Month: May 2024

ಕಾರ್ಕಳದ ಕೌಡೂರಿನಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ತಂಡದ ಮೇಲೆ ಪೊಲೀಸ್ ದಾಳಿ: ಕಾರು ಬಿಟ್ಟು ಆರೋಪಿಗಳು ಪರಾರಿ!

ಕಾರ್ಕಳ:ಕಾರಿನಲ್ಲಿ ಮಾರಕಾಸ್ತ್ರಗಳ ಜತೆ ದರೋಡೆಗೆ ಹೊಂಚು ಹಾಕುತ್ತಿದ್ದ 5 ಮಂದಿ ಖದೀಮರನ್ನು ಕಾರ್ಕಳ ನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಲು ಮುಂದಾದಾಗ ಆರೋಪಿಗಳು ಪರಾರಿಯಾದ ಘಟನೆ ಮೇ 25ರಂದು ಶನಿವಾರ ನಡೆದಿದೆ. ಕಾರ್ಕಳ ತಾಲೂಕು ಕೌಡೂರು ಗ್ರಾಮದ ಕಂಪಾನು ಎಂಬಲ್ಲಿ…

ಕಾಮೆಡ್-ಕೆ ಫಲಿತಾಂಶ ಪ್ರಕಟ: ಪ್ರಿಯಾಂಶ್‌ಗೆ 11ನೇ ರ‍್ಯಾಂಕ್ ಹಾಗೂ ಬಿಪಿನ್ ಜೈನ್ 42ನರ‍್ಯಾಂಕ್!: ಒಂದು ಸಾವಿರ ರ‍್ಯಾಂಕುಗಳೊಳಗೆ 15 ರ‍್ಯಾಂಕುಗಳನ್ನು ಪಡೆದು ಗಮನಾರ್ಹ ಸಾಧನೆಗೈದ ಜ್ಞಾನಸುಧಾ ಶಿಕ್ಷಣ ಸಂಸ್ಥೆ

ಉಡುಪಿ : ಕರ್ನಾಟಕ ಖಾಸಗಿ ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ದಂತವೈದ್ಯಕೀಯ ಕಾಲೇಜುಗಳ ಒಕ್ಕೂಟ (ಕಾಮೆಡ್–ಕೆ)ಇಂಜಿನಿಯರಿಂಗ್ ಕೋರ್ಸ್ ಗಳ ಪ್ರವೇಶಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್‌ನೊಂದಿಗೆ…

ವಿಧಾನ ಪರಿಷತ್ ಸ್ಥಾನಕ್ಕೆ ಬಂಡಾಯ ಸ್ಪರ್ಧೆ: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿಯಿಂದ ಉಚ್ಚಾಟನೆ

ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆದೇಶದಲ್ಲಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ…

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ ಡಿಸಿಎಂ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜತೆ ಮಾತುಕತೆ

ಧರ್ಮಸ್ಥಳ:ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿದ್ದು,ಶನಿವಾರ ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಧರ್ಮಸ್ಥಳದ ಮಂಜುನಾಥನ ಸನ್ನಿಧಿಗೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ…

ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿ ಕಾರು-ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ: ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಶುಕ್ರವಾರ ಕಾರ್ಕಳದ ಪುಲ್ಕೇರಿ ಬೈಪಾಸ್ ಬಳಿ ಸಂಭವಿಸಿದೆ ಇರ್ವತ್ತೂರು ಗ್ರಾಮದ ಪ್ರಶಾಂತ (29) ಅಪಘಾತದಲ್ಲಿ ಗಾಯಗೊಂಡಿದ್ದು,ಅವರು ಶುಕ್ರವಾರ ಬೆಳಗ್ಗೆ ಪಡುಬಿದ್ರೆ ರಸ್ತೆಯ ವಿಶಾಲ್ ಗ್ಯಾರೇಜ್ ಬಳಿ ಪುಲ್ಕೇರಿ…

ಕಾರ್ಕಳ:ನೈಋತ್ಯ ಪಧವೀದರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪೂರ್ವತಯಾರಿ ಸಭೆ: ಚುನಾವಣೆಗಳು ಪ್ರಜಾಪ್ರಭುತ್ವದ ಜೀವಾಳ: ಕೆ.ಜಯಪ್ರಕಾಶ್ ಹೆಗ್ಡೆ

ಕಾರ್ಕಳ: ಚುನಾವಣೆಗಳು ಪ್ರಜಾತಂತ್ರದ ಜೀವಾಳವಾಗಿದ್ದು ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ರಾಜಕಾರಣಿ ಸೋಲಲಿ ಅಥವಾ ಗೆಲ್ಲಲಿ ಅತ ಸದಾ ಜನಸೇವೆಗೆ ಬದ್ದನಾಗಿರಬೇಕು, ಇದು ನಿಜವಾದ ರಾಜಧರ್ಮ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಅವರು ಶುಕ್ರವಾರ ಕಾರ್ಕಳ…

ಉಡುಪಿಯಲ್ಲಿ ಎರಡು ರೌಡಿ ಗ್ಯಾಂಗ್ ಗಳ ನಡುವೆ ಬೀದಿ ಕಾಳಗ:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕ್ರಿಮಿನಲ್ ಗಳಿಗೆ ಸರ್ಕಾರದ ಭಯವೇ ಇಲ್ಲದಂತಾಗಿದೆ:ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ

ಕಾರ್ಕಳ: ವೈದ್ಯಕೀಯ ಕ್ಷೇತ್ರದಲ್ಲಿ ಜಗದ್ವಿಖ್ಯಾತವಾಗಿರುವ ಮಣಿಪಾಲದಲ್ಲಿ ರಾಜಾರೋಷವಾಗಿ ನಡುಬೀದಿಯಲ್ಲೇ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಪರಸ್ಪರ ಕಾರುಗಳನ್ನು ಡಿಕ್ಕಿ ಹೊಡೆಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎನ್ನುವುದಕ್ಕೆ ಉಡುಪಿಯ ಈ ಘಟನೆ…

ಉಡುಪಿಯಲ್ಲಿ ನಡು ರಾತ್ರಿ ಗ್ಯಾಂಗ್ ವಾರ್ : ಗರುಡ ಗ್ಯಾಂಗಿನ ಇಬ್ಬರು‌ ಅರೆಸ್ಟ್

ಉಡುಪಿ ನಗರದಲ್ಲಿ ನಡು ರಸ್ತೆಯಲ್ಲಿ ಮದ್ಯೆರಾತ್ರಿ ನಡೆದ ಗ್ಯಾಂಗ್ ವಾರ್ ನಡೆದ ವಿಡಿಯೋ ವೈರಲ್ ಅಗಿದೆ.ಮೇ 18 ರಂದು ಉಡುಪಿಯ ಕುಂಜಿಬೆಟ್ಟು ಬಳಿ ಎರಡು ತಂಡಗಳ ಮಧ್ಯೆ ತಲವಾರು ಹಿಡಿದು ಹೊಡೆದಾಟ ನಡೆಸಿರುವ ವಿಡಿಯೋ ವನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ‌ ಚಿತ್ರೀಕರಣ…

ಚನ್ನಗಿರಿ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಸಾವು: ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ,ಪೊಲೀಸ್ ವಾಹನಗಳು ಜಖಂ, ಹಲವು ಪೊಲೀಸರಿಗೆ ಗಾಯ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಯೊಬ್ಬ ಸಾವಿಗೀಡಾಗಿದ್ದು, ಇದರಿಂದ ರೊಚ್ಚಿಗೆದ್ದ ಆರೋಪಿ ಪರ ನೂರಾರು ಜನರು ಠಾಣೆ ಮೇಲೆ ಏಕಾಎಕಿ ದಾಳಿ ಮಾಡಿ,ಪೊಲೀಸರ ಮೇಲೆ ಹಲ್ಲೆ ನಡೆಸಿ,ಠಾಣೆಯಲ್ಲಿನ ವಸ್ತುಗಳನ್ನು ಪುಡಿಗಟ್ಟಿ, ಪೊಲೀಸ್ ವಾಹನಗಳನ್ನು ಧ್ವಂಸಗೊಳಿಸಿದ್ದಾರೆ. ಈ ದಾಳಿಯಲ್ಲಿ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ.…

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: 5ನೇ ಆರೋಪಿ, ಹುಬ್ಬಳ್ಳಿಯ ಶೋಹೆಬ್ ಬಂಧನ

ನವದೆಹಲಿ: ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶುಕ್ರವಾರ ಐದನೇ ಆರೋಪಿಯನ್ನು ಬಂಧಿಸಿದೆ. ಹುಬ್ಬಳ್ಳಿ ನಿವಾಸಿ, ಮೂವತ್ತೈದು ವರ್ಷದ ಶೋಯೆಬ್ ಅಹ್ಮದ್ ಮಿರ್ಜಾ ಅಲಿಯಾಸ್ ಛೋಟುನನ್ನು ಎನ್ಐಎ ಬಂಧಿಸಿದೆ. ಈ…