ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಅಕ್ರಮ ಕಾಮಗಾರಿಗೆ ಯಥೇಚ್ಛ ನೀರು ಬಳಕೆಗೆ ಕಡಿವಾಣ ಹಾಕದ ಪುರಸಭೆ!: ತಕ್ಷಣವೇ ಕಾಮಗಾರಿ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿಗೆ ಶುಭದರಾವ್ ಆಗ್ರಹ
ಕಾರ್ಕಳ: ಬಿಸಿಲಿನ ಝಳಕ್ಕೆ ಜಲಮೂಲ ಬರಿದಾಗಿದ್ದು, ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸಿದೆ. ಕೆಲವು ವಾರ್ಡಗಳಲ್ಲಿ ದಿನ ಬಳಕೆ ಹಾಗೂ ಕುಡಿಯುವ ನೀರಿಗೂ ಕೊರತೆ ಉಂಟಾಗಿದೆ.ಈ ಸಂದಿಗ್ಧ ಸ್ಥಿತಿಯಲ್ಲಿ ಕಾಮಗಾರಿಗಳಿಗೆ ರಾಮ ಸಮುದ್ರದ ನೀರನ್ನು ಯಥೇಚ್ಛವಾಗಿ ಬಳಸಲಾಗುತ್ತಿದೆ.ಅಕ್ರಮ…