ಪರಶುರಾಮ ಥೀಂ ಪಾರ್ಕ್ ಪೂರ್ಣಗೊಳಿಸಲು ಸರ್ಕಾರದಿಂದ ಸಾಧ್ಯವಿಲ್ಲವಾದರೆ ನಾವೇ ಕಟ್ಟುತ್ತೇವೆ: ಹಿಂದೂ ಮುಖಂಡ ರತ್ನಾಕರ ಅಮಿನ್ ಸವಾಲು
ಕಾರ್ಕಳ: ಕರಾವಳಿಯು ಪರಶುರಾಮನ ಸೃಷ್ಟಿ, ಆದರೂ ಇಲ್ಲಿಯವರೆಗೆ ಕರಾವಳಿಯ ಯಾವುದೇ ಭಾಗದಲ್ಲೂ ಪರಶುರಾಮನ ಬಗೆಗಿನ ಇತಿಹಾಸವನ್ನು ಸಾರ್ವಜನಿಕರಿಗೆ ತೋರಿಸುವ ಯಾವುದೇ ಕಾರ್ಯಗಳು ಆಗಿಲ್ಲ. ಈ ನಿಟ್ಟಿನಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ರವರ ವಿಶಿಷ್ಟ ಕಲ್ಪನೆಯೇ ಬೈಲೂರಿನಲ್ಲಿ ನಿರ್ಮಾಣಗೊಂಡಿರುವ ಪರಶುರಾಮ ಥೀಂ…