Month: June 2024

ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧದ ಭೂ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ರಮೇಶ್ ಬಾಬು ಆಗ್ರಹ

ಬೆಂಗಳೂರು: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿರುದ್ಧ 2500 ಎಕರೆಯ ಭೂ ಹಗರಣ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವಂತೆ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, 2023 ರ ಕರ್ನಾಟಕ…

ಭಾರೀ ಗಾಳಿಮಳೆಯ ಆರ್ಭಟ: ನೀರೆ ಮೀನು ಮಾರುಕಟ್ಟೆ ಮೇಲೆ ಮರ ಉರುಳಿ ಇಬ್ಬರಿಗೆ ಗಾಯ: ಮೀನು ಸಾಗಾಟದ ವಾಹನ ಜಖಂ

ಕಾರ್ಕಳ:ಗುರುವಾರ ಬೆಳಗ್ಗೆ 11.15 ರ ಸುಮಾರಿಗೆ ಬೀಸಿದ ಭಾರೀ ಗಾಳಿಮಳೆಯ ಪರಿಣಾಮ ಕಾರ್ಕಳ ತಾಲೂಕಿನ ನೀರೆ ಪಂಚಾಯತ್ ವ್ಯಾಪ್ತಿಯ ಮೀನು ಮಾರುಕಟ್ಟೆಗೆ ಮರ ಉರುಳಿ ಬಿದ್ದು ಮೀನು ಮಾರಾಟ ಮಾಡುತ್ತಿದ್ದ ಇಬ್ಬರು ಗಾಯಗೊಂಡು, ಮಾರುಕಟ್ಟೆ ಶೆಡ್ ಹಾಗೂ ಮೀನು‌ ಸಾಗಾಟ ವಾಹನ…

ಮಹರ್ಷಿ ವಾಲ್ಮೀಕಿ ನಿಗಮ ಹಗರಣ:  ಆರೋಪಿಗೆ ನಾಗೇಂದ್ರ ಆಪ್ತರಿಂದ ಜೀವಬೆದರಿಕೆ ಆರೋಪ

ಬೆಂಗಳೂರು: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರು. ಅಕ್ರಮ ವರ್ಗಾವಣೆ ಹಗರಣದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಈಗ ಹೈದರಾಬಾದ್ ಮೂಲದ ಆರೋಪಿಯೊಬ್ಬನಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ನಾಗೇಂದ್ರ…

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಅನುದಾನಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸುನಿಲ್ ಕುಮಾರ್ ಮನವಿ

ಕಾರ್ಕಳ:ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅನುದಾನ ಒದಗಿಸುವ ನಿಟ್ಟಿನಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಂಗಳವಾರ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು. ಈ…

ಸಂವಿಧಾನದ ಆಶಯಗಳಿಗೆ ಬೆಂಕಿಹಚ್ಚಿದವರಿಗೆ ಸಂವಿಧಾನದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ:ಬಿಪಿನ್ ಚಂದ್ರ ಪಾಲ್

ಕಾರ್ಕಳ: ಸಂವಿಧಾನದ ಆಶಯಗಳಿಗೆ ಬೆಂಕಿ ಹಚ್ಚಿ ಸ್ವಾಯತ್ತ ಸಂಸ್ಥೆಗಳ ಅಧಿಕಾರ ಕಸಿದು,ಪ್ರಶ್ನಿಸುವವರನ್ನು ಜೈಲಿಗಟ್ಟಿ ಸರ್ವಾಧಿಕಾರದ ಆಡಳಿತ ನಡೆಸಿದ ಬಿಜೆಪಿ ನಾಯಕರಿಗೆ 75ರ ತುರ್ತು ಪರಿಸ್ಥಿತಿಯ ಬಗ್ಗೆಯಾಗಲಿ ದೇಶದ ಸಂವಿಧಾನದ ಬಗ್ಗೆಯಾಗಲಿ ಮಾತನಾಡುವ ನೈತಿಕತ ಹಕ್ಕಿಲ್ಲ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ…

ಕಾಲೇಜುಗಳಲ್ಲಿ ಹಿಜಾಬ್‌,ಬುರ್ಖಾ ಧರಿಸುವುದಕ್ಕೆ ಅವಕಾಶವಿಲ್ಲ :ಮುಂಬೈ ಹೈಕೋರ್ಟ್‌ ಮಹತ್ವದ ತೀರ್ಪು

ಮುಂಬಯಿ: ಕಾಲೇಜು ಕ್ಯಾಂಪಸ್ ಗಳಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್…

ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ: ಡಿಸಿಎಂ ಡಿಕೆ. ಶಿವಕುಮಾರ್

ಮಂಗಳೂರು: ರೈತರ ಒತ್ತಡಕ್ಕೆ ಮಣಿದು ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಮತ್ರಿ ಡಿಕೆ. ಶಿವಕುಮಾರ್ ಅವರು ಮಂಗಳವಾರ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ‌ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಬೆಲೆಯು ಲೀಟರ್ ಗೆ 25…

ಜೂ.28 ರಂದು ಕಾರ್ಕಳ ಡಾ.ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ಉಚಿತ ತಪಾಸಣಾ ಶಿಬಿರ

ಕಾರ್ಕಳ: ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಶುಕ್ರವಾರ (ಜೂ. 28)ರಂದು ಕಿವಿ, ಮೂಗು ಹಾಗೂ ಗಂಟಲು ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಶಿಬಿರವು ಬೆಳಿಗ್ಗೆ ಗಂಟೆ 9:30 ರಿಂದ ಸಂಜೆ 5ರ ವರೆಗೆ ಕಾರ್ಕಳದ ಡಾ ಟಿ…

ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಒಂದೇ ಕುಟುಂಬದ ನಾಲ್ವರ ದುರ್ಮರಣ

ದಕ್ಷಿಣ ಕನ್ನಡ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು…

ಭಾರೀ ಗಾಳಿಮಳೆಗೆ ಮನೆಗೆ ಮರ ಉರುಳಿ ಅಪಾರ ಹಾನಿ

ಕಾರ್ಕಳ:ಮಂಗಳವಾರ ಮಧ್ಯಾಹ್ನ ಸುರಿದ ಭಾರೀ ಗಾಳಿಮಳೆಗೆ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಕಡಾರಿ ಪೇರಡ್ಕ ನಿವಾಸಿ ಲೋಕೇಶ್ ನಾಯ್ಕ ಎಂಬವರ ಮನೆಗೆ ಮರ ಉರುಳಿ ಬಿದ್ದು ಮನೆಯ ಮೇಲ್ಛಾವಣಿ ಹಾಗೂ ಸಿಮೆಂಟ್ ಶೀಟ್ ಹಾನಿಯಾಗಿದ್ದು ಸುಮಾರು 40 ಸಾವಿರ ನಷ್ಟ ಸಂಭವಿಸಿದೆ.