ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ
ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿಯ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್…