Month: May 2024

ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಆರೋಪಿಗಳ ಜತೆ ನಂಟು ಆರೋಪ : ಬೆಂಗಳೂರಿನ 4 ಕಡೆ ಎನ್ಐಎ ದಾಳಿ

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಕುರಿತಂತೆ ಎನ್‌ ಐಎ ಅಧಿಕಾರಿಗಳು ಇಂದು ಮುಂಜಾನೆ ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಬಾಂಬ್‌ ಸ್ಪೋಟ ಪ್ರಕರಣದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ…

ಅಜೆಕಾರು ಬಸ್ಸು ನಿಲ್ದಾಣದ ಬಳಿ ಹೊಟೋಲ್ ಶ್ರೀ ಕಟೀಲ್ ನ ಎರಡನೇ ಶಾಖೆ ಶುಭಾರಂಭ

ಕಾರ್ಕಳ: ಅಜೆಕಾರು ಸುತ್ತಮುತ್ತಲಿನ ಪರಿಸರದಲ್ಲಿ ಮನೆಮಾತಾಗಿರುವ ಅಜೆಕಾರು ಶ್ರೀ ಕಟೀಲ್ ವೆಜ್ ರೆಸ್ಟೋರೆಂಟ್ ನ ಎರಡನೇ ಶಾಖೆ ಅಜೆಕಾರು ಬಸ್ ನಿಲ್ದಾಣದ ಬಳಿ ಶುಕ್ರವಾರ ಶುಭಾರಂಭಗೊಂಡಿದೆ. ಅಜೆಕಾರು ಬಸ್ ನಿಲ್ದಾಣ ಹಾಗೂ ರಿಕ್ಷಾ ತಂಗುದಾಣಕ್ಕೆ ಹೊಂದಿಕೊಂಡಿರುವ ಶ್ರೀ ಕಟೀಲ್ ಹೊಟೆಲ್ ನಲ್ಲಿ…

ಮುಂದಿನ‌ ವರ್ಷ 500 ಕೆಪಿಎಸ್ ಶಾಲೆಗಳ ಆರಂಭ:ಶಿಕ್ಷಣ ಸಚಿವ ಮಧು ಬಂಗಾರಪ್ಪ

ಉಡುಪಿ: ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭಕ್ಕೆ ಶಾಲೆಗಳು ಸಜ್ಹಾಗಿದ್ದು, ಈ ಬಾರಿ ತರಗತಿಗಳು ಆರಂಭದ ಜತೆಗೆ ಪಠ್ಯ ಪುಸ್ತಕ, ಯೂನಿಫಾರಂ ಪೂರೈಕೆಯಾಗಲಿದ್ದು, ಮೇ. 27ರಿಂದ ನಲಿಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಅವರು ಉಡುಪಿಯಲ್ಲಿ…

ಎಣ್ಣೆಹೊಳೆ: ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಭಾನುವಾರ ರಾತ್ರಿ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಎಣ್ಣೆಹೊಳೆಯಲ್ಲಿ ಸಂಭವಿಸಿದೆ. ಎಣ್ಣೆಹೊಳೆ ನಿವಾಸಿ ರಾಜು ಮೂಲ್ಯ(62) ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು…

ಜೆ.ಇ.ಇ ಮೈನ್ ಪರೀಕ್ಷಾ ಫಲಿತಾಂಶ ಪ್ರಕಟ: ಜ್ಞಾನಸುಧಾ ಕಾಲೇಜಿನ ಬಿಪಿನ್ ಜೈನ್.ಬಿ.ಎಂ.ಗೆ 99.9754815 ಪರ್ಸಂಟೈಲ್‌ನೊಂದಿಗೆ ಆಲ್ ಇಂಡಿಯಾ 22ನೇ ರ‍್ಯಾಂಕ್ 9 ಮಂದಿಗೆ 99ಕ್ಕೂ ಅಧಿಕ ಪರ್ಸಂಟೈಲ್

ಕಾರ್ಕಳ : ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆ.ಇ.ಇ.ಮೈನ್ ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ -2024 ಅಂತಿಮ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 9 ಮಂದಿ ವಿದ್ಯಾರ್ಥಿಗಳು 99ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ. ವಿದ್ಯಾರ್ಥಿಗಳಾದ ಬಿಪಿನ್ ಜೈನ್.ಬಿ.ಎಂ. 99.9754815ಪರ್ಸಂಟೈಲ್(ಗಣಿತ ಶಾಸ್ತ್ರದಲ್ಲಿ…

ಹೆಬ್ರಿ: ವರದಕ್ಷಿಣೆ ಕಿರುಕುಳ ಪ್ರಕರಣ: ಗಂಡ ಹಾಗೂ ಸಂಬಂಧಿಕರ ವಿರುದ್ಧ ಪತ್ನಿ ದೂರು

ಹೆಬ್ರಿ: ಮದುವೆಯಾದ ಒಂದೇ ವರ್ಷದಲ್ಲಿ ಗಂಡ ಹಾಗೂ ಆತನ ಮನೆಯವರ ಅಸಲಿ ಮುಖವಾಡ ಕಳಚಿಬಿದ್ದಿದ್ದು, ಕಟ್ಟಿಕೊಂಡ ಪತ್ನಿಯನ್ನೇ ವರದಕ್ಷಿಣೆ ಹಾಗೂ ಆಸ್ತಿಗಾಗಿ ಪೀಡಿಸಿದ ಪ್ರಕರಣ ಹೆಬ್ರಿ ತಾಲೂಕಿನ ಚಾರ ಗ್ರಾಮದಲ್ಲಿ ನಡೆದಿದೆ. ಕಾವೇರಿ(25) ಎಂಬಾಕೆ ಗಂಡನಿಂದ ಹಾಗೂ ಆತನ ಮನೆಯವರ ಕಿರುಕುಳದಿಂದ…

ನಿಷ್ಠಾವಂತ ಕಾರ್ಯಕರ್ತರನ್ನು ಬಿಜೆಪಿ ಕಡೆಗಣಿಸುತ್ತಿದೆ:ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಆಕ್ರೋಶ

ಮಂಗಳೂರು: ‘ವಿಧಾನ ಪರಿಷತ್‌ ಟಿಕೆಟ್‌ ಹಂಚಿಕೆ ಸಂದರ್ಭದಲ್ಲಿ ಬಿಜೆಪಿ ಪ್ರಾದೇಶಿಕ ನ್ಯಾಯ ಮರೆತಿದೆ. ಬಿಜೆಪಿಗೂ ಕಾಂಗ್ರೆಸ್‌ ಮಾದರಿಯ ಗಾಡ್‌ ಫಾದರ್‌ ಸಂಸ್ಕೃತಿ ಅಂಟಿಕೊಂಡಿದ್ದು,ಪಕ್ಷಕ್ಕಾಗಿ ದುಡಿಯುವ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸಲಾಗಿದೆ ಎಂದು ನೈರುತ್ಯ ಪಧವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್‌ ಕಿಡಿಕಾರಿದ್ದಾರೆ.…

ಕಾರ್ಕಳ ರಾಮಸಮುದ್ರದ ನೀರು ಕಾಮಗಾರಿಗಳಿಗೆ ಬಳಕೆ: ಕಾನೂನು ಕ್ರಮಕೈಗೊಳ್ಳದ ಜಿಲ್ಲಾಡಳಿತದ ವಿರುದ್ಧ ಶುಭದ ರಾವ್ ಆಕ್ರೋಶ

ಕಾರ್ಕಳ: ಪುರಸಭಾ ವ್ಯಾಪ್ತಿಯ 23 ವಾರ್ಡುಗಳಿಗೆ ಕುಡಿಯುವ ನೀರು ಪೂರೈಸುವ ಕಾರ್ಕಳದ ರಾಮ ಸಮುದ್ರ ಜಲಾಶಯದಿಂದ ಗುತ್ತಿಗೆದಾರ ಅಕ್ರಮ ಕಾಮಾರಿಗಳಿಗೆ ನೀರು ಬಳಸುತ್ತಿದ್ದು ಈ ಕುರಿತು ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದರೂ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಕಾರ್ಕಳ ಪುರಸಭಾ ಸದಸ್ಯ…

ಅರಬ್ಬೀ ಸಮುದ್ರದಲ್ಲಿ ವಾಯುಭಾರಕುಸಿತ: ದಕ್ಷಿಣ ಕನ್ನಡ ,ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅರೇಂಜ್,ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಹಾಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದಿನಿಂದ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿಗೆ ಆರೆಂಜ್ ಅಲರ್ಟ್, ಉತ್ತರಕನ್ನಡದಲ್ಲಿ…

ಕಾರ್ಕಳದ ಪಳ್ಳಿ ಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! : ಟಿಪ್ಪರ್ -ಬೈಕ್ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು,ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸೋಮವಾರ ಬೆಳ್ಳಂಬೆಳಗ್ಗೆ ಪಳ್ಳಿ ಗರಡಿ ಸಮೀಪ ಈ ಭೀಕರ ಅಪಘಾತ ಸಂಭವಿಸಿದ್ದು, ನೇಪಾಳ ಮೂಲದ ಕಮಲ್ ಮೃತಪಟ್ಟ ಬೈಕ್ ಸವಾರ. ಗಾಯಾಳುಗಳು ನೇಪಾಳ ಮೂಲದ…