Month: May 2024

ಪರಶುರಾಮ ಮೂರ್ತಿಯ ಬಲವರ್ಧನೆಗೆ ಕಾಂಗ್ರೆಸ್ ಅಡ್ಡಿ: ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿದ ಜಿಲ್ಲಾಡಳಿತದ ಕ್ರಮ ಖಂಡನೀಯ: ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್

ಕಾರ್ಕಳ: ಪರಶುರಾಮ ಮೂರ್ತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಕಾಮಗಾರಿ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಕಾಮಗಾರಿ ಆರಂಭಕ್ಕೆ ಜಿಲ್ಲಾಡಳಿತ ತಡೆಯೊಡ್ಡುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ಆರೋಪಿಸಿದ್ದಾರೆ. ಅವರು ಕಾರ್ಕಳದ…

ಕಣಂಜಾರು ಬ್ರಹ್ಮಲಿಂಗೇಶ್ವರ ಹಾಗೂ ಸಪರಿವಾರ ವೀರಭದ್ರ ದೇವರ ಬ್ರಹ್ಮಕಲಶೋತ್ಸವ: ಧರ್ಮದ ಚೌಕಟ್ಟಿನಲ್ಲಿ ನಡೆದರೆ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ: ಒಡಿಯೂರು ಶ್ರೀ

ಕಾರ್ಕಳ:ಧರ್ಮದ ಪಾಲನ್ನು ಧರ್ಮಕಾರ್ಯಗಳಿಗೆ ವಿನಿಯೋಗವಾದಲ್ಲಿ ಧರ್ಮವೇ ನಮ್ಮನ್ನು ರಕ್ಷಿಸುತ್ತದೆ. ಧರ್ಮ ಪಾಲನೆಯ ಜತೆಗೆ ಧರ್ಮದ ಚೌಕಟ್ಟಿನಲ್ಲಿ ನಡೆದಾಗ ನಿಶ್ಚಿತವಾಗಿ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಕಾರ್ಕಳ ತಾಲೂಕಿನ ಕಣಂಜಾರು ಬ್ರಹ್ಮಲಿಂಗೇಶ್ವರ ಹಾಗೂ…

ಪರಶುರಾಮ ಮೂರ್ತಿಯ ಸೃಷ್ಟಿಕರ್ತನೆಂದು ಅಹಂಕಾರದಿಂದ ಮೆರೆದವರಿಗೆ ತಕ್ಕಶಾಸ್ತಿಯಾಗಿದೆ: ಪರಶುರಾಮ ಮೂರ್ತಿಯನ್ನು ತೆರವುಗೊಳಿಸುವುದಕ್ಕೆ ಬಿಡುವುದಿಲ್ಲ: ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ

ಕಾರ್ಕಳ: ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಸ್ಥಾಪನೆಯಾದ ಪರಶುರಾಮನ ಮೂರ್ತಿಯ ಅರ್ಧಭಾಗ ಕಿತ್ತು ಇನ್ನುಳಿದ ಭಾಗವನ್ನು ತೆರವುಗೊಳಿಸಲು ನಿರ್ಮಿತಿ ಕೇಂದ್ರ ಹಾಗೂ ಗುತ್ತಿಗೆದಾರರು ಹುನ್ನಾರ ನಡೆಸುತ್ತಿದ್ದು ,ಪರಶುರಾಮ ಮೂರ್ತಿಯನ್ನು ತೆರವುಗೊಳಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲವೆಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ…

ಸ್ವಚ್ಛ ಕಾರ್ಕಳ ಬ್ರಿಗೇಡ್‌ನ 5 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ Reduce Reuse Recycle ಎಂಬ ವಿಷಯದ ಮೇಲೆ ರೀಲ್ ಸ್ಪರ್ಧೆ ಆಯೋಜನೆ

ಕಾರ್ಕಳ: ಸ್ವಚ್ಚ ಕಾರ್ಕಳ ಬ್ರಿಗೇಡ್ ಇದರ 5ನೇ ವಾರ್ಷಿಕೋತ್ಸವದ ಅಂಗವಾಗಿ ಸ್ವಚ್ಚತೆಯ ಕುರಿತು ಜಾಗೃತಿ ಮೂಡಿಸುವ ‌ನಿಟ್ಟಿನಲ್ಲಿ ವಿಶೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಬಹುಮಾನದ ಮೊತ್ತ 1ನೇ ಸ್ಥಾನ: ₹10,000/- 2ನೇ ಸ್ಥಾನ: ₹5,000/- 3ನೇ ಸ್ಥಾನ: ₹2,500/- ನಿಯಮಗಳು: 1) ರೀಲ್‌ನ…

ಬಾರ್ ಅಸೋಸಿಯೇಷನ್ ನಲ್ಲಿ ಮೂರನೇ ಒಂದು ಭಾಗದಷ್ಟು ಮಹಿಳಾ ಮೀಸಲು: ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ನಲ್ಲಿ ಮೂರನೇ ಒಂದು ಭಾಗದಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಬಿ.ಡಿ.ಕೌಶಿಕ್ ಪ್ರಕರಣದಲ್ಲಿ ನ್ಯಾಯಾಲಯದ ಹಳೆಯ ತೀರ್ಪನ್ನು ಸ್ಪಷ್ಟಪಡಿಸುವಾಗ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠ ಈ…

ಚುನಾವಣಾ ಕಣದಿಂದ ಹಿಂದೆ ಸರಿದ ಪ್ರಿಯಾಂಕಾ ವಾದ್ರಾ! ರಾಯ್ ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆಎಲ್ ಶರ್ಮಾ ಸ್ಪರ್ಧೆ

ನವದೆಹಲಿ: ಗಾಂಧಿ ಕುಟುಂಬದ ಭದ್ರಕೋಟೆ ಎಂದೇ ಕರೆಯಲಾಗುವ ರಾಯಬರೇಲಿಯಿಂದ ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದು, ಹಿರಿಯ ನಾಯಕ ಕೆಎಲ್ ಶರ್ಮಾ ಅಮೇಥಿಯಿಂದ ಕಣಕ್ಕಿಳಿಯಲಿದ್ದಾರೆ. ಪ್ರತಿಷ್ಠಿತ ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಕೆಲವೇ ಗಂಟೆಗಳ ಮೊದಲು ಅಭ್ಯರ್ಥಿಗಳ ಘೋಷಣೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ…

ಕಣಂಜಾರು: ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ : ಬ್ರಹ್ಮಲಿಂಗೇಶ್ವರ ಸಹಿತ ಪರಿವಾರ ದೇವರ ಪುನರ್ ಪ್ರತಿಷ್ಠೆ

ಕಾರ್ಕಳ:ಕಣಂಜಾರು ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಶಿಲಾಮಯ ಹಾಗೂ ತಾಮ್ರಭೂಷಿತ ಗರ್ಭಗುಡಿಗಳಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಸಪರಿವಾರ ವೀರಭದ್ರ ದೇವರ ಬಿಂಬಗಳ ಪುನರ್ ಪ್ರತಿಷ್ಠಾ ಧಾರ್ಮಿಕ ಕಾರ್ಯಗಳು ಮೇ 1 ರಂದು ಜರುಗಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಷಡಂಗ ಬಿ. ಲಕ್ಷ್ಮೀನಾರಾಯಣ ತಂತ್ರಿಯವರ…

ಅಜೆಕಾರು: ಟೆರೇಸ್ ಮೇಲೆ ಮಲಗಿದ್ದ ಮನೆಯ ಮಾಲೀಕ ಕೆಳಗೆ ಬಿದ್ದು ಸಾವು

ಕಾರ್ಕಳ: ವಿಪರೀತ ಸೆಖೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸ್ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದು ದಾರುಣವಾಗಿ ಮೃತಪಟ್ಟಿದ್ದಾರೆ‌. ಮರ್ಣೆ ಗ್ರಾಮದ ಅಜೆಕಾರು ಬೊಂಡುಕುಮೇರಿ ನಿವಾಸಿ ಸುಂದರ ನಾಯ್ಕ್(55) ಮೃತಪಟ್ಟವರು. ಸುಂದರ ನಾಯ್ಕ್ ಎಣ್ಣೆಹೊಳೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾಗಿದ್ದು, ಅವರು ವಿಪರೀತ…

ಚಾಮರಾಜಪೇಟೆಯ ಪಶು ಆಸ್ಪತ್ರೆಯ ಜಮೀನನ್ನು ‘ವಕ್ಫ್ ಬೋರ್ಡ್‌’ ಗೆ ಕೊಟ್ಟ ಸರ್ಕಾರಿ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಬೆಂಗಳೂರಿನ ಕೇಂದ್ರಭಾಗದಲ್ಲಿರುವ ಕೋಟ್ಯಾಂತರ ರೂ. ಮೌಲ್ಯದ ಚಾಮರಾಜಪೇಟೆಯ ಪಶು ಆಸ್ಪತ್ರೆಯ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ನೀಡಲಾಗಿದ್ದ ಸರ್ಕಾರಿ ಆದೇಶಕ್ಕೆ ಇದೀಗ ಹೈಕೋರ್ಟ್‌ನಿಂದ ತಡೆ ನೀಡಲಾಗಿದೆ. ಕಳೆದ ಫೆ.28 ರಂದು ರಾಜ್ಯ ಸರ್ಕಾರ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಪಶು…

ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್ : ಯುವತಿಯಿಂದ ದೂರು ದಾಖಲು

ರಾಮನಗರ: ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ರಾಷ್ಟ್ರಮಟ್ಟದಲ್ಲಿ ಭಾರೀ ಸುದ್ದಿಮಾಡುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕನದ್ದು ಎನ್ನಲಾಗಿರುವ ಅಶ್ಲೀಲ ವೀಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಯುವತಿ ದೂರು ಪೊಲೀಸರಿಗೆ ದೂರು ನೀಡಿದ್ದಾರೆ ಶಾಸಕ ಇಕ್ಬಾಲ್‌ ಹುಸೇನ್‌…