Month: June 2024

ಕಾರ್ಕಳ : ಆನ್’ಲೈನ್ ವಂಚನೆ ಜಾಲಕ್ಕೆ ಸಿಲುಕಿ 7 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ!

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಆನ್’ಲೈನ್ ವಂಚನೆ ನಡೆಯುತ್ತಿದ್ದು ಈ ಬಗ್ಗೆ ಪೊಲೀಸರು ಸಾಕಷ್ಟು ಎಚ್ಚರಿಕೆ ನೀಡುತ್ತಿದ್ದರೂ ಜನ ಮಾತ್ರ ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ. ಯಾಕೆಂದರೆ ಕಾರ್ಕಳದ ಮಹಿಳೆಯೊಬ್ಬರು ಆನ್’ಲೈನ್ ವಂಚನೆ ಜಾಲಕ್ಕೆ ಸಿಲುಕಿ ಬರೋಬ್ಬರಿ 7 ಲಕ್ಷ ರೂ. ಕಳೆದುಕೊಂಡು ಪೊಲೀಸರಿಗೆ…

ಪಾನಿಪೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ಹಿನ್ನೆಲೆ: ರಾಸಾಯನಿಕ ಪದಾರ್ಥಗಳ ಬಳಕೆ ನಿಷೇಧಕ್ಕೆ ಚಿಂತನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಮಹಿಳೆಯರು, ಮಕ್ಕಳು ಸೇರಿದಂತೆ ಕುಟುಂಬ ಸಮೇತರಾಗಿ ಸಂಜೆ ಹೊತ್ತಲ್ಲಿ ಸೇವನೆ ಮಾಡುವ ಪಾನಿಪೂರಿಯಲ್ಲಿ 5 ರೀತಿಯ ರಾಸಾಯನಿಕ ವಸ್ತುಗಳಿವೆ. ಪಾನಿಪೂರಿ ತಯಾರಿಸಲು ಬಳಸುವ ಕೃತಕ ಬಣ್ಣದಲ್ಲಿ ಸನ್ ಸೆಟ್ ಯೆಲ್ಲೊ, ರೋಡೋಮೈನ್ ಸೇರಿದಂತೆ ಒಟ್ಟು 5 ರೀತಿಯ ರಾಸಾಯನಿಕ ವಸ್ತುಗಳು…

ಅಂಗವಿಕಲರ ಆರೈಕೆದಾರರಿಗೆ ಮಾಸಿಕ 1000 ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಅಂಗವಿಕಲರು, ಬುದ್ಧಿಮಾಂಧ್ಯತೆಯಿಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ಪ್ರತಿ ತಿಂಗಳು 1,000 ರೂ. ಪ್ರೋತ್ಸಾಹಧನ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕಲರ್ ಡಿಸ್ಟ್ರಾಪಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಲೆರಾಸಿಸ್ ಖಾಯಿಲೆಗಳಿಂದಾಗಿ ಅಂಗವೈಕಲ್ಯತೆಯಿAದ ಬಳಲುತ್ತಿರುವ…

ಕಾರ್ಕಳ ಭುವನೇಂದ್ರ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ಒಂದು ಕಾಲೇಜಿನಲ್ಲಿ ಶಿಕ್ಷಕರಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ ಅಷ್ಟೇ ಪ್ರಾಮುಖ್ಯತೆ ಶಿಕ್ಷಕೇತರರಿಗೂ ಇದೆ. ಜವಾಬ್ದಾರಿಯುತವಾಗಿ ವೃತ್ತಿ ನಿಷ್ಟೆಯಿಂದ ಕಾರ್ಯವನ್ನು ನಿಭಾಯಿಸುವುದರೊಂದಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಲು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್ ಹೇಳಿದರು.…

ಮೈಸೂರು: ಗೃಹಲಕ್ಷ್ಮೀ ಹಣ ಬರುತ್ತಿಲ್ಲ ಎಂದು ಮಹಿಳೆಯರ ಪ್ರತಿಭಟನೆ: ವಾರದೊಳಗೆ ಖಾತೆಗೆ ಹಣ ಜಮೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು ಆದರೆ ಕಳೆದ 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಇದರಿಂದ ಸಾಕಷ್ಟು…

ಹೊಸ್ಮಾರು:ಬೈಕಿಗೆ ನಾಯಿ ಅಡ್ಡಬಂದು ನವವಿವಾಹಿತೆ ದಾರುಣ ಸಾವು

ಕಾರ್ಕಳ : ಚಲಿಸುತ್ತಿದ್ದ ಬೈಕಿಗೆ ಹಠಾತ್ ನಾಯಿಯೊಂದು ಅಡ್ಡ ಬಂದ ಪರಿಣಾಮ ಬೈಕ್ ಪಲ್ಟಿಯಾಗಿ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಹೊಸ್ಮಾರಿನ ಸೇತುವೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಈದು ಗ್ರಾಮದ ಕರೆಂಬಾಲು ನಿವಾಸಿ ನವವಿವಾಹಿತ ವಿಶಾಲ್…

ಸಿಬಿಎಸ್‌ಇ ಪಠ್ಯಕ್ರಮದಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸಿಬಿಎಸ್‌ಇ, ಐಸಿಎಸ್‌ಇ ಹಾಗೂ ಅಂತಾರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಬೋಧಿಸುವುದು ಕಡ್ಡಾಯಗೊಳಿಸಿ ನಿಯಮಾವಳಿಗಳಿಗೆ ತಿದ್ದು ಪಡಿ ತಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ನಿಯಮ…

ಜು.1ರಂದು ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದಿಂದ 15 ಪುಸ್ತಕಗಳ ಲೋಕಾರ್ಪಣೆ: ಖ್ಯಾತ ಬರಹಗಾರ ಗಿರೀಶ್ ರಾವ್ ಹತ್ವಾರ್ ಭಾಗಿ

ಕಾರ್ಕಳ: ಕ್ರಿಯೇಟಿವ್ ಪುಸ್ತಕಮನೆ ಕಾರ್ಕಳದ ಸಾಹಿತ್ಯಾಸಕ್ತರಿಗೆ, ಸಾಹಿತ್ಯದ ಅಭಿರುಚಿಯುಳ್ಳವರಿಗೆ ಉತ್ತಮ ಸೇವೆಯನ್ನು ಒದಗಿಸುತ್ತ ಬರುತ್ತಿದೆ. ಇದೀಗ ಸಾಹಿತ್ಯದ ಮತ್ತೊಂದು ಹೊಸಹೆಜ್ಜೆ ಎಂಬಂತೆ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವತಿಯಿಂದ ನಾಡಿನ ಪ್ರಖ್ಯಾತ ಬರಹಗಾರರ 15 ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ಜು.1 ರಂದು…

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: ಬಿಜೆಪಿ ನಾಯಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರು : ಹಾಸನದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಂಕಷ್ಟದಲ್ಲಿರುವ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಜೊತೆಗೆ ತನಿಖೆ ಮುಂದುವರಿಸಲು ಎಸ್ಐಟಿ ಹೈಕೋರ್ಟ್ ಸೂಚನೆ ನೀಡಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಂ ಗೌಡಗೆ ಹೈಕೋರ್ಟ್ ಸೂಚನೆ…

ಕಾರ್ಕಳ ಜ್ಞಾನಸುಧಾದಲ್ಲಿ ಶಾಲಾ ಸಂಸತ್ತು ಚುನಾವಣೆ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ 2024-2025ನೇ ಸಾಲಿನ ನೂತನ ಶಾಲಾ ಸಂಸತ್ತಿಗೆ ಚುನಾವಣೆ ನಡೆಯಿತು. ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ದೈವಿಕ್ ಶೆಟ್ಟಿ ಹಾಗೂ ಉಪನಾಯಕಿಯಾಗಿ ಆಶ್ನಿ ಕೋಟ್ಯಾನ್ ಆಯ್ಕೆಯಾದರು. ವಿಜೇತರಾದ ವಿದ್ಯಾರ್ಥಿಗಳನ್ನು ಅಜೆಕಾರ್…