Month: June 2024

ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮ ಸ್ಥಾಪನೆಗೆ ಒಲವು: ಶೀಘ್ರವೇ ಕೇಂದ್ರ ಕೈಗಾರಿಕಾ ಸಚಿವ ಎಚ್’ಡಿಕೆ ಭೇಟಿ: ಸಚಿವ ಎಂ‌.ಬಿ .ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಸೆಮಿಕಂಡಕ್ಟರ್ ಉದ್ಯಮ ಸ್ಥಾಪನೆಗೆ ಹೂಡಿಕೆ ಆಕರ್ಷಣೆ ಹಾಗೂ ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲು ಶೀಘ್ರದಲ್ಲೇ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಾಗುವುದೆಂದು ಎಂದು ರಾಜ್ಯ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ತಿಳಿಸಿದ್ದಾರೆ. ಅವರು…

ಕಾರ್ಕಳ: ಅಗ್ನಿವೀರ್ ಗೆ ಆಯ್ಕೆಯಾದ ಪಳ್ಳಿಯ ದುರ್ಗಾಪ್ರಸಾದ್ ಕುಲಾಲ್ ಗೆ ಸನ್ಮಾನ

ಕಾರ್ಕಳ : ಕೇಂದ್ರ ಸರಕಾರದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ್ ಆಗಿ ಸೇನೆಯಲ್ಲಿ ನಿಯುಕ್ತಿಗೊಂಡ ಪಳ್ಳಿಯ ದುರ್ಗಾ ಪ್ರಸಾದ್ ಕುಲಾಲ್ ರನ್ನು ಅವರ ನಿವಾಸದಲ್ಲಿ ಕಾರ್ಕಳ ಕುಲಾಲ ಸಂಘ, ಯುವ ವೇದಿಕೆ, ಕುಲಾಲ ಮಹಿಳಾ ವೇದಿಕೆ ಆಶ್ರಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ…

ನ್ಯಾಯಾಧೀಶ ದಿನೇಶ್ ಹೆಗ್ಡೆ ಬೆಂಗಳೂರಿಗೆ ವರ್ಗಾವಣೆ: ಕಾರ್ಕಳ ವಕೀಲರ ಸಂಘದಿಂದ ಬೀಳ್ಕೊಡುಗೆ

ಕಾರ್ಕಳ: ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ (ಸಂಚಾರಿ ಪೀಠ ಕಾರ್ಕಳ) ದಿನೇಶ್ ಹೆಗ್ಡೆ ಬೆಂಗಳೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅವರನ್ನು ಕಾರ್ಕಳ ವಕೀಲರ ಸಂಘದ ವತಿಯಿಂದ ಜೂ.18 ರಂದು ನ್ಯಾಯಾಲಯದ ಆವರಣದಲ್ಲಿ ಸನ್ಮಾನಿಸಲಾಯಿತು. ಬೀಳ್ಕೊಡುಗೆ ಸಮಾರಂಭದಲ್ಲಿ ಹಿರಿಯ ವಕೀಲರಾದ ಎಮ್.…

ಅಭಿವೃದ್ಧಿ ಕಾರ್ಯಗಳ ಜೊತೆಗೆ ʻಗ್ಯಾರಂಟಿʼ ಯೋಜನೆಗಳೂ ಮುಂದುವರೆಸುತ್ತೇವೆ : ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ನಾವು ಅಭಿವೃದ್ಧಿ ಕಾರ್ಯಗಳನ್ನೂ ಮಾಡುತ್ತೇವೆ. ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚಿನ ಬಜೆಟ್ ಗಳನ್ನು ಕೊಟ್ಟಿರುವ ಮಾನ್ಯ ಮುಖ್ಯಮಂತ್ರಿಗಳು ಹಣಕಾಸು ವಿಚಾರದಲ್ಲಿ ಪರಿಣಿತರಿದ್ದು, ಆರ್ಥಿಕ…

ಹೆಬ್ರಿ : ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಹೆಬ್ರಿ :‌ ವ್ಯಕ್ಯಿಯೊಬ್ಬರು ಅಡಿಕೆ ಮರಕ್ಕೆ ಔಷಧಿ ಸಿಂಪಡಿಸುತ್ತಿದ್ದ ವೇಳೆ ಕೆಳಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ಸಲ್ಲಾಬಿ ದೇವರಗುಂಡಿ ಎಂಬಲ್ಲಿ ಸೋಮವಾರ ನಡೆದಿದೆ. ವಾಸು (59) ಮೃತಪಟ್ಟ ದುರ್ದೈವಿ.ವಾಸು ಅವರು ಈಗಾಗಲೇ ರಕ್ತದೊತ್ತಡ ಖಾಯಿಲೆಯಿಂದ ಬಳಲುತ್ತಿದ್ದು,…

ಉಡುಪಿಯಲ್ಲಿ ಪುಡಿ ರೌಡಿಗಳ ನಡುವೆ ಮತ್ತೊಂದು ಗ್ಯಾಂಗ್‌ ವಾರ್‌ :ಎರಡು ಗುಂಪಿನ ನಡುವೆ ತಲವಾರ್‌ ನಿಂದ ಮಾರಾಮಾರಿ

ಉಡುಪಿ : ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್‌ ವಾರ್‌ ಪ್ರಕರಣ ಬೆಳಕಿಗೆ ಬಂದಿದ್ದು, ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್‌ ಬಳಿ ಎರಡು ಗುಂಡುಪುಗಳ ನಡುವೆ ಮಾರಾಮಾರಿ ನಡೆದಿದೆ. ಉಡುಪಿಯ ಪುತ್ತೂರಿನ ಸೆಲೂನ್‌ ನೌಕರ ಚರಣ್‌ ಎಂಬಾತ ಶಬರಿ ಎಂಬಾತನಿಗೆ ಬೈದ ಹಿನ್ನೆಲೆಯಲ್ಲಿ ಇದೇ…

ಮಹಿಳೆಯ ಅಪಹರಣ ಪ್ರಕರಣ:ಭವಾನಿ ರೇವಣ್ಣಗೆ ಕೊನೆಗೂ ಹೈಕೋರ್ಟ್‌’ನಿಂದ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಈಗಾಗಲೇ ಬಂಧಿತನಾಗಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಪ್ರಕರಣದ ನಡುವೆ ಮಹಿಳೆಯ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಇಂದು ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ. ಈ ಪ್ರಕರಣದ…

ದೇಶದಾದ್ಯಂತ ಜುಲೈ 1 ರಿಂದ ಹೊಸ ಕ್ರಿಮಿನಲ್‌ ಕಾನೂನು ಜಾರಿ : ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್’ಡಿಎ ಸರ್ಕಾರ ಅಸ್ತಿತ್ವಕ್ಕೆ ಬರುತ್ತಲೇ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾನೂನು ಬಿಗಿಗೊಳಿಸಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಈ ಕುರಿತು ಕಾನೂನು ತಜ್ಞರ ಜತೆ ಸುಧೀರ್ಘ ಸಮಾಲೋಚನೆ ನಡೆಸಿ,ಮುಂಬರುವ ಜು.1 ರಿಂದ…

ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಮುಳುವಾಗಲಿದೆಯೇ ಖಟಾಕಟ್ ಘೋಷಣೆ?: INDIA ಮೈತ್ರಿಕೂಟದ 136 ಸಂಸದರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ತಡೆಹಿಡಿಯುವಂತೆ ರಾಷ್ಟ್ರಪತಿಗೆ ಪತ್ರ

ನವದೆಹಲಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮಹಿಳಾ ಮತದಾರರಿಗೆ ಪ್ರತೀ ತಿಂಗಳು 8500 ರೂಪಾಯಿ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಕೂಟದ ನಾಯಕರು ತಮ್ಮ ಪ್ರಚಾರ ಭಾಷಣದಲ್ಲಿ ನೀಡಿದ್ದ ಹೇಳಿಕೆಗಳು ಹಲವೆಡೆ ಕಾಂಗ್ರೆಸ್ ಗೆ ಭಾರೀ ಲಾಭವಾಗಿತ್ತು, ಇದಲ್ಲದೇ…

ಗ್ಯಾರಂಟಿಗಳಿಂದ ಕ್ಷೇತ್ರಗಳಿಗೆ ಅನುದಾನ ನೀಡದ ಸರ್ಕಾರದ ವಿರುದ್ಧ ಆಕ್ರೋಶ: ಶೀಘ್ರವೇ ಕಾಂಗ್ರೆಸ್‌ ನ 40 ಶಾಸಕರು ರಾಜೀನಾಮೆ : ಹೊಸ ಬಾಂಬ್ ಸಿಡಿಸಿದ ಬಿಜೆಪಿ ಸಂಸದ ಗೋವಿಂದ ಕಾರಜೋಳ

ಚಿತ್ರದುರ್ಗ : ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲದೇ ರಾಜ್ಯ ಸರ್ಕಾರ ದಿವಾಳಿಯಾಗಿದ್ದು, ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡದ ಹಿನ್ನೆಲೆಯಲ್ಲಿ ಶೀಘ್ರವೇ ಕಾಂಗ್ರೆಸ್‌ ನ 40 ಶಾಸಕರು ರಾಜೀನಾಮೆ ನೀಡಲಿದ್ದಾರೆ ಸಂಸದ ಗೋವಿಂದ ಕಾರಜೋಳ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ…