Month: April 2024

ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸುರೇಶ್ ದೇವಾಡಿಗ ಬಜಗೋಳಿ ನೇಮಕ

ಉಡುಪಿ: ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸುರೇಶ್ ದೇವಾಡಿಗ ಬಜಗೋಳಿ ಅವರನ್ನು ನೇಮಕ ಮಾಡಲಾಗಿದೆ. ಉಡುಪಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜೆಡಿಎಸ್ ರಾಜ್ಯ ಘಟಕದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಡಿ.ಜಯರಾಮು ಅವರು…

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಲೋಕಸಭಾ ಚುನಾವಣೆಯ ಕಾವು ಏರುತ್ತಿದ್ದು ಇತ್ತ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆಯೂ ಜೋರಾಗಿದೆ. ಇತ್ತ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಬುಧವಾರ ಪಕ್ಷದ ನಾಯಕರ ಜತೆ ಸೇರಿ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ಬೆಳಗ್ಗೆ ಪಕ್ಷದ ಹಿರಿಯ…

ಬೆಂಗಳೂರು: ಹೈಕೋರ್ಟ್‌ನಲ್ಲಿ ಕತ್ತು ಕೊಯ್ದು ಆತ್ಮಹತ್ಯೆಗೆ ವ್ಯಕ್ತಿ ಯತ್ನ

ಬೆಂಗಳೂರು: ಹೈಕೋರ್ಟ್​ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಮೂಲದ ಶ್ರೀನಿವಾಸ್ (51) ಎಂದು ಗುರುತಿಸಲಾಗಿದೆ.ಮುಖ್ಯ ನ್ಯಾಯಾಧೀಶರ ಪೀಠ ಇರುವ ಕೋರ್ಟ್ ಹಾಲ್ 1ರ ಬಳಿ ಚಾಕುವಿನಿಂದ…

ಬಿಜೆಪಿಯಿಂದ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ: ಈ ಚುನಾವಣೆ ಕೇವಲ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಚುನಾವಣೆಯಲ್ಲ ಜತೆಗೆ ಸನಾತನ ಧರ್ಮವನ್ನು ಉಳಿಸುವ ಚುನಾವಣೆಯಾಗಿದೆ: ಬಸನಗೌಡ ಪಾಟೀಲ್ ಯತ್ನಾಳ್

ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆ ಕೇವಲ ನರೇಂದ್ರ ಮೋದಿಯವರನ್ನು ಗೆಲ್ಲಿಸುವ ಚುನಾವಣೆಯಲ್ಲ ಇದರ ಜತೆಗೆ ಸನಾತನ ಧರ್ಮವನ್ನು ಉಳಿಸುವ ಚುನಾವಣೆಯಾಗಿದೆ ಎಂದು ಬಿಜಾಪುರ ಶಾಸಕ ಬಸನಗೌಡ ಶಾಸಕ ಪಾಟೀಲ್ ಯತ್ನಾಳ್ ಹೇಳಿದರು ಅವರು ಬುಧವಾರ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ…

ಎಸ್‌ಡಿಪಿಐ ಬೆಂಬಲಿತ ಕಾಂಗ್ರೆಸ್ ಸರ್ಕಾರದಲ್ಲಿ ಜನ ಸುರಕ್ಷಿತವಾಗಿರಲು ಸಾಧ್ಯವೇ: ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನೆ

ಚನ್ನಪಟ್ಟಣ: ಲೋಕಸಭಾ ಚುನಾವಣೆಗಾಗಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದೆ ಎಂದಾದರೆ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಕರ್ನಾಟಕದ ಜನರು ಸುರಕ್ಷತೆಯಿಂದ ಇರಲು ಸಾಧ್ಯವೇ? ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿದ್ದಾರೆ. ಅವರು…

ದ್ವಾದಶ ರಾಶಿಗಳ ನಿಮ್ಮ ಇಂದಿನ ದಿನಭವಿಷ್ಯ

ನಿತ್ಯ ಪಂಚಾಂಗ : ದಿನಾಂಕ:03.04.2024, ಬುಧವಾರ, ಸಂವತ್ಸರ:ಶೋಭಕೃತ್, ಉತ್ತರಾಯಣ, ಶಿಶಿರ ಋತು,ಮೀನ ಮಾಸ, ಕೃಷ್ಣ ಪಕ್ಷ,ನಕ್ಷತ್ರ: ಉತ್ತರಾಷಾಢ, ರಾಹುಕಾಲ- 12:34 ರಿಂದ 02:06.ಗುಳಿಕ ಕಾಲ 11:02 ರಿಂದ 12:34, ಸೂರ್ಯೋದಯ: (ಉಡುಪಿ) 06:27, ಸೂರ್ಯಾಸ್ತ – 06:40 ರಾಶಿ ಭವಿಷ್ಯ: ಮೇಷ…

ಸಾಣೂರು: ತಂದೆಯ ಆಸ್ತಿಗಾಗಿ ಒಡಹುಟ್ಟಿದವರ ಕಲಹ: ವೀಲು ನಾಮೆ ಹಾಗೂ ಕಾರು ಕಳವುಗೈದವರ ವಿರುದ್ಧ ದೂರು

ಕಾರ್ಕಳ: ಇತ್ತೀಚಿಗಿನ ಸಂಬAಧಗಳಲ್ಲಿ ಮಾನವೀಯತೆಗೆ ಬೆಲೆಯಿಲ್ಲ ಕೇವಲ ಹಣ ಆಸ್ತಿಯಿದ್ದರೆ ಮಾತ್ರ ಸಂಬAಧಗಳಿಗೆ ಬೆಲೆ ಎನ್ನುವುದು ಅಕ್ಷರಶಃ ನಿಜವಾಗಿದೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದಲ್ಲಿ ತಂದೆಯ ಆಸ್ತಿಗಾಗಿ ಒಡಹುಟ್ಟಿದವರೇ ಪರಸ್ಪರ ಕಿತ್ತಾಡಿಕೊಂಡು ಪೊಲೀಸ್ ಠಾಣೆಯ ಮೆಟ್ಟಿರಿರುವ ಪ್ರಸಂಗ ನಡೆದಿದೆ. ಸಾಣೂರು ಗ್ರಾಮದ…

ಕಾರ್ಕಳ ತಾಲೂಕು ಭಂಡಾರಿ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆ : ಮಹಿಳೆಗೆ ಸಿಕ್ಕಿರುವ ಸ್ವಾತಂತ್ರ್ಯ ಸ್ವಚ್ಚಂದವಾಗಬಾರದು: ಮಿತ್ರಪ್ರಭಾ ಹೆಗ್ಡೆ

ಕಾರ್ಕಳ: ಕಾರ್ಕಳ ತಾಲೂಕು ಭಂಡಾರಿ ಮಹಿಳಾ ಸಂಘದ ವತಿಯಿಂದ ಮಹಿಳಾ ದಿನಾಚರಣೆಯು ಕಾಬೆಟ್ಟು ಸುಜಾತ ಯೋಗಿಶ್ ಭಂಡಾರಿ ಯವರ ನಿವಾಸದಲ್ಲಿ ಜರುಗಿತು. ಕಾರ್ಕಳ ವೆಂಕಟರಮಣ ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಮಿತ್ರಪ್ರಭಾ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ…

ಕಾರ್ಕಳ T.M.A Pai ರೋಟರಿ ಆಸ್ಪತ್ರೆಯಲ್ಲಿ ಏ.05 ರಂದು ಚರ್ಮ ರೋಗ ಉಚಿತ ತಪಾಸಣಾ ಶಿಬಿರ

ಕಾರ್ಕಳ, ಏ,02: ಕಾರ್ಕಳದ ಡಾ. ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಏಪ್ರಿಲ್ 05, ಶುಕ್ರವಾರ ಚರ್ಮ ರೋಗದ ಕುರಿತು ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ 9:30ರಿಂದ ಸಂಜೆ 05:00ರವರೆಗೆ ಕಾರ್ಕಳದ ಡಾ ಟಿ ಎಂ ಎ…

ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಭೀಕರ ಸಂಘರ್ಷ: ಸೇನಾಪಡೆಗಳ ಎನ್’ಕೌಂಟರ್’ನಲ್ಲಿ 7 ಮಾವೋವಾದಿಗಳ ಹತ್ಯೆ!

ಜಾರ್ಖಂಡ್: ಛತ್ತೀಸ್’ಗಡದ ಕೇಂದ್ರ-ಕೊರ್ಚೋಲಿಯ ಕಾಡಿನಲ್ಲಿ ಮಂಗಳವಾರ ಮುಂಜಾನೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ 07 ಮಾವೋವಾದಿಗಳು ಮೃತಪಟ್ಟಿದ್ದಾರೆ‌ ಎಂದು ವರದಿಯಾಗಿದೆ. ಸಿಆರ್’ಪಿಎಫ್, ಕೋಬ್ರಾ ಬೆಟಾಲಿಯನ್, ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ವಿಶೇಷ ಕಾರ್ಯಪಡೆಯ ಜಂಟಿ…