Month: June 2024

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ರಾಜೀನಾಮೆ ನೀಡಬೇಕು: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಕುರಿತಂತೆ ಕೇವಲ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿದರೆ ಸಾಲದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಿಎಂ‌ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್…

ಕಾರ್ಕಳ: ದೇವಸ್ಥಾನದ ಲೆಕ್ಕಪತ್ರ ಕೇಳಿದ್ದಕ್ಕೆ ಆಡಳಿತ ಮಂಡಳಿಯವರಿಂದ ವ್ಯಕ್ತಿಗೆ ಹಲ್ಲೆ

ಕಾರ್ಕಳ:ದೇವಸ್ಥಾನದ ಆಡಳಿತ ಮಂಡಳಿಯವರು ಅವ್ಯವಹಾರ ಮಾಡಿದ್ದಾರೆ ಎಂದು ಲೆಕ್ಕಪತ್ರ ಕೇಳಿದ ವ್ಯಕ್ತಿಗೆ ಆಡಳಿತ ಮೊಕ್ತೇಸರ ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಸೇರಿ ಹಲ್ಲೆ ನಡೆಸಿದ ಘಟನೆ ಕಾರ್ಕಳದ ಹಿರಿಯಂಗಡಿಯಲ್ಲಿ ನಡೆದಿದೆ. ಹಿರಿಯಂಗಡಿ ನಿವಾಸಿ ಗುಣಪ್ರಕಾಶ್‌ ರಾವ್ (64) ಹಲ್ಲೆ ತೋಳ…

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ: ಸಚಿವ ಸ್ಥಾನಕ್ಕೆ ಕೊನೆಗೂ ರಾಜೀನಾಮೆ ಸಲ್ಲಿಸಿದ ನಾಗೇಂದ್ರ: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನವಾಗಿದ್ದು, ಸಚಿವ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಇಂದು ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಬಳಿಕ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹರ್ಷಿ…

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು:ಕೆಲವು ಕಾಂಗ್ರೆಸ್ ಮುಖಂಡರು ಮತ್ತು ಶಾಸಕರು ಕಳವಳ ವ್ಯಕ್ತಪಡಿಸಿದರೂ ರಾಜ್ಯದ ಖಾತರಿ ಯೋಜನೆಗಳು ಯಾವುದೇ ಅಡೆತಡೆಗಳಿಲ್ಲದೆ ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಗ್ಯಾರಂಟಿ ಯೋಜನೆಗಳತ್ತ ಗಮನ ಹರಿಸುವುದರಿಂದ ವ್ಯಾಪಕ ಅಭಿವೃದ್ಧಿ ಪ್ರಯತ್ನಗಳಿಗೆ ಅಡ್ಡಿಯಾಗುತ್ತಿದೆ ಮತ್ತು ಶಾಸಕರ ಅನುದಾನದಲ್ಲಿ ಕಡಿತಕ್ಕೆ…

ಇರ್ವತ್ತೂರು:ಅಸ್ವಸ್ಥಗೊಂಡ ಬಾಣಂತಿ ಚಿಕಿತ್ಸೆ ಫಲಿಸದೇ ಸಾವು

ಕಾರ್ಕಳ:ಹೆರಿಗೆಯಾದ ಕೇವಲ ಒಂದೇ ವಾರದಲ್ಲಿ ಬಾಣಂತಿ ಮಹಿಳೆ ಮಗುವಿನೊಂದಿಗೆ ತವರು ಮನೆಗೆ ಹೋದ ಒಂದೇ ವಾರದಲ್ಲಿ ತೀವ್ರ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೇ ದಾರುಣವಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಇರ್ವತ್ತೂರು ಜಂಗರಬೆಟ್ಟು‌ ಎಂಬಲ್ಲಿ ನಡೆದಿದೆ. ಸಂಪ್ರೀತಾ (34) ಎಂಬವರು ಮೃತಪಟ್ಟ ಬಾಣಂತಿ.…

ಚಾರ:ಪತ್ನಿಗೆ ಗಂಡನ ಮನೆಯವರ ಕಿರುಕುಳಕ್ಕೆ ಟ್ವಿಸ್ಟ್: ತಂಡ ಕಟ್ಟಿಕೊಂಡು ಗಂಡ ಹಾಗೂ ಅತ್ತೆಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ ಸೊಸೆ! : ನಗದು ಹಾಗೂ ಚಿನ್ನಾಭರಣ ದೋಚಿ ಎಸ್ಕೇಪ್

ಹೆಬ್ರಿ: ಗಂಡ ಹಾಗೂ ಅತ್ತೆಯ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಚಾರ ಗ್ರಾಮದ ವಿವಾಹಿತೆ ಕಾವೇರಿ ಎಂಬವರು ಹೆಬ್ರಿ ಪೊಲೀಸ್ ಠಾಣೆಗೆ ವರದಕ್ಷಿಣೆ ಕಿರುಕುಳ ಹಾಗೂ ದೈಹಿಕ,ಮಾನಸಿಕ ಕಿರುಕುಳದ ಆರೋಪ ನೀಡಿರುವ ಪ್ರಕರಣದ ಕುರಿತಂತೆ ಈ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್…

ಕಾರ್ಕಳ ಮೈನ್ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಕಾರ್ಕಳ ಇಲ್ಲಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶಶಿಕಲಾ, ಪದವೀಧರ ಸಹ ಶಿಕ್ಷಕಿ ಪ್ರತಿಮಾ ಶಿಕ್ಷಕಿಯರಾದ ಮಧುಶ್ರೀ, ಪೂಜಾ, ಹಾಗೂ…

ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಗೆಲುವು:ರಾಜೀನಾಮೆ ‌ನೀಡುವ ಪ್ರಶ್ನೆಯೇ ಇಲ್ಲವೆಂದ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ:ಬಿಜೆಪಿಯ ಡಾ.ಕೆ ಸುಧಾಕರ್ ಒಂದೇ ಒಂದು ಮತದಿಂದ ಗೆದ್ದರೂ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್, ಸುಧಾಕರ್ ಗೆದ್ದ ಬಳಿಕ ತಾನು ರಾಜೀನಾಮೆ ನೀಡುವುದಿಲ್ಲ ಎಂದು ಹೇಳುವ ಮೂಲಕ ಯೂ ಟರ್ನ್ ಹೊಡೆದಿದ್ದಾರೆ. ಸುಧಾಕರ್…

ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಹುಟ್ಟುಹಬ್ಬ ಹಿನ್ನೆಲೆ: ಜೂ 8ರಂದು ಬೃಹತ್ ರಕ್ತದಾನ ಹಾಗೂ ಅರೋಗ್ಯ ತಪಾಸಣಾ ಶಿಬಿರ

ಕಾರ್ಕಳ: ಬ್ಲಾಕ್ ಕಾಂಗ್ರೆಸ್ ಕಾರ್ಕಳ ಮತ್ತು ಹೆಬ್ರಿ ಹಾಗೂ ಕಾರ್ಕಳ ಉದಯ್ ಕುಮಾರ್ ಶೆಟ್ಟಿ ಅಭಿಮಾನಿ ಬಳಗದ ಆಶ್ರಯದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಜೂ.8 ರಂದು ಬೃಹತ್ ರಕ್ತದಾನ, ಉಚಿತ ಹೃದಯ ರೋಗ ತಪಾಸಣೆ, ಕಣ್ಣಿನ…

ನನ್ನ ತಂದೆ ಕರುಣಾನಿಧಿಯಲ್ಲ, ಕುಪ್ಪುಸ್ವಾಮಿ:ತಮಿಳುನಾಡಿನಲ್ಲಿ ಬಿಜೆಪಿ ಗೆಲ್ಲಿಸಿಯೇ ಸಿದ್ದ: ಟೀಕೆಗಳಿಗೆ ಅಣ್ಣಾಮಲೈ ತಿರುಗೇಟು!

ಚೆನ್ನೈ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ನಿರೀಕ್ಷೆಗಳೊಂದಿಗೆ ತಮಿಳುನಾಡಿನಲ್ಲಿ ಸ್ಫರ್ಧಿಸಿದ್ದ ಅಣ್ಣಾಮಲೈ ನೇತೃತ್ವದ ಬಿಜೆಪಿಗೆ ತೀವ್ರ ನಿರಾಸೆಯಾಗಿದೆ. ಸಮೀಕ್ಷೆಗಳ ಪ್ರಕಾರ 1ರಿಂದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಬಹುದು ಎಂದು ಹೇಳಲಾಗಿತ್ತು. ಆದರೆ ಸಮೀಕ್ಷೆಗಳು ಹುಸಿಯಾಗಿದ್ದು INDIA ಮೈತ್ರಿಕೂಟ ಎಲ್ಲಾ ಕ್ಷೇತ್ರಗಳಲ್ಲಿ…