ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ, ಭಕ್ತಿ ಕಾಮತ್ ರಾಜ್ಯಕ್ಕೆ ಐದನೇ ರ‍್ಯಾಂಕ್
ಕಾರ್ಕಳ: ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು ಇ.ಬಿ.ಎ.ಸಿ ಯಲ್ಲಿ ತಲಾ 100 ಕ್ಕೆ…