Month: June 2024

ಕಾರ್ಕಳ: ಅಡಿಕೆ ಹಾಗೂ ಕಾಳು ಮೆಣಸು ಬೆಳೆಗಳಿಗೆ ಬೆಳೆವಿಮೆಗೆ ಜು. 1 ಕೊನೆಯ ದಿನ: ಇಂದೇ ನಿಮ್ಮ ಬೆಳೆ ವಿಮೆ ಮಾಡಿಸಿಕೊಳ್ಳಿ

ಕಾರ್ಕಳ: 2024-25ನೇ ಸಾಲಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ಪ್ರಾರಂಭವಾಗಿದೆ. ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ಕಾರ್ಕಳ ಪುರಸಭಾ ವ್ಯಾಪ್ತಿಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ವಿಮಾ ಸೌಲಭ್ಯ ದೊರಕಲಿದೆ. ಪ್ರತಿ…

ಕಾರ್ಕಳ ಜ್ಞಾನಸುಧಾದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಕಾರ್ಕಳ: ಕಾರ್ಕಳ ಗಣಿತನಗರ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಜೀವನದ ಸಂಕ್ಷಿಪ್ತ ಪರಿಚಯವನ್ನು ಮಾಡಿಕೊಡಲಾಯಿತು. ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ ವಾಣಿ ಕೆ., ಅಕಾಡೆಮಿಕ್ ಅಡ್ವೆöÊಸರ್…

ಹಾವೇರಿಯಲ್ಲಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ, 13 ಜನರ ದುರ್ಮರಣ

ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ. ಹೊಸ ಟಿಟಿ ವಾಹನ ಖರೀದಿಸಿ…

ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿತ : ಓರ್ವ ಸಾವು, 6 ಮಂದಿಗೆ ಗಾಯ

ನವದೆಹಲಿ: ಭಾರೀ ಮಳೆಯ ಮಧ್ಯೆ ಶುಕ್ರವಾರ ಬೆಳ್ಳಂಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗ ಕೆಳಗೆ ಸಂಚರಿಸುತ್ತಿದ್ದ ಟ್ಯಾಕ್ಸಿಗಳು ಹಾಗೂ ಕಾರುಗಳ ಮೇಲೆ ಇದ್ದಕ್ಕಿದ್ದಂತೆ ಕುಸಿದುಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿ, ಆರು ಮಂದಿ ಗಾಯಗೊಂಡಿದ್ದಾರೆ ಎಂದು…

ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ: ಕೃಷಿ ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಉಡುಪಿ, ವಿಜಯನಗರ, ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೊಸ ಕೃಷಿ ತರಬೇತಿ ಕೇಂದ್ರ ಪ್ರಾರಂಭ ಮಾಡಲಾಗುವುದು ಎಂದು ಸಚಿವ ಎನ್. ಚಲುವರಾಯಸ್ವಾಮಿ…

ಬೀದಿ ನಾಯಿಗಳಿಗೆ ಸಂತಾನ‌ಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕಾ ಅಭಿಯಾನ: ಕಾರ್ಕಳದ ಜನತೆಗೆ ಬೀದಿ ನಾಯಿಗಳ ಕಾಟದಿಂದ ಮುಕ್ತಿ ನೀಡಿದ ಪುರಸಭೆ!

ಕಾರ್ಕಳ :ಬೀದಿ ನಾಯಿಗಳ ಕಾಟದಿಂದ ಹೊರಗೆ ಓಡಾಡಲು ಭಯಪಡುತ್ತಿದ್ದ ಕಾರ್ಕಳ ಜನತೆಗೆ ಕಾರ್ಕಳ ಪುರಸಭೆ ಕೊನೆಗೂ ಭಯಕ್ಕೆ ಮುಕ್ತಿ ನೀಡಿದೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಎಚ್ಚೆತ್ತ ಪುರಸಭೆ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಹಾಗೂ ರೇಬಿಸ್ ಲಸಿಕೆ ಹಾಕುವ ಅಭಿಯಾನ ಕೈಗೊಂಡಿದ್ದು…

ಅಜೆಕಾರು: ಗುಡ್ಡೆಯಂಗಡಿ ಶ್ರೀಧರ್ ಭಟ್ ಸ್ಮರಣಾರ್ಥ ತೆರೆದ ಬಾವಿ ಲೋಕಾರ್ಪಣೆ

ಕಾರ್ಕಳ: ಅಜೆಕಾರು ಮರ್ಣೆ ಗ್ರಾಮದ ಗುಡ್ಡೆಯಂಗಡಿ ಶ್ರಿಮತಿ ಶಾರದಾ ಭಟ್ ಮತ್ತು ಶ್ರೀಧರ ಭಟ್ ಸ್ಮರಣಾರ್ಥ ಅವರ ಪುತ್ರ ವಿದ್ವಾನ್ ವೇದಮೂರ್ತಿ ರಾಘವೇಂದ್ರ ಭಟ್ ಇವರು 4 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ತೆರೆದ ಬಾವಿ ಹಾಗೂ ಕೊಳವೆ ಬಾವಿಯನ್ನು ಮರ್ಣೆ…

ಭಾರೀ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಭೂಕುಸಿತದ ಭೀತಿ! ಭಾರೀ ಘನ ವಾಹನ ಸಂಚಾರ ನಿಷೇಧ

ಶಿವಮೊಗ್ಗ:ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಆಗುಂಬೆ ಘಾಟಿಯಲ್ಲಿ ಭೂ ಕುಸಿತದ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಜೂ‌27 ರಿಂದ ಸೆ.15ರವರೆಗೆ ಮುಂಜಾಗ್ರತಾ ಕ್ರಮವಾಗಿ ಭಾರೀ ಘನ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಆಗುಂಬೆ ಘಾಟಿಯಲ್ಲಿ ಪ್ರತೀ ವರ್ಷ…

ಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು: ಪ್ರತಿಪಕ್ಷ ನಾಯಕ ಆರ್ ಅಶೋಕ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಒಕ್ಕಲಿಗ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆ ಗುರುವಾರ ನಡೆದಿದ್ದು, ಇಷ್ಟು ಅವಮಾನ ಆದಮೇಲೂ ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು…

ಕಾರ್ಕಳ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಿಂದ ಮನೆ ಹಾಗೂ ಕೃಷಿ ಜಮೀನಿಗೆ ಭಾರೀ ಹಾನಿ: ಹಲವೆಡೆ ವಿದ್ಯುತ್ ವ್ಯತ್ಯಯ

ಕಾರ್ಕಳ: ಕಳೆದ ಎರಡು ದಿನಗಳಿಂದ ಬಿರುಸು ಪಡೆದ ಮಳೆ ಕಾರ್ಕಳ ತಾಲೂಕಿನಾದ್ಯಂತ ಭಾರೀ ಆವಾಂತರ ಸೃಷ್ಟಿಸಿದೆ. ಬುಧವಾರ ತಡರಾತ್ರಿ ಹಾಗೂ ಗುರುವಾರ ಮುಂಜಾನೆ ಭಾರೀ ಗಾಳಿಮಳೆಗೆ ಹಲವೆಡೆ ಮನೆಗಳ ಮೇಲೆ ಮರಬಿದ್ದಉ ಹಾನಿಯಾದರೆ, ಬಿರುಗಾಳಿಯ ಹೊಡೆತಕ್ಕೆ ಅಡಿಕೆ ಕೃಷಿಗೆ ಅಪಾರ ನಷ್ಟ…