Month: June 2024

ಕಾರ್ಕಳ: ಬಾಡಿಗೆ ಮನೆಯ ಹಕ್ಕಿನ ವಿಚಾರದಲ್ಲಿ ತಕರಾರು: ಮನೆ ಖಾಲಿ ಮಾಡಿಸುವಂತೆ ಮಹಿಳೆಗೆ ತಂಡದಿಂದ ಬೆದರಿಕೆ

ಕಾರ್ಕಳ:ಬಾಡಿಗೆ ಮನೆಯ ಹಕ್ಕಿನ ವಿಚಾರದಲ್ಲಿ ತಂಡವೊಂದು ಮಹಿಳೆಯನ್ನು ಮನೆಯಿಂದ ಹೊರದಬ್ಬಲು ಯತ್ನಿಸಿ ಜೀವ ಬೆದರಿಕೆ ಹಾಕಿದ ಘಟನೆ ಕಾರ್ಕಳದ ಕಸಬಾ ಗ್ರಾಮದ ಪೆರ್ವಾಜೆ ಎಂಬಲ್ಲಿ ನಡೆದಿದೆ. ಪೆರ್ವಾಜೆ ಭಾರತ್ ಬೀಡಿ ಕಂಪೌಂಡ್ ಎಂಬಲ್ಲಿ ಶೋಭಾ(64) ಎಂಬವರು ತನ್ನ ಬಾಡಿಗೆ ಹಕ್ಕಿನ ಮನೆಯಲ್ಲಿ…

ಕುಕ್ಕುಂದೂರು: ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರಿಗೆ ಗಾಯ

ಕಾರ್ಕಳ: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಕುಕ್ಕುಂದೂರು ಗ್ರಾಮದ ಪಿಲಿಚಂಡಿ ತಾಣದ ಬಳಿ ಗುರುವಾರ ತಡರಾತ್ರಿ ಸಂಭವಿಸಿದೆ. ಉಡುಪಿ ತಾಲೂಕಿನ ಕೆರ್ಕಾಲ್ ಬೆಟ್ಟು ನಿವಾಸಿ ನಮನ್ (34) ಎಂಬವರು ಗುರುವಾರ ರಾತ್ರಿ 12:30 ಸುಮಾರಿಗೆ ಕಾರ್ಕಳ…

ಪೆಟ್ರೋಲ್ ಡೀಸೆಲ್ ಮೇಲಿನ ಸೆಸ್ ಹೆಚ್ಚಳದ ಮೂಲಕ ಜನರ ಸುಲಿಗೆ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಕಾಂಗ್ರೆಸ್ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದೆ:ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪ

ಕಾರ್ಕಳ:ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಹೊಡೆಯಲು ಹೊರಟಿದೆ. ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ನ್ನು ಪ್ರತಿ ಲೀಟರ್ ಮೇಲೆ ಮೂರು ರೂ. ಹೆಚ್ಚಳ ಮಾಡುವ ಆದೇಶಕ್ಕೆ ಸಹಿ ಹಾಕುವ ಮೂಲಕ ಸಿಎಂ ಸಿದ್ದರಾಮಯ್ಯ ಖಾಲಿಯಾದ ಬೊಕ್ಕಸ ತುಂಬಿಕೊಳ್ಳಲು ಹೊರಟಿದ್ದಾರೆ…

ಪೆಟ್ರೋಲ್ ಡೀಸೆಲ್ ಸೆಸ್ ಏರಿಕೆ: ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಸರ್ಕಾರ

ಬೆಂಗಳೂರು: ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲಿನ ಸೆಸ್ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ್ದು,ಇದರ ಪರಿಣಾಮ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 3…

ಹೆಬ್ರಿಯ ಕುಚ್ಚೂರಿನಲ್ಲಿ ಕೊಟ್ಟಿಗೆಯಲ್ಲಿ ಅಡಗಿ ಕುಳಿತ್ತಿದ್ದ ಬೃಹತ್ ಗಾತ್ರದ ಕಾಳಿಂಗ ಸೆರೆ

ಹೆಬ್ರಿ : ಹೆಬ್ರಿ ಸಮೀಪದ ಕುಚ್ಚೂರು ಎಂಬಲ್ಲಿ ಮನೆಯ ಕಟ್ಟಿಗೆ ಕೊಟ್ಟಿಗೆಯೊಂದರಲ್ಲಿ ಅಡಗಿ ಕುಳಿತ್ತಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ರಕ್ಷಕ ಅಜಯ್ ಗಿರಿ ಸೆರೆ ಹಿಡಿದಿದ್ದಾರೆ. ಕುಚ್ಚೂರಿನ ನಾಗೇಶ್ ಎಂಬವರ ಮನೆಯಲ್ಲಿ ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಕಟ್ಟಿಗೆಯ ರಾಶಿಯ ಅಡಿಯಲ್ಲಿ…

ಇರ್ವತ್ತೂರು ಆದಿನಾಥ ಬಸದಿಯಲ್ಲಿ ಗ್ರಂಥ ಭಂಡಾರ ಸ್ಥಾಪನೆ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮ

ಕಾರ್ಕಳ: ಪಂಡಿತರತ್ನ ಎಡ್ತೂರು ಶಾಂತಿರಾಜ ಶಾಸ್ತ್ರಿ ಟ್ರಸ್ಟ್ ವತಿಯಿಂದ ಟ್ರಸ್ಟ್ ಅಧ್ಯಕ್ಷ ಜಿತೇಂದ್ರ ಕುಮಾರ್ ಅವರು ಇರ್ವತ್ತೂರು ಆದಿನಾಥ ಬಸದಿಗೆ ಕೊಡುಗೆಯಾಗಿ ನೀಡಿದ ಗ್ರಂಥ ಭಂಡಾರದ ಸ್ಥಾಪನಾ ಕಾರ್ಯಕ್ರಮ ಇರ್ವತ್ತೂರು ಆದಿನಾಥ ಬಸದಿಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಕಳ ಜೈನಮಠದ ಲಲಿತಕೀರ್ತಿ…

ಮುನಿಯಾಲು : ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ಹೆಬ್ರಿ : ತಾಲೂಕಿನ ಮುನಿಯಾಲಿನಲ್ಲಿ ಲೋಕಸಭಾ ಸದಸ್ಯರ ಅನುದಾನ ಹಾಗೂ ಹೆಬ್ರಿ ತಾಲೂಕು ಪಂಚಾಯತ್ ನ ಅನುದಾನದಲ್ಲಿ ಸುಮಾರು ರೂ.17.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಅಂಗನವಾಡಿ ಕಟ್ಟಡವನ್ನು ಶಾಸಕ ವಿ.ಸುನೀಲ್ ಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವರಂಗ ಗ್ರಾಮ ಪಂಚಾಯತ್…

ಖಾಸಗಿ ಅನುದಾನರಹಿತ ತಾಂತ್ರಿಕ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ: ರಾಜ್ಯ ಸರ್ಕಾರದ ಅನುಮೋದನೆ

ಬೆಂಗಳೂರು: ಖಾಸಗಿ ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿನ ವೃತ್ತಿಪರ ಕೋರ್ಸ್‌ಗಳಿಗೆ ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಇದು 2024-25ರ ಶೈಕ್ಷಣಿಕ ವರ್ಷಕ್ಕೆ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕಾಲೇಜುಗಳಿಗೆ ಅನ್ವಯವಾಗುತ್ತದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರವು ತಾಂತ್ರಿಕ…

ಹೆಬ್ರಿ : ಅಮೃತಭಾರತಿ ಶಿಶುಮಂದಿರದ ಪ್ರಾರಂಭೋತ್ಸವ

ಹೆಬ್ರಿ : ಸೇವಾ ಸಂಗಮ ಅಮೃತ ಭಾರತಿ ಶಿಶುಮಂದಿರ, ಹೆಬ್ರಿ ಇದರ ಪ್ರಾರಂಭೋತ್ಸವವು ವಿವಿಧ ಪ್ರಾಣಿವೇಷಧಾರಿ ಮಕ್ಕಳ ನೃತ್ಯ ಮೆರವಣಿಗೆ, ಭಾರತ ಮಾತೆ ಮತ್ತು ಸರಸ್ವತಿ ಮಾತೆಗೆ ಆರತಿ ಬೆಳಗುವುದರೊಂದಿಗೆ ಅರ್ಥಪೂರ್ಣವಾಗಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪಿ ಆರ್ ಎನ್…

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ:ಆರೋಪಿ ಪದ್ಮನಾಭ ಆಪ್ತನ ಬಳಿ 30 ಲಕ್ಷ ರೂ. ಜಪ್ತಿ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯಿಂದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ಪ್ರಕರಣದ ಆರೋಪಿ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕನ ಆಪ್ತನ ಬಳಿ 30 ಲಕ್ಷ ರೂ. ನಗದು…