Month: May 2024

ಹೆಬ್ರಿ ಸೀತಾನದಿ ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಕಂಡಕ್ಟರ್ ಗಂಭೀರ

ಹೆಬ್ರಿ: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಬಸ್ ಕಂಡಕ್ಟರ್ ಗಂಭೀರವಾಗಿ ಗಾಯಗೊಂಡ ಘಟನೆ ಹೆಬ್ರಿ ತಾಲೂಕಿನ ಸೀತಾನದಿ ಎಂಬಲ್ಲಿ ಸಂಭವಿಸಿದೆ. ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಉಡುಪಿಯಿಂದ ಕೊಪ್ಪದ ಕಡೆಗೆ ಹೋಗುತ್ತಿದ್ದ ಹರ್ಷಿತ ಎಂಬ ಖಾಸಗಿ ಮಿನಿ ಬಸ್ಸಿನ ಕಂಡಕ್ಟರ್ ಶಿವರಾಜ್…

ಎಣ್ಣೆಹೊಳೆ ಶಾಲಾ ಪ್ರಾರಂಭೋತ್ಸವ: ಮಕ್ಕಳು ಕೇವಲ ಪುಸ್ತಕದ ಹುಳುಗಳಾದರೆ ಸಾಲದು ಜ್ಞಾನದ ಹಸಿವಿನೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಒತ್ತು ನೀಡಬೇಕು: ಕವಯತ್ರಿ ಎಣ್ಣೆಹೊಳೆ ರೇಷ್ಮಾ ಶೆಟ್ಟಿ ಆಶಯ

ಕಾರ್ಕಳ: ಇಂದಿನ ವಿದ್ಯಾರ್ಥಿಗಳೇ ನಾಳಿನ ಸತ್ಪ್ರಜೆಗಳು, ಸಂಸ್ಕಾರವಂತ ಜೀವನ ಧರ್ಮದೊಂದಿಗೆ ವಿನಯವಂತ ಗುಣನಡತೆಗಳನ್ನೂ ಮೈಗೂಡಿಸಿಕೊಂಡು ಮುನ್ನಡೆಯುವಲ್ಲಿ ಪೋಷಕರು ತಮ್ಮ ಮಕ್ಕಳಿಗೆ ಸಂಸ್ಕಾರವಂತ ಶಿಕ್ಷಣದ ಮಹತ್ವವನ್ನು ತಿಳಿಸಿಕೊಡಬೇಕು.ಕೇವಲ ಪುಸ್ತಕದ ಹುಳುಗಳಾದರೆ ಸಾಲದು ಜ್ಞಾನದ ಹಸಿವಿನೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಒತ್ತು ನೀಡಬೇಕು, ಬೆಂಬಲವಾಗಿ ಶಿಕ್ಷಣ…

ಅಜೆಕಾರು: ದುಷ್ಕೃತ್ಯ ಎಸಗಲು ಒಯ್ಯುತ್ತಿದ್ದ ಮಾರಕಾಸ್ತ್ರ ಹಾಗೂ ಬೊಲೆರೊ ವಾಹನ ವಶ: ಆರೋಪಿ ಚಾಲಕ ಪರಾರಿ

ಕಾರ್ಕಳ:ಅಜೆಕಾರು ಪೊಲೀಸರು ಗುರುವಾರ ರಾತ್ರಿ ಕೈಕಂಬ ಬಳಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಸ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ KA-19-MB-8753 ಮಹೀಂದ್ರಾ ಬೊಲೆರೊ ವಾಹನವನ್ನು ತಡೆಯಲು ಮುಂದಾದ ವೇಳೆ ಚಾಲಕ ನಿಲ್ಲಿಸದೇ ಕಾರ್ಕಳ ಕಡೆಗೆ ಪರಾರಿಯಾಗಲು ಯತ್ನಿಸಿದಾಗ ಅಜೆಕಾರು ಎಸ್ಐ ರವಿ ಕಾರಗಿ ನೇತೃತ್ವದ…

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಸ್ತಿತ್ವದಲ್ಲಿದೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ:ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚನ್ನಗಿರಿಯಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ ಪಂಪ್ ವೆಲ್ ವೃತ್ತದ ಬಳಿ ರಸ್ತೆಯಲ್ಲಿ ನಮಾಜ್ ನಡೆಸಿದ ಪ್ರಕರಣಕ್ಕೆ ರಾಜ್ಯ ಸರ್ಕಾರ…

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನೌಕರ ಆತ್ಮಹತ್ಯೆ ಪ್ರಕರಣ: ಸಚಿವ ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ: ಸರ್ಕಾರದ ಮೊದಲ ವಿಕೆಟ್ ಪತನ ಸಾಧ್ಯತೆ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಟಿ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಅವ್ಯವಹಾರದಲ್ಲಿ ಸಚಿವ…

ಜೂ 4 ರಂದು ಮತ ಎಣಿಕೆ ಹಿನ್ನೆಲೆ: ರಾಜ್ಯಾದ್ಯಂತ ಜೂ.04 ಹಾಗೂ 05 ರಂದು ನಿಷೇದಾಜ್ಞೆ ಜಾರಿ

ಬೆಂಗಳೂರು: ಲೋಕಸಭಾ ಚುನಾವಣೆಯ ಅಂತಿಮ ಹಂತದ ಚುನಾವಣೆ ಜೂ 1 ರಂದು ಮುಕ್ತಾಯವಾಗಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜೂ. 4 ಹಾಗೂ 5 ರಂದು ರಾಜ್ಯಾದ್ಯಂತ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೆಕ್ಷನ್144 ಅಡಿ ನಿಷೇಧಾಜ್ಞೆ…

ಕಲ್ಯಾ ಪಂಚಾಯತ್ ಸದಸ್ಯ‌ನಿಂದ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಲ್ಲಿ ಆರೋಪಿ ಸಂತೋಷ್ ಪುತ್ರನ್ ಬಂಧನ

ಕಾರ್ಕಳ: ದಲಿತ ಸಮುದಾಯದ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಪಂಚಾಯತ್ ಸದಸ್ಯನೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮ ಪಂಚಾಯತಿ ಸದಸ್ಯ ಸಂತೋಷ್ ಪುತ್ರನ್ (46ವ) ಎಂಬಾತನೇ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಲೈಂಗಿಕ…

ಬೆಳ್ಮಣ್: ಆನ್ ಲೈನ್ ಶೇರು ವ್ಯವಹಾರ ನಂಬಿ 9 ಲಕ್ಷಕ್ಕೂ ಮಿಕ್ಕಿ ಹಣ ಕಳೆದುಕೊಂಡ ವ್ಯಕ್ತಿ

ಕಾರ್ಕಳ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಮೂಲಕ ಆನ್ ಲೈನ್ ಟ್ರೇಡಿಂಗ್ ಮಾಡಿ ಲಾಭ ಗಳಿಸಬಹುದು ಎಂದು ನಂಬಿಸಿದ ಪರಿಣಾಮ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ವ್ಯಕ್ತಿಯೊಬ್ಬರು ಬರೋಬ್ಬರಿ 9.42 ಲಕ್ಷ ಹಣ ಕಳೆದುಕೊಂಡಿದ್ದಾರೆ ಕಳೆದ ಫೆಬ್ರವರಿ20 ರಂದು ಹೂಡಿಕೆ ವಿಚಾರದಲ್ಲಿ ಜೆರಾಲ್ಡ್…

ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ ರಾಹುಲ್ ಟಕಾ ಟಕ್ ಹೇಳಿಕೆ: 1 ಲಕ್ಷದ ಹಣದಾಸೆಗೆ ಖಾತೆ ತೆರೆಯಲು ಅಂಚೆ ಕಚೇರಿಗೆ ಮುಗಿಬಿದ್ದ ಮಹಿಳೆಯರು!

ಬೆಂಗಳೂರು: ಬಹುತೇಕ ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೇ ಹುಮ್ಮಸ್ಸಿನಲ್ಲಿ ದೇಶದಾದ್ಯಂತ 25 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು.ಇದರಲ್ಲಿ ಮಹಿಳೆಯರ ಖಾತೆಗೆ ವಾರ್ಷಿಕ ತಲಾ 1 ಲಕ್ಷ ಹಣ ಪಾವತಿಸುವ ಗ್ಯಾರಂಟಿ ಪ್ರಮುಖವಾಗಿದೆ. ಇದೀಗ ಇದೇ ಗ್ಯಾರಂಟಿಯು ಚುನಾವಣೆ ಮುಗಿಯುವ…

ಕಾಂಗ್ರೆಸ್ ಚುನಾವಣಾ ಪ್ರಚಾರದ ಕರಪತ್ರದಲ್ಲಿ ಬಿಜೆಪಿ ನಾಯಕನ ಫೋಟೋ! : ಉಡುಪಿ ಜಿಲ್ಲಾ ಕಾಂಗ್ರೆಸ್ ಎಡವಟ್ಟು!

ಉಡುಪಿ: ವಿಧಾನ ಪರಿಷತ್ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ಪ್ರಚಾರ ಪತ್ರದಲ್ಲಿ ಜಿಲ್ಲಾ ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ. ಇದರಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಬದಲಾಗಿ ಬಿಜೆಪಿ ಮಂಗಳೂರು ಪ್ರಭಾರಿ ಉದಯ ಕುಮಾರ್ ಶೆಟ್ಟಿ ಅವರ ಭಾವಚಿತ್ರ…