Month: June 2024

ಕಾರ್ಕಳ ಜ್ಞಾನಸುಧಾ ಕಾಲೇಜು : ಎನ್.ಸಿ.ಸಿ ಶಿಬಿರ ಸಮಾರೋಪ

ಕಾರ್ಕಳ : ದೇಶ ಮೊದಲು ಅನಂತರ ನಾವು ಎಂಬ ಭಾವನೆ ಪ್ರತಿಯೊಬ್ಬ ಬಾರತೀಯನಲ್ಲಿ ಚಿಗುರೊಡೆದಾಗ ದೇಶ ಇನ್ನಷ್ಟು ಎತ್ತರಕ್ಕೆ ಏರಲು ಸಾಧ್ಯ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾದಲ್ಲಿ 21 ಕರ್ನಾಟಕ ಬೆಟಾಲಿಯನ್…

ಉಡುಪಿ : ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿಗೆ ನ್ಯಾಕ್ A ಗ್ರೇಡ್ ಮಾನ್ಯತೆ

ಉಡುಪಿ: ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ನ್ಯಾಕ್ 4ನೇ ಆವೃತ್ತಿಯಲ್ಲಿ 3.14 ಸಿಜಿಪಿಎ ಪಡೆದು ಎ ಗ್ರೇಡ್ ಮಾನ್ಯತೆ ಪಡೆದುಕೊಂಡಿದೆ. ದಕ್ಷಿಣ ಭಾರತದಲ್ಲೇ ಅತ್ಯಧಿಕ ಅಂಕ ಪಡೆದ ಏಕೈಕ ಸಂಧ್ಯಾ ಕಾಲೇಜು ಇದಾಗಿದೆ. 57 ವರ್ಷಗಳ ಇತಿಹಾಸ ಇರುವ ಕರ್ನಾಟಕದ ಎರಡನೇ…

ಕಾರ್ಕಳ ಮೈನ್ ಪ್ರಾಥಮಿಕ ಶಾಲೆ : ವಿದ್ಯಾರ್ಥಿ ಸಂಘದ ಚುನಾವಣೆ

ಕಾರ್ಕಳ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈನ್ ಕಾರ್ಕಳದ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆಯಿತು. ಮೊಬೈಲ್ ಅಪ್ಲಿಕೇಶನ್ ವಿದ್ಯುನ್ಮಾನ ಮತಯಂತ್ರ ಬಳಸುವುದರ ಮೂಲಕ ವಿದ್ಯಾರ್ಥಿಗಳಿಗೆ ಚುನಾವಣೆ ಪ್ರಕ್ರಿಯೆಯ ಬಗ್ಗೆ ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ ತಿಳಿಸಿಕೊಟ್ಟರು.…

ನಟ ದರ್ಶನ್‌ ಬಚಾವ್‌ ಮಾಡಲು ಯಾರೂ ಯತ್ನಿಸಿಲ್ಲ: ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ ಅವರನ್ನು ಪ್ರಕರಣದಿಂದ ಬಚಾವ್‌ ಮಾಡಲು ಯಾರೂ ಪ್ರಯತ್ನ ಮಾಡಿಲ್ಲ. ಪೊಲೀಸರು ಮುಕ್ತವಾಗಿ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ. ದರ್ಶನ್ ಅವರನ್ನು ಕೊಲೆ ಪ್ರಕರಣದಿಂದ ಬಚಾವ್‌…

ಹೈಕೋರ್ಟ್ ನಿರ್ದೇಶನದ ಮೇರೆಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ: ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಅತೀ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಕೆ ವಿಚಾರದಲ್ಲಿ ಯಾವುದೇ ಬಲವಂತದ ಕ್ರಮ ಹಾಗೂ ನಿರ್ಧಾರವನ್ನು ಜುಲೈ 4ವರಗೆ ಜರುಗಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದ್ದು, ಮಾತ್ರವಲ್ಲದೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ನಿಗದಿಪಡಿಸಿರುವ ಗಡುವನ್ನು ವಿಸ್ತರಿಸಲು ಅನುಮತಿ…

ಕಾರ್ಕಳ ಎಸ್.ವಿ‌.ಟಿ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆ: ಅಧ್ಯಕ್ಷೆಯಾಗಿ ಕು.ಅಮೃತಾ ಆಯ್ಕೆ

ಕಾರ್ಕಳ: ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳದ ವಿದ್ಯಾರ್ಥಿ ಸಂಘದ ಉದ್ಘಾಟನೆ ಪ್ರಜಾಪ್ರಭುತ್ವ ಮಾದರಿಯಲ್ಲಿ ನಡೆಯಿತು. ಮೊಬೈಲ್ ಅಪ್ಲಿಕೇಶನ್ ವಿದ್ಯುನ್ಮಾನ ಮತಯಂತ್ರ ಬಳಸುವುದರ ಮೂಲಕ ವಿದ್ಯಾರ್ಥಿಗಳಿಗೆ ಚುನಾವಣೆ ಪ್ರಕ್ರಿಯೆಯ ಬಗ್ಗೆ ಕಾಲೇಜಿನ ಚುನಾವಣಾಧಿಕಾರಿ ರಾಜನೀತಿ ಶಾಸ್ತ್ರ ಉಪನ್ಯಾಸಕರಾದ ನೇಮಿರಾಜ್ ಶೆಟ್ಟಿ…

ಕ.ಸಾ.ಪ ಕಾರ್ಕಳ ಘಟಕದ ಪದಾಧಿಕಾರಿಗಳ ಸಭೆ: ಸಾಹಿತ್ಯ ಚಟುವಟಿಕೆಗಳ ಕುರಿತು ಮಹತ್ವದ ಚರ್ಚೆ

ಕಾರ್ಕಳ: ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಕಾರ್ಕಳ ಇದರ ಪದಾಧಿಕಾರಿಗಳ ಸಭೆಯು ಹೋಟೆಲ್ ಪ್ರಕಾಶ್ ನಲ್ಲಿ ನಡೆಯಿತು. 2024-25ನೇ ಸಾಲಿನ ತಾಲೂಕಿನ ಸಾಹಿತ್ಯ ಚಟುವಟಿಕೆಗಳ‌ ಕುರಿತು ಚರ್ಚಿಸಲಾಯಿತು. “ಸಾಹಿತ್ಯದ ಖುಷಿ ಸಾವಯವ ಕೃಷಿ” ಎನ್ನುವ ಪರಿಕಲ್ಪನೆಯಲ್ಲಿ “ಸಾಹಿತ್ಯ ಸಂಭ್ರಮ-2024”…

ರೇಣುಕಾಸ್ವಾಮಿ‌ ಹತ್ಯೆ ಪ್ರಕರಣ: ದೇಶದ ಕಾನೂನು ಎಲ್ಲರಿಗೂ ಒಂದೇ: ನಟ ದರ್ಶನ್ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ:ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ, ಆರೋಪಿ ನಟ ದರ್ಶನ್ ತೂಗುದೀಪ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ…

ಫೇಸ್’ಬುಕ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅವಹೇಳನ-  ಫೋಟೋ ಎಡಿಟ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ ವಿಕೃತಿ ಮೆರೆದ ಯುವಕನ ವಿರುದ್ಧ ದೂರು

ಕಾರ್ಕಳ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾವಚಿತ್ರವನ್ನು ಶ್ರದ್ಧಾಂಜಲಿ ಸಲ್ಲಿಸುವಂತೆ ಎಡಿಟ್ ಮಾಡಿ ಅದಕ್ಕೆ ಹೂಮಾಲೆ ಹಾಗೂ ಊದುಬತ್ತಿ ಕಡ್ಡಿ ಹೊತ್ತಿಸಿ ಅವಹೇಳನ ಮಾಡಿದ ಕಾರ್ಕಳದ ಯುವಕನ ವಿರುದ್ಧ ಕಾರ್ಕಳ ಕಾಂಗ್ರೆಸ್ ವತಿಯಿಂದ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸುಮಂತ್…

ಹೆರ್ಮುಂಡೆ: ನಾಪತ್ತೆಯಾಗಿದ್ದ ವ್ಯಕ್ತಿ ಹೊಳೆಯಲ್ಲಿ ಶವವಾಗಿ ಪತ್ತೆ: ಮೀನು ಹಿಡಿಯಲು ಹೋಗಿ ನೀರಿಗೆ ಬಿದ್ದು ಸಾವನ್ನಪ್ಪಿರುವ ಶಂಕೆ

ಕಾರ್ಕಳ: ಹೆರ್ಮುಂಡೆ ಗ್ರಾಮದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಮನೆಯ ಸಮೀಪದ ಹೊಳೆಯಲ್ಲಿ ಬುಧವಾರ ಮುಂಜಾನೆ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ನಾಲ್ಕೋಡಿ ನಿವಾಸಿ ಸಾಧು ಪೂಜಾರಿ(74) ಎಂಬವರು ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜೂ 10ರಂದು ಸೋಮವಾರ ಸಂಜೆ…