ ಗೆದ್ದ ಸಾತ್ವಿಕ್!

ವಿಜಯಪುರ:ಬುಧವಾರ ಸಂಜೆ ಕೊಳವೆ ಬಾವಿಯ 20 ಅಡಿ ಆಳಕ್ಕೆ ಬಿದ್ದಿದ್ದ ಪುಟ್ಟ ಬಾಲಕ ಸಾತ್ವಿಕ್’ನನ್ನು ಇದೀಗ ಬರೋಬ್ಬರಿ 21 ಗಂಟೆಗಳ ನಿರಂತರ ಯಶಸ್ವಿ ಕಾರ್ಯಾಚರಣೆ ಬಳಿಕ ಜೀವಂತವಾಗಿ ಹೊರಗಡೆ ತರಲಾಗಿದೆ. ಈ ಒಂದು ಕ್ಷಣಕ್ಕಾಗಿ ಇಡೀ ರಾಜ್ಯಕ್ಕೆ ರಾಜ್ಯವೇ ಕಾತರದಿಂದ ಕಾಯುತ್ತಿತ್ತು.ಕೊನೆಗೂ…

ವಿಜಯಪುರ ಕೊಳವೆ ಬಾವಿಗೆ ಮಗು ಬಿದ್ದ ಪ್ರಕರಣ: ದುರಂತ ನಡೆಯುವ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ ಉಡುಪಿ ಜಿಲ್ಲಾಡಳಿತ!

ಉಡುಪಿ:ವಿಜಯಪುರ ಜಿಲ್ಲೆಯ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಮಗು ಬಿದ್ದ ಪ್ರಕರಣದಿಂದ ರಾಜ್ಯಕ್ಕೆ ರಾಜ್ಯವೇ ಆತಂಕಪಡುವ ಘಟನೆ ನಡೆದಿದೆ. ಬೋರ್ ಕೊರೆಸುವವರ ನಿರ್ಲಕ್ಷ್ಯದ ಪರಿಣಾಮ ಇಂತಹ ದುರ್ಘಟನೆ ಸಂಭವಿಸಿದ್ದು,ಈ ವಿಚಾರವಾಗಿ ಜಿಲ್ಲಾಡಳಿತಗಳು ಎಚ್ಚೆತ್ತುಕೊಳ್ಳಬೇಕಿದೆ. ಬಿರುಬೇಸಗೆಯ ಸಂದರ್ಭದಲ್ಲಿ ಕೃಷಿ ಜಮೀನಿಗೆ ಹಾಗೂ ಕುಡಿಯುವ…

ವಿಜಯಪುರ ಬೋರ್‌ವೆಲ್ ದುರಂತ ಪ್ರಕರಣ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆಗೆ ಹರಸಾಹಸ

ವಿಜಯಪುರ: ರಾಜ್ಯದಲ್ಲಿ ಕೊಳವೆಬಾವಿಗೆ ಮಗುಬಿದ್ದ ಪ್ರಕರಣಗಳು ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯ ಲಚ್ಯಾಣ ಗ್ರಾಮದಲ್ಲಿ ಮತ್ತೊಂದು ಕೊಳವೆ ಬಾವಿ ಅವಘಡ ಸಂಭವಿಸಿದ್ದು, ಎರಡು ವರ್ಷದ ಬಾಲಕ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಆಘಾತಕಾರಿ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಲಚ್ಯಾಣ…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:04.04.2024, ಗುರುವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ:ಶ್ರವಣ, ರಾಹುಕಾಲ- 02:06 ರಿಂದ 03:38 ಗುಳಿಕ ಕಾಲ 09:30 ರಿಂದ 11:02, ಸೂರ್ಯೋದಯ: (ಉಡುಪಿ) 06:26, ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ…