Month: May 2024

ಮೇ 31ರಂದು ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಹರ್ನಿಯ, ಪಿತ್ತಕೋಶ ಮತ್ತು ಸ್ತನ ಆರೋಗ್ಯ ಉಚಿತ ತಪಾಸಣಾ ಶಿಬಿರ: ರಿಯಾಯಿತಿ ದರದಲ್ಲಿ ಸಂಬಂಧಿತ ಪರೀಕ್ಷೆಗಳು ಮತ್ತು ಶಸ್ತ್ರಚಿಕಿತ್ಸೆ

ಕಾರ್ಕಳ : ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಮೇ 31 ರಂದು ಶುಕ್ರವಾರ ಹರ್ನಿಯ, ಪಿತ್ತಕೋಶ ಮತ್ತು ಸ್ತನ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ‌ ಶಿಬಿರವು ಬೆಳಗ್ಗೆ 9:30ರಿಂದ ಸಂಜೆ ಗಂಟೆ 05:00ರವರೆಗೆ…

ಫೊರೆನ್ಸಿಕ್ -ಡಿಎನ್‌ಎ ಪರೀಕ್ಷೆಗಳ ಮಹತ್ವ ಕುರಿತ ವಿಚಾರ ಸಂಕಿರಣ: ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ್

ಉಡುಪಿ: ಅಪರಾಧ ಕೃತ್ಯಗಳಲ್ಲಿ ಫೊರೆನ್ಸಿಕ್ ಸೈನ್ಸ್(ವಿಧಿ ವಿಜ್ಞಾನ) ನ್ಯಾಯ ಒದಗಿಸಿ ಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತದೆ. ಡಿಎನ್‌ಎ, ಬೆರಳಚ್ಚು ಸೇರಿದಂತೆ ಹಲವು ಸಾಕ್ಷಗಳಿಂದ ಅಪರಾಧ ಪ್ರಕರಣವನ್ನು ಬೇಧಿಸಿ ಅಪರಾಧಿ ಗಳಿಗೆ ಶಿಕ್ಷೆ ಕೊಡಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಸಾಕಷ್ಟು ನೆರವಾಗುತ್ತದೆ ಎಂದು ಮಣಿಪಾಲ…

ಮೇ 29 ರಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ಮಹಾಗಣಪತಿ ದೇವಾಸ್ಥಾನದ 11ನೇ ಪ್ರತಿಷ್ಠಾ ಮಹೋತ್ಸವ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 68.79ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ :ಕುಕ್ಕುಂದೂರು ಗ್ರಾಮದ ಗಣಿತನಗರದಲ್ಲಿನ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿರುವ ಮಹಾಗಣಪತಿ ದೇವಸ್ಥಾನದ 11ನೇ ವರ್ಷದ ಪ್ರತಿಷ್ಠಾ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮೇ 29 ರಂದು ಜರುಗಲಿದೆ. ಎಸೆಸ್ಸೆಲ್ಸಿ, ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ…

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ಭ್ರಷ್ಟಾಚಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಬಿಜೆಪಿ ಆಗ್ರಹ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ಹೊಸ ಉತ್ತುಂಗಕ್ಕೇರಿದ್ದು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಅವರ ಆತ್ಮಹತ್ಯೆಯೇ ಇದಕ್ಕೆ ಸಾಕ್ಷಿ ಎಂದು ಶಾಸಕ ಎಸ್‌ ಎನ್‌ ಚನ್ನಬಸಪ್ಪ ಸೋಮವಾರ ಆರೋಪಿಸಿದ್ದಾರೆ. ಚಂದ್ರಶೇಖರನ್ ಅವರು ಆತ್ಮಹತ್ಯೆಗೂ ಮುನ್ನ ಡೆತ್…

ತೆಕ್ಕಟ್ಟೆ: ಸೇವಾಸಂಗಮ ವಿದ್ಯಾ ಕೇಂದ್ರದಲ್ಲಿ ಶಿಕ್ಷಕರಿಗೆ ತರಗತಿ ಸಂವಹನ ಕಾರ್ಯಾಗಾರ

ಕುಂದಾಪುರ: ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ ಶಿಕ್ಷಕರಿಗೆ ಆಯೋಜಿಸಿದ ಹ್ಯಾಪಿ ಲರ್ನಿಂಗ್ , ತರಗತಿ ಸಂವಹನ ಕಾರ್ಯಗಾರವು ವಿದ್ಯಾಭಾರತಿ ಹಾಗೂ ತೆಕ್ಕಟ್ಟೆ ಸೇವಾ ಸಂಗಮ ವಿದ್ಯಾಕೇಂದ್ರ ಇವುಗಳ ಆಶ್ರಯದಲ್ಲಿ ಸೇವಾಸಂಗಮ ವಿದ್ಯಾಕೇಂದ್ರ ತೆಕ್ಕಟ್ಟೆ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.…

ರೆಮಾಲ್ ಚಂಡಮಾರುತದ ರೌದ್ರಾವತಾರ: ಭಾರತ ಹಾಗೂ ಬಾಂಗ್ಲಾದಲ್ಲಿ ಸೇರಿ 16 ಮಂದಿ ಸಾವು

ನವದೆಹಲಿ: ಈ ವರ್ಷದ ಮೊದಲ ಚಂಡಮಾರುತ ರಮಾಲ್ ಚಂಡಮಾರುತ ತನ್ನ ರೌದ್ರಾವತಾರ ತೋರಿಸಿದ್ದು, ಈವರೆಗೆ ಒಟ್ಟು 16 ಜನ ಮೃತಪಟ್ಟಿದ್ದಾರೆ‌. ಬಂಗಾಳ ಕೊಲ್ಲಿಯ ಕರಾವಳಿಯ ಬಳಿ ಭೂಕುಸಿತದ ಬಳಿಕ ಬಾಂಗ್ಲಾದೇಶ ಮತ್ತು ಭಾರತದಾದ್ಯಂತ 16 ಜನರನ್ನು ಬಲಿ ತೆಗೆದುಕೊಂಡಿದೆ. ಬಾಂಗ್ಲಾದೇಶ ಮತ್ತು…

ಅಶ್ಲೀಲ ವಿಡಿಯೋ ಪ್ರಕರಣ: ಒಂದು ತಿಂಗಳ ಬಳಿಕ ವಿದೇಶದಿಂದ ಪ್ರಜ್ವಲ್ ರೇವಣ್ಣ ವಿಡಿಯೋ ಬಿಡುಗಡೆ!: ಮೇ 31 ಕ್ಕೆ ಎಸ್ಐಟಿ ಮುಂದೆ ಹಾಜರಾಗುವುದಾಗಿ ಪ್ರಜ್ವಲ್ ಹೇಳಿಕೆ

ಬೆಂಗಳೂರು: ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಲುಕಿ ವಿದೇಶಕ್ಕೆ ಪರಾರಿಯಾಗಿದ್ದ ಪ್ರಜ್ವಲ್ ರೇವಣ್ಣ ಇದೀಗ 1 ತಿಂಗಳ ಬಳಿಕ ವಿಡಿಯೋ ಬಿಡುಗಡೆ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. ಈ ಕುರಿತು ವಿದೇಶದಲ್ಲೇ ಕುಳಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ಮಾತನಾಡಿದ ನಟ…

ಕಾರ್ಕಳ: ಕ್ಷತ್ರಿಯ ಮರಾಠ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ:ಕ್ಷತ್ರಿಯ ಮರಾಠ ಸಮಾಜ ಕಾರ್ಕಳ ಇದರ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವ್ಯಕ್ತಿತ್ವ ವಿಕಸನ ಶಿಬಿರವು ಭಾನುವಾರ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕ್ಷತ್ರೀಯ ಮರಾಠ ಸಮಾಜದ ಹಿರಿಯರಾದ ಉಮೇಶ್ ರಾವ್ ಬಜಗೋಳಿ ಕಾರ್ಯಕ್ರಮ…

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮ ಸಡಿಲಿಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಈ ಸಾಲಿನ ಶೈಕ್ಷಣಿಕ ವರ್ಷದಿಂದ 1ನೇ ತರಗತಿ ದಾಖಲಾತಿಗೆ ಈ ಹಿಂದೆ 6 ವರ್ಷ ಕಡ್ಡಾಯ ವಯೋಮಿತಿಯನ್ನು ಸಡಿಲಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ವರ್ಷದ ಶೈಕ್ಷಣಿಕ ಮಾರ್ಗಸೂಚಿಯಲ್ಲಿ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂಬ…

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕರ್ಮಕಾಂಡ: ಮೊದಲ ಮಳೆಗೆ ಕಿತ್ತುಹೋದ ಮಿಯ್ಯಾರು ರಸ್ತೆ: ಅವೈಜ್ಞಾನಿಕ ಕಾಮಗಾರಿಗೆ ಸಾರ್ವಜನಿಕರಿಂದ ತೀವ್ರ ಅಕ್ರೋಶ

ಕಾರ್ಕಳ:ಕುಲಶೇಖರ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿಯ ಅಧ್ವಾನ ಒಂದೆರಡಲ್ಲ.ಈಗಾಗಲೇ ಸಾಣೂರು ಮುರತ್ತಂಗಡಿ ಭಾಗದಲ್ಲಿ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಕುಡಿಯುವ ನೀರಿನ ಪೈಪ್ ಲೈನ್, ಶಾಲಾ ಕಾಂಪೌಂಡ್ ಗೋಡೆ, ಪಶು ಚಿಕಿತ್ಸಾಲಯ ಕಟ್ಟಡ ಎಲ್ಲವೂ ಧ್ವಂಸಗೊಂಡಿದೆ. ಗುತ್ತಿಗೆದಾರ ಕಂಪೆನಿಯ ವಿರುದ್ಧ ಸ್ಥಳೀಯರು‌ ಪ್ರತಿಭಟನೆ…