Month: June 2024

ಕಾರ್ಕಳ: ಜ್ಞಾನಸುಧಾದಲ್ಲಿ ಜ್ಞಾನಭಾರತ್- ಬಾಲಸಂಸ್ಕಾರ ಪೋಷಕರ ಸಭೆ

ಕಾರ್ಕಳ : ಸಣ್ಣ ವಯಸ್ಸಿನಲ್ಲಿಯೇ ಮಕ್ಕಳಿಗೆ ಪಠ್ಯಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣ ನೀಡುವ ಕೆಲಸದಲ್ಲಿ ನಮ್ಮ ಪೋಷಕರು ತೊಡಗಬೇಕು ಎಂದು ಜ್ಞಾನ ಭಾರತ್ ಅಧ್ಯಕ್ಷರಾದ ದಿನೇಶ್.ಎಂ.ಕೊಡವೂರ್ ಹೇಳಿದರು. ಅವರು ಗಣಿತ ನಗರದ ಜ್ಞಾನಸುಧಾ ಆವರಣದಲ್ಲಿ ಆಯೋಜಿಸಿದ್ದ ಜ್ಞಾನ ಭಾರತ್- ಬಾಲಸಂಸ್ಕಾರದ ಪೋಷಕರ…

ದೇಶಕ್ಕೆ ಬಲವಂತವಾಗಿ ತುರ್ತು ಪರಿಸ್ಥಿತಿ ಹೇರಿದವರಿಂದ ಸಂವಿಧಾನದ ಬಗ್ಗೆ ಪ್ರೀತಿ ತೋರಿಸುವ ನೈತಿಕತೆಯಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಇಡೀ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ನಾಗರಿಕರಿಗೆ ಕೊಡಮಾಡಿದ ಹಕ್ಕುಗಳನ್ನು ಮೊಟಕುಗೊಳಿಸಿದ ಕಾಂಗ್ರೆಸ್ ಗೆ ಸಂವಿಧಾನದ ಕುರಿತು ಮಾತನಾಡುವ ಹಕ್ಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಎಕ್ಸ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದರು. ನಾಗರಿಕರ ಮೂಲಭೂತ…

ಕಾರ್ಕಳ SVT ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರ ಉದ್ಘಾಟನೆ

ಕಾರ್ಕಳ : ಎಸ್ ‌ವಿ ಟಿ ವಿದ್ಯಾ ಸಂಸ್ಥೆಗಳ 2024-25 ನೇ ಸಾಲಿನ ಯಕ್ಷಗಾನ ಕೇಂದ್ರದ ಉದ್ಘಾಟನೆಯನ್ನು ಎಸ್ ‌ವಿ ಎಜ್ಯುಕೇಶನ್ ಟ್ರಸ್ಟ್ (ರಿ) ಕಾರ್ಕಳ ದ ಕಾರ್ಯದರ್ಶಿ ಕೆ.ಪಿ ಶೆಣೈ ನೆರವೇರಿಸಿ, ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಯಕ್ಷಗಾನ ಕೇಂದ್ರದ…

ಉಡುಪಿ: ಪತ್ರಕರ್ತರ ಸಂಘದ ವತಿಯಿಂದ ಸಂವಾದ ಕಾರ್ಯಕ್ರಮ

ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು…

ಗರುಡ ಗ್ಯಾಂಗಿನ ಕೈದಿಗಳಿಂದ ಜೈಲು ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ! ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ಘಟನೆ

ಉಡುಪಿ: ಕಳೆದ ತಿಂಗಳು ಉಡುಪಿಯ ಕುಂಜಿಬೆಟ್ಟು ವೃತದಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದ ಗರುಡ ಗ್ಯಾಂಗಿನ ವಿಚಾರಣಾಧೀನ ಕೈದಿಗಳು ಜೈಲಿನ ಅಧೀಕ್ಷಕ ಹಾಗೂ ಸಿಬಂದಿಗಳಿಗೆ ಅವಾಚ್ಯವಾಗಿ ನಿಂದಿಸಿ ಚಹಾ ಪಾತ್ರೆಯಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಿರಿಯಡ್ಕದ ಜಿಲ್ಲಾ…

ಆಡಳಿತ ಹಾಗೂ ವಿಪಕ್ಷಗಳ ಸರ್ವಾನುಮತದಿಂದ ನೂತನ ಲೋಕಸಭೆ ಸ್ಪೀಕರ್ ಆಯ್ಕೆ! :ಎರಡನೇ ಅವಧಿಗೆ ಸ್ಪೀಕರ್ ಆಗಿ ಓಂ ಬಿರ್ಲಾ ಮರು ಆಯ್ಕೆ

ನವದೆಹಲಿ: ಆಡಳಿತಾರೂಢ ಬಿಜೆಪಿ ನೇತೃತ್ವದ NDA ಹಾಗೂ ವಿರೋಧಪಕ್ಷಗಳ ಸರ್ವಾನುಮತದಿಂದ ಲೋಕಸಭಾ ಸ್ಪೀಕರ್ ಆಗಿ ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಆರಿಸಿದ್ದು, ಅವರು ಎರಡನೇ ಅವಧಿಗೆ ಸ್ಪೀಕರ್ ಆಗಿ ಮುಂದುವರಿಯಲಿದ್ದಾರೆ. ಇಂದು ಲೋಕಸಭೆ ಸ್ಪೀಕರ್ ಸ್ಥಾನದ ಕುರಿತು ಆಡಳಿತ ಹಾಗೂ…

ಹಾಲಿನ ದರ 2 ರೂ ಹೆಚ್ಚಳ ಮಾಡಿ ಕೆಎಂಎಫ್ ಆದೇಶ: ನಾಳೆಯಿಂದಲೇ ಜಾರಿಯಾಗಲಿದೆ ಪರಿಷ್ಕೃತ ದರ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೆ ಬೆಲೆ ಏರಿಕೆ ಬಿಸಿತಟ್ಟಿದೆ. ಇತ್ತೀಚೆಗೆ ಪೆಟ್ರೋಲ್, ಡಿಸೇಲ್ ಮೇಲಿನ ಸೆಸ್ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಈಗ ಮತ್ತೆ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ. ಲೀಟರ್ ಹಾಲಿಗೆ 2.10 ರೂ ಬೆಲೆ ಹೆಚ್ಚಳ ಮಾಡಿ…

ವರಂಗ: ಕಾರು-ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸವಾರ ಸಾವು

ಹೆಬ್ರಿ: ವರಂಗ ಗ್ರಾಮದ ಕೆಲಕಿಲ ಸೇತುವೆ ಬಳಿ ಸೋಮವಾರ ಸಂಜೆ ಆಲ್ಟೋ ಕಾರು ಹಾಗೂ ಪಲ್ಸರ್ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮರ್ಣೆ ಗ್ರಾಮದ ಎಣ್ಣೆಹೊಳೆ ರಾಧಾ ನಾಯಕ್ ಹೈಸ್ಕೂಲ್ ಬಳಿಯ ನಿವಾಸಿ ವಿಶ್ವನಾಥ(32)…

ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಮೀನಾಮೇಷ: ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗದಿಂದ ನ್ಯಾಯಾಂಗ ನಿಂದನೆ ದೂರು: ಸರ್ಕಾರಕ್ಕೆ ನೋಟಿಸ್‌ ಜಾರಿ

ಬೆಂಗಳೂರು:ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ನಡೆಸುವಂತೆ ಈ ಹಿಂದೆ ನ್ಯಾಯಾಲಯವು ನೀಡಿದ್ದ ಗಡುವನ್ನು ಉಲ್ಲಂಘಿಸಿರುವ ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ಕೆಂಡ ಕಾರಿದೆ. ನಿಗದಿತ ಅವಧಿಯಲ್ಲಿ ಚುನಾವಣೆ ಮುಗಿಸದ ಹಾಗೂ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ…

ವರಂಗ: ಕಾರು-ಬೈಕ್ ಡಿಕ್ಕಿ: ಕಾರು ಚಾಲಕ ಸೇರಿದಂತೆ ಸವಾರರಿಬ್ಬರು ಗಂಭೀರ

ಹೆಬ್ರಿ: ವರಂಗ ಗ್ರಾಮದ ಕೆಲಕಿಲ ಸೇತುವೆಯ ಬಳಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಬೈಕ್ ಸವಾರ ಹಾಗೂ ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಮಾರ್ಗವಾಗಿ ಕೊಪ್ಪ ತಾಲೂಕಿನ ಎನ್’ಆರ್…