ದೆಹಲಿ: ರಾಮನ ಚಿತ್ರವಿರುವ ಪ್ಲೇಟ್‌ನಲ್ಲಿ ಬಿರಿಯಾನಿ ಬಡಿಸಿದ ಅಂಗಡಿ ಮಾಲೀಕನ ಬಂಧನ
ನವದೆಹಲಿ: ವಾಯುವ್ಯ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಭಗವಾನ್ ರಾಮನ ಚಿತ್ರ ಇರುವ ಪ್ಲೇಟ್‌ಗಳಲ್ಲಿ ಬಿರಿಯಾನಿ ಮಾರಾಟ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ದೆಹಲಿ ಪೊಲೀಸರು ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ತನಿಖೆಯ ಸಮಯದಲ್ಲಿ, ಅಂಗಡಿಯ ಮಾಲೀಕ ಕಾರ್ಖಾನೆಯಿಂದ 1000…