Month: May 2024

ಬೆಂಗಳೂರು: ರೇವ್ ಪಾರ್ಟಿ ಪ್ರಕರಣ: ಎಎಸ್ ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಇತ್ತೀಚೆಗೆ ನಗರದ ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಕರ್ತವ್ಯಲೋಪದ ಮೇರೆಗೆ ಹೆಬ್ಬಗೋಡಿ ಪೊಲೀಸ್ ಠಾಣೆಯ ಎಎಸ್ ಐ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ರೇವ್ ಪಾರ್ಟಿ ಬಗ್ಗೆ ಮಾಹಿತಿ ಕಲೆ ಹಾಕಲು ವಿಫಲವಾಗಿರುವ ಆರೋಪದ…

ಬೆಳ್ಮಣ್ಣು: ಮಾನಸಿಕ ಅಸ್ವಸ್ಥ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ:ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ಪೇರಲ್ ಪಾದೆ ಎಂಬಲ್ಲಿ ನಡೆದಿದೆ. ನೋಯಲ್ ಮಾರ್ಟಿಸ್ (46) ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕಳೆದ ಎರಡು ತಿಂಗಳಿನಿಂದ ಮಾನಸಿಕ ಕಾಯಿಲೆಯಿಂದ…

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ದೇ ಸಿಎಂ ಸಿದ್ದರಾಮಯ್ಯ : ವಿಪಕ್ಷ ನಾಯಕ ಆರ್ ಅಶೋಕ್ ಗಂಭೀರ ಆರೋಪ

ಬೆಂಗಳೂರು :ರಾಜಕಾರಣದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ ಸಧ್ಯ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿ ತಲೆಮರಿಸಿಕೊಂಡಿದ್ದು, ಆತನನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೇ ಸಿಎಂ…

ಕಾರ್ಕಳವನ್ನು ಕಸಮುಕ್ತ ಮಾಡುವಲ್ಲಿ ಸ್ವಚ್ಛ ಕಾರ್ಕಳ ಬ್ರಿಗೇಡ್ ದಿಟ್ಟ ಹೆಜ್ಜೆ: ಸ್ವಚ್ಛ ಸಂಗಮ: ಸ್ವಚ್ಚತಾ ವಿಚಾರ ವಿನಿಮಯ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ: ಕಸಮುಕ್ತ ಪರಿಸರ ಉತ್ತಮ ಆರೋಗ್ಯಕ್ಕೆ ಪೂರಕವಾಗಿದೆ.ಪ್ರಧಾನಿ ನರೇಂದ್ರ ಮೋದಿಯವರು 2019ರಲ್ಲಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಸ್ವಚ್ಚತೆಯ ವಿಶೇಷ ಜಾಗೃತಿ ಮೂಡಿಸಿದರು. ಸ್ವಚ್ಛ ಭಾರತ ಎನ್ನುವ ಸಂಕಲ್ಪದೊಂದಿಗೆ ಪ್ರಧಾನಿ ನೀಡಿದ ಕರೆಗೆ ದೇಶದಲ್ಲೆಡೆ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸಾಕಷ್ಟು ಸಂಘಟನೆಗಳು…

ಖಾಸಗಿ ವ್ಯಕ್ತಿಗಳಿಂದ 35 ಎಕರೆ ಗೋಮಾಳ ಒತ್ತುವರಿ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಸುಮಾರು 35 ಎಕರೆ ಗೋಮಾಳ ಜಮೀನು ಒತ್ತುವರಿ ಮಾಡಿದ್ದು, ಅದನ್ನು ತೆರವುಗೊಳಿಸಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಗುರುವಾರ ಹೈಕೋರ್ಟ್‌ ನೋಟಿಸ್…

ಮಹಾರಾಷ್ಟ್ರದ ಥಾಣೆ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಪೋಟ: ಕನಿಷ್ಟ 6 ಮಂದಿ ಸಾವು, 25ಕ್ಕೂ ಅಧಿಕ ಜನರಿಗೆ ಗಾಯ

ಮಹಾರಾಷ್ಟ್ರ: ಮುಂಬಯಿನ ಥಾಣೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಭೀಕರ ಸ್ಪೋಟ ಸಂಭವಿಸಿದೆ. ಈ ಸ್ಫೋಟದಲ್ಲಿ ಕನಿಷ್ಠ 6 ಜನರು ಸಾವನ್ನಪ್ಪಿದ್ದು, 25ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಬೈ ಸಮೀಪದ ಥಾಣೆಯ ಡೊಂಬಿವಿಲಿಯಲ್ಲಿನ ಕಾರ್ಖಾನೆಯೊಂದರಲ್ಲಿ ಗುರುವಾರ ಮಧ್ಯಾಹ್ನ…

ಜ್ಞಾನಸುಧಾ – ಅರ್ಹ ವಿದ್ಯಾರ್ಥಿಗಳಿಗೆ ಉಚಿತ ನೀಟ್ ಲಾಂಗ್ ಟರ್ಮ್ ತರಬೇತಿ

ಉಡುಪಿ : ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಮೋಘ ಸಾಧನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹ ವಿದ್ಯಾರ್ಥಿಗಳಿಗೆ ಒಂದು…

ಪೊಲೀಸರ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದುರ್ವರ್ತನೆ ಖಂಡನೀಯ: ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಗ್ಡೆ

ಉಡುಪಿ:ಅಕ್ರಮ ಗಣಿಗಾರಿಕೆಯಲ್ಲಿ ಬಂಧಿತನಾಗಿ ಜೈಲು ಸೇರಿದ ಬಿಜೆಪಿ ಕಾರ್ಯಕರ್ತನ ಪರವಾಗಿ ಬೆಳ್ತಂಗಡಿಯ ಶಾಸಕ ಹರೀಶ್ ಪುಂಜಾ ಪೊಲೀಸರ ವಿರುದ್ಧ ಅವಾಚ್ಯವಾಗಿ ನಿಂದಿಸಿದ ಪ್ರಕರಣ ಅತ್ಯಂತ ಖಂಡನೀಯ ಎಂದು ಉಡುಪಿ ಜಿಲ್ಲಾ ಇಂಟಕ್ ಅಧ್ಯಕ್ಷ ಕಿರಣ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಕಾನೂನಿಗೆ ಗೌರವ…

ಕಾರ್ಕಳ: ನೂತನ ಹೊಟೆಲ್ ಕೃಷ್ಣ ವೈಭವ ಉದ್ಘಾಟನೆ : ಪ್ರವಾಸೋದ್ಯಮ ಬೆಳೆಯುವ ನಿಟ್ಟಿನಲ್ಲಿ ಹೊಟೇಲ್ ಉದ್ಯಮದ ಪಾತ್ರ ಅತ್ಯವಶ್ಯ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಪ್ರವಾಸೋದ್ಯಮ ಬೆಳೆಯುವ ನಿಟ್ಟಿನಲ್ಲಿ ಹೊಟೇಲುಗಳ ಪಾತ್ರ ಬಹುಮುಖ್ಯವಾಗಿದೆ.ಸ್ಥಳೀಯ ಗ್ರಾಹಕರು ಹಾಗೂ ದೂರದ ಊರಿನಿಂದ ಬರುವ ಪ್ರವಾಸಿಗರಿಗೆ ಸುಸಜ್ಜಿತ ಹಾಗೂ ಶುಚಿ,ರುಚಿಕರವಾದ ಆಹಾರದ ವ್ಯವಸ್ಥೆ ಕಲ್ಪಿಸುವುದು ಕೂಡ ಅತ್ಯಂತ ಸವಾಲಿನ ಸಂಗತಿಯಾಗಿದೆ ಎಂದು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್…

ಶಿವಮೊಗ್ಗ :ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಅಸ್ಪತೆಗೆ ದಾಖಲು

ಶಿವಮೊಗ್ಗ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರಿಗೆ ನಿನ್ನೆ ಜ್ವರ ಕಾಣಿಸಿಕೊಂಡು, ಅನಾರೋಗ್ಯಕ್ಕೆ…