Month: June 2024

ನಾಳೆಯಿಂದ (ಜುಲೈ.1) ಗ್ರಾಮ ಪಂಚಾಯಿತಿಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು ನಾಳೆಯಿಂದ ಜಾರಿಗೆ ಬರುವಂತೆ ಗ್ರಾಮ ಪಂಚಾಯತಿಗಳಲ್ಲಿ ನೋಂದಣಿ ಪ್ರಕ್ರಿಯೆ ಅನುಷ್ಠಾನಗೊಳ್ಳಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ…

ಬೈಂದೂರು ಬ್ಲಾಕ್ ಕಾಂಗ್ರೆಸ್  ಕಾರ್ಯಕರ್ತರ ಸಭೆ: ರಾಜಕಾರಣದಲ್ಲಿ ಸೋಲು ಗೆಲುವು ಸಹಜ, ಸೋಲಿನಿಂದ ಧೃತಿಗೆಡದೆ ಪಕ್ಷ ಸಂಘಟಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ

ಬೈಂದೂರು: ರಾಜಕಾರಣ ಎಂದಿಗೂ ನಿಂತ ನೀರಲ್ಲ,ಅದು ಕಾಲಕಾಲಕ್ಕೆ ಬದಲಾಗುತ್ತದೆ. ಸೋಲಿನಿಂದ ಧೃತಿಗೆಡದೆ ಪಕ್ಷ ಸಂಘಟಿಸಿ, ಮುಂದೆ ಒಳ್ಳೆಯ ದಿನಗಳು ಬರಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ…

ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಬೆಂಗಳೂರು: ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ (46) ಅವರು ಅನಾರೋಗ್ಯದಿಂದ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆಯಾಗಿದ್ದು,ನಾಟ್ಯ ಸಂಯೋಜಕರಾಗಿದ್ದರು.ಇದಲ್ಲದೇ ದೇವದಾಸಿಯರ ಜೀವನವನ್ನು ಆಧಿರಿಸಿದಂತ ತಮಿಳಿನ ಖ್ಯಾತ…

ಕಂಚು ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಶಾಸಕರಿಗೆ ಹಾಲಿಲ್ಲದ ಚಹಾ ಮಾಡುವುದು ದೊಡ್ಡ ವಿಷಯವಲ್ಲ: ಕಾಂಗ್ರೆಸ್ ವಕ್ತಾರ ಶುಭದರಾವ್ ಲೇವಡಿ

ಕಾರ್ಕಳ: ಹಾಲಿನ ಬೆಲೆ ಏರಿಕೆಯನ್ನು ನೆಪವಾಗಿಸಿಕೊಂಡು ಶಾಸಕ ಸುನೀಲ್ ಕುಮಾರ್ ಕಾರ್ಕಳದಲ್ಲಿ ಹಾಲಿಲ್ಲದ ಚಾಹ ಮಾಡುವ ಮೂಲಕ ಪ್ರತಿಭಟನೆಯನ್ನು ಮಾಡಿದ್ದಾರೆ ಶಾಸಕರಿಗೆ ಈ ರೀತಿ ಪ್ರತಿಭಟನೆ ಸಾಮಾನ್ಯವಾಗಬಹುದು ಯಾಕೆಂದರೆ ಕಂಚೇ ಇಲ್ಲದೆ ಕಂಚಿನ ಪ್ರತಿಮೆ ಮಾಡಿದ ಮಹಾನುಭಾವರಿಗೆ ಹಾಲಿಲ್ಲದ ಚಹಾ ಮಾಡುವುದು…

ಕಾರ್ಕಳ: ಪ್ರತ್ಯೇಕ ಪ್ರಕರಣ 2 ಸಾವು

ನಂದಳಿಕೆ : ವ್ಯಕ್ತಿ ಕುಸಿದು ಬಿದ್ದು ಸಾವು ಕಾರ್ಕಳ: ತಾಲೂಕಿನ ನಂದಳಿಕೆ ಗ್ರಾಮದ ನಿವಾಸಿಯೊಬ್ಬರು ತಮ್ಮ ಮನೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ. ನಂದಳಿಕೆಯ ಅರ್ಜುನಾ (44ವ) ಮೃತಪಟ್ಟವರು. ಅರ್ಜುನಾ ಅವರು ಶುಕ್ರವಾರ ಬೆಳಿಗ್ಗೆ ಕೆಲಸಕ್ಕೆ ಹೋಗಿದ್ದವರು ಮದ್ಯಾಹ್ನದ…

ನಿಷೇಧಿತ ಹಿಜ್ಬುಲ್-ಉದ್-ತಹ್ರಿರ್ ಸಂಘಟನೆ ವಿರುದ್ಧ NIA ಸಮರ: ತಮಿಳುನಾಡಿನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ

ಚೆನ್ನೈ : ನಿಷೇಧಿತ ಭಯೋತ್ಪಾದಕ ಸಂಘಟನೆ ಹಿಜ್ಬ್ ಉತ್-ತಹ್ರಿರ್ ತನಿಖೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಇಂದು ತಮಿಳುನಾಡಿನಾದ್ಯಂತ ಅನೇಕ ದಾಳಿಗಳನ್ನು ನಡೆಸಿದೆ. ಚೆನ್ನೈ, ತಿರುಚ್ಚಿ, ಪುದುಕೊಟ್ಟೈ, ತಂಜಾವೂರು, ಈರೋಡ್ ಮತ್ತು ತಿರುಪ್ಪೂರು ಸೇರಿದಂತೆ ಹಲವಾರು ಸ್ಥಳಗಳಲ್ಲಿ ಭಯೋತ್ಪಾದನಾ ವಿರೋಧಿ…

ಹಾಲಿನ ದರ ಏರಿಕೆ ವಿರೋಧಿಸಿ ಕಾರ್ಕಳ ಬಿಜೆಪಿಯಿಂದ ಹಾಲಿಲ್ಲದೇ ಚಹಾ ಮಾಡಿ ವಿನೂತನ ಪ್ರತಿಭಟನೆ: ಗ್ಯಾರಂಟಿಗಳ ನೆಪದಲ್ಲಿ ಜನರ ಬದುಕನ್ನು ಕತ್ತಲೆಗೆ ತಳ್ಳಿರುವುದೇ ಕಾಂಗ್ರೆಸ್ ಸಾಧನೆ: ಶಾಸಕ ಸುನಿಲ್ ಕುಮಾರ್ ಆರೋಪ

ಕಾರ್ಕಳ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಗ್ಯಾರಂಟಿಗಳೇ ಮುಳುವಾಗಿದ್ದು, ಸಂಪನ್ಮೂಲಗಳ ಕೊರತೆಯಿಂದ ಗ್ಯಾರಂಟಿ ಯೋಜನೆಗಳ ಈಡೇರಿಕೆಗೆ ದಿನನಿತ್ಯದ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಬಡವರ ಬದುಕನ್ನು ಕತ್ತಲೆಗೆ ತಳ್ಳಿರುವುದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆಯಾಗಿದೆ ಎಂದು…

ಟಿ 20 ವಿಶ್ವಕಪ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ರೋಚಕ ಗೆಲುವು: ಜಸ್ಪಿçತ್ ಬುಮ್ರಾ ಪರಾಕ್ರಮ: ಭಾರತಕ್ಕೆ ಎರಡನೇ ಬಾರಿಗೆ ಟಿ 20 ವಿಶ್ವಕಪ್ ಕಿರೀಟ

ಬಾರ್ಬಡೊಸ್: ಅಂತಿಮ ಕ್ಷಣದ ವರೆಗೂ ಕ್ರಿಕೆಟ್ ಅಭಿಮಾನಿಗಳನ್ನು ಅಕ್ಷರಶಃ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಟ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ರೋಚಕವಾಗಿ ಮಣಿಸಿದ ಟೀಂ ಇಂಡಿಯಾ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕ್ರಿಕೆಟ್ ಜಗತ್ತಿನ ಅತಿದೊಡ್ಡ ಚೋಕರ್ಸ್ ಎಂದು…

ನಾಳೆ (ಜೂ.30) ಒಡಿಯೂರಿನಲ್ಲಿ ಚೇತನ್ ವರ್ಕಾಡಿ ರಚಿಸಿರುವ “ಏರಾದಿಪ್ಪು” ನೂತನ ತುಳು ಹಾಸ್ಯಮಯ ನಾಟಕ ಬಿಡುಗಡೆ

ಮಂಗಳೂರು:ಸಂತೋಷ್ ಕಲಾವಿದೆರ್ ಪಾವಳ ವರ್ಕಾಡಿ ತಂಡದ ಈ ವರ್ಷದ ನೂತನ ಕಲಾಕಾಣಿಕೆ “ಏರಾದಿಪ್ಪು” ವಿಭಿನ್ನ ಶೈಲಿಯ ಕುತೂಹಲಭರಿತ ತುಳು ಹಾಸ್ಯಮಯ ನಾಟಕವು ಒಡಿಯೂರಿನಲ್ಲಿ ಗುರುದೇವಾನಂದ ಸ್ವಾಮೀಜಿಗಳ ಆಶೀರ್ವಾದ‌ದೊಂದಿಗೆ ನಾಳೆ ಜೂ.30 ರಂದು ಬಿಡುಗಡೆಯಾಗಲಿದೆ. ‘ಏರೆನ್ ನಂಬೊಡು,ಅಂಚಾಯಿನೆಟ್ ಇಂಚಾಂಡ್ ‘ಎನ್ನುವ ಜನಮೆಚ್ಚುಗೆ ಪಡೆದ…

ಕಾರ್ಕಳ ಮುಡಾರು ಪರಿಸರದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಗಳಿಗೆ ಅಪಾರ ಹಾನಿ : ಲಕ್ಷಾಂತರ ರೂ. ನಷ್ಟ

ಕಾರ್ಕಳ: ತಾಲೂಕಿನಾದ್ಯಂತ ಸುರಿಯುತ್ತಿರುವ ಗಾಳಿ ಮಳೆಗೆ ತಾಲೂಕಿನ ಮುಡಾರು,ಎರ್ಲಪಾಡಿ ಹಾಗೂ ಇರ್ವತ್ತೂರು ಪರಿಸರದಲ್ಲಿ ಬೀಸಿದ ಬಿರುಗಾಳಿ ಸಹಿತ ಭಾರೀ ಮಳೆಗೆ ಮನೆಗಳು, ದನದ ಕೊಟ್ಟಿಗೆ ಕೃಷಿ ಜಮೀನಿಗೆ ಹಾನಿಯಾಗಿದ್ದು ಲಕ್ಷಾಂತರ ರೂ. ನಷ್ಟವಾಗಿದೆ. ಶುಕ್ರವಾರ ತಡರಾತ್ರಿ12ರ ವೇಳೆಗೆ ಬೀಸಿದ ಭಾರೀ ಬಿರುಗಾಳಿ…