Month: May 2024

ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದ ರಘುಪತಿ ಭಟ್: ನೈರುತ್ಯ ಪಧವಿಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ!

ಉಡುಪಿ: ಪದವೀಧರ ಶಿಕ್ಷಕರ ಚುನಾವಣೆಗೆ ಈಗಾಗಲೇ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ಆದರೆ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.…

ಮಹಿಳೆಯ ಮೇಲೆ ಅತ್ಯಾಚಾರ ಆರೋಪ: ವಕೀಲ ದೇವರಾಜೇಗೌಡ ಅವರನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಹಾಸನ : ಮಹಿಳೆಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡಗೆ ಇದೀಗ ಹೊಳೆನರಸೀಪುರ ಜೆಎಂಎಫ್’ಸಿ ಕೋರ್ಟ್ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಮೇ 14 ರಂದು…

ಮುನಿಯಾಲು:ಬೈಕ್ ಸವಾರನ ಬಲಿ ಪಡೆದ ಓವರ್’ಟೇಕ್ ಭರಾಟೆ! : ಬೈಕ್’ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಹೆಬ್ರಿ: ಓವರ್’ಟೇಕ್ ಭರಾಟೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹೆಬ್ರಿ ತಾಲೂಕಿನ ಮುನಿಯಾಲಿನ ಚಟ್ಕಲ್’ಪಾದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬಳಿ ಭಾನುವಾರ ಸಂಜೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಬೈಕ್ ಸವಾರ ಅಂಡಾರು ಗ್ರಾಮದ ನಿವಾಸಿ ಭಾಸ್ಕರ ಶೆಟ್ಟಿ…

ಎಣ್ಣೆಹೊಳೆ: ಗುರುವಂದನ- ಸ್ನೇಹ ಸಮ್ಮಿಲನ ಕಾರ್ಯಕ್ರಮ: ಆದರ್ಶ ವಿದ್ಯಾರ್ಥಿಗಳೇ ಶಿಕ್ಷಕರ ಸಂಪತ್ತು: ಸುಂದರ್ ಸೇರ್ವೆಗಾರ್

ಕಾರ್ಕಳ : ವಿದ್ಯಾರ್ಥಿಗಳುಕೇವಲ ವಿದ್ಯಾರ್ಥಿ ಜೀವನಕ್ಕಷ್ಟೇ ಸೀಮಿತರಲ್ಲ . ಶಿಕ್ಷಕರಿಗೆ ಎಂದೆಂದಿಗೂ ಮುದ್ದು ಮಕ್ಕಳೇ,ನಾವು ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಿದರೂ ನಮ್ಮ ವಿದ್ಯಾರ್ಥಿಗಳು ನಮ್ಮನ್ನು ಶಿಕ್ಷಕರಂದೇ ಸಂಭೋದಿಸುತ್ತಾರೆ, ಇದಕ್ಕಿಂತ ಮಿಗಿಲಾಗಿ ನಮಗೇನು ಬೇಕು ಎಂದು ನಿವೃತ್ತ ಶಿಕ್ಷಕ ಸುಂದರ ಸೇರ್ವೇಗಾರ್ ಹೇಳಿದರು.…

ಬಾಹ್ಯಾಕಾಶ ಸಂಸ್ಥೆಇಸ್ರೋದಿಂದ ಮತ್ತೊಂದು ಪರಾಕ್ರಮ: ಚಂದ್ರಯಾನ-4ರ ಲ್ಯಾಡಿಂಗ್ ಸ್ಥಳ ಘೋಷಣೆ

ನವದೆಹಲಿ:ಚಂದ್ರಯಾನ-3ರ ದೊಡ್ಡ ಮಟ್ಟದ ಯಶಸ್ಸಿಗೆ ಭಾರತದ ಬಾಹ್ಯಾಕಾಶ ಕಾರ್ಯಕ್ರಮಕ್ಕೆ ಹೊಸ ಉತ್ಸಾಹ ನೀಡಿದೆ. ಇದರ ಬೆನ್ನಲ್ಲೇ ಚಂದ್ರಯಾನ ಯೋಜನೆಯ ಮುಂದಿನ ಭಾಗವಾಗಿರುವ ಚಂದ್ರಯಾನ-4ರಲ್ಲಿ ಲ್ಯಾಂಡರ್‌ ಚಂದ್ರನ ಯಾವ ಭಾಗದಲ್ಲಿ ಲ್ಯಾಂಡ್‌ ಆಗಲಿದೆ ಎನ್ನುವ ಮಾಹಿತಿಯನ್ನು ಸ್ಪೇಸ್‌ ಅಪ್ಲಿಕೇಶನ್‌ ಸೆಂಟರ್‌ನ ನಿರ್ದೇಶಕ ನಿಲೇಶ್‌…

ಉಡುಪಿ: ಕೊಲೆ ಪ್ರಕರಣದ ಆರೋಪಿ ಜಿಲ್ಲಾ ಕಾರಾಗೃಹದಲ್ಲಿ ಶವವಾಗಿ ಪತ್ತೆ

ಉಡುಪಿ: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯೊಬ್ಬರು ಹಿರಿಯಡ್ಕ ಸಮೀಪದ ಜಿಲ್ಲಾ ಕಾರಾಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅನೂಪ್ ಶೆಟ್ಟಿ ಮೃತಪಟ್ಟ ವಿಚಾರಣಾಧೀನ ಕೈದಿ ಕಳೆದ 2021 ರ ಜುಲೈನಲ್ಲಿ ಕುಂದಾಪುರದ ಕಾಳಾವರ ಗ್ರಾಮದಲ್ಲಿ ವ್ಯವಹಾರದ ಪಾಲುದಾರ ಅಜೇಂದ್ರ ಶೆಟ್ಟಿ ಎಂಬುವವರನ್ನು ಕೊಲೆಗೈದ…

ವಾಯುಭಾರ ಕುಸಿತ ಹಿನ್ನೆಲೆ: ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು:ಮರಾಠಾವಾಡದಿಂದ ಕೊಮೊರಿನ್ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿದೆ. ಇದು ಕೇರಳ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಕರಾವಳಿ ಸೇರಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹಲವೆಡೆ ಗಾಳಿಯ ವೇಗವು…

ಕಾರ್ಕಳ: ಎಸೆಸ್ಸೆಲ್ಸಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಆನೆಕೆರೆ ಬಸದಿ ಜೀರ್ಣೋದ್ಧಾರ ಸಮಿತಿಯಿಂದ ಸನ್ಮಾನ

ಕಾರ್ಕಳ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 621 ಅಂಕ 5 ನೇ ಸ್ಥಾನ ಪಡೆದ ಜಯಕಿರ್ತಿ ಜೈನ್ ಹಾಗು ಸವಿತಾ ಜೈನ್ ರವರ ಪುತ್ರ ಪ್ರತೀಕ್ ಜೈನ್ ಹಾಗೂ 620 ಅಂಕ ಗಳಿಸಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ…

ಹೆಬ್ರಿ: ಅ್ಯಂಬುಲೆನ್ಸ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ: ಹಲವರಿಗೆ ಗಾಯ

ಹೆಬ್ರಿ: ಶಿವಮೊಗ್ಗ ಕಡೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ವಾಹನ ಹಾಗೂ ಬೊಲೆರೋ ಪಿಕಪ್ ವಾಹನ‌ ಮುಖಾಮುಖಿ ಡಿಕ್ಕಿಯಾಗಿ ಆ್ಯಂಬುಲೆನ್ಸ್ ಹಾಗೂ ಬೊಲೆರೋ ವಾಹನದಲ್ಲಿದ್ದವರಿಗೆ ಗಾಯಗಳಾಗಿವೆ. ಆ್ಯಂಬುಲೆನ್ಸ್ ಚಾಲಕ ಅಲ್ಲಾಭಕ್ಷ್ ಎಂಬವರು ಶನಿವಾರ ಮುಂಜಾನೆ1.40 ರವೇಳೆಗೆ ಶಿವಮೊಗ್ಗದಿಂದ ಮಂಗಳೂರಿನ ಯೆನಪೋಯ ಆಸ್ಪತ್ರೆಗೆ ಅಯಾನ್…

ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೌಕಾ ಅಕಾಡೆಮಿ ಲಿಖಿತ ಪರೀಕ್ಷೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ

ಕಾರ್ಕಳ: ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ, ಸುಧೀಶ್ ಕೆ. ಆರ್. ಶೆಟ್ಟಿ, ಸುಜಿತ್…