Month: June 2024

ಅಂಗನವಾಡಿ ಕೇಂದ್ರಗಳಲ್ಲಿ LKG,UKG ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗ ಹೊರತುಪಡಿಸಿ, ಇನ್ನುಳಿದಂತೆ ಅಂಗನವಾಡಿ ಕೇಂದ್ರಗಳಲ್ಲಿ LKG ಹಾಗೂ…

ಕಾರ್ಕಳದಲ್ಲಿ ಅಲ್ಟ್ರಾಟೆಕ್ ಗ್ರೀನ್ ಕ್ಯಾಂಪ್: ಪರಿಸರ ಮಾಹಿತಿ ಮತ್ತು ಸಂರಕ್ಷಣಾ ಅಭಿಯಾನ

ಕಾರ್ಕಳ:ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್ ಕಂಪೆನಿ ಆಶ್ರಯದಲ್ಲಿ ಪರಿಸರ ಬಗ್ಗೆ ಮಾಹಿತಿ ಮತ್ತು ಸಂರಕ್ಷಣಾ ಅಭಿಯಾನದ ಅಂಗವಾಗಿ ಅಲ್ಟ್ರಾಟೆಕ್ ಗ್ರೀನ್ ಕ್ಯಾಂಪ್ ಕಾರ್ಯಕ್ರಮವು ಕಾರ್ಕಳದ ಸಾಲ್ಮರ ವಿನ್ಯಾಸ್ ವಠಾರದಲ್ಲಿ ನಡೆಯಿತು ಕಾರ್ಕಳದ ಪರಿಸರ ಪ್ರೇಮಿಗಳಿಗೆ ಗಿಡಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.…

ಮಹಿಳಾ ಸರ್ಕಾರಿ ನೌಕರರ ಬಾಡಿಗೆ ತಾಯ್ತನಕ್ಕೆ 6 ತಿಂಗಳು ರಜೆ: ಕೇಂದ್ರದ ಸರ್ಕಾರದ ಮಹತ್ವದ ಆದೇಶ

ನವದೆಹಲಿ: ನರೇಂದ್ರ ಮೋದಿ ಸೇರಿದಂತೆ ಸಂಸದರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹಿಳಾ ನೌಕರರಿಗೆ ವಿಶೇಷ ಕೊಡುಗೆ ನೀಡಿದೆ. ಇನ್ಮುಂದೆ ಬಾಡಿಗೆ ತಾಯ್ತನದ ಸಂದರ್ಭದಲ್ಲೂ ಮಹಿಳಾ ಸಿಬ್ಬಂದಿಗೆ 6 ತಿಂಗಳ ಹೆರಿಗೆ ರಜೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ…

ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ! :ವಿಮಾನಯಾನ ರದ್ದು

ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೋಮವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಗುತ್ತಿದೆ. ಇಂದು ಬೆಳಿಗ್ಗೆ ಅನಾಮಧೇಯ…

ಕಾರ್ಕಳ: ಕನ್ನಡ ಸಂಘದ “ಅರಿವು ತಿಳಿವು” ಉಪನ್ಯಾಸ ಕಾರ್ಯಕ್ರಮ

ಕಾರ್ಕಳ: ಭಾರತೀಯ ಸಂಸ್ಕೃತಿಯಲ್ಲಿ ಪ್ರಶ್ನೆಗೆ ಅವಕಾಶವಿಲ್ಲ ಎಂಬುದು ಸಾಮಾನ್ಯ ನಂಬಿಕೆ. ಆದರೆ ನಿಜವಾಗಿ ಪ್ರಶ್ನೆ ಮತ್ತು ಉತ್ತರಗಳೇ ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯಾಗಿದೆ ಎಂಬುದಾಗಿ ಶೃಂಗೇರಿ ಸಂಸ್ಕೃತ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕರಾಗಿರುವ ಡಾ. ವಿಶ್ವನಾಥ ಸುಂಕಸಾಳ ಅವರು ತಿಳಿಸಿದರು. ಅವರು ಕನ್ನಡ ಸಂಘ ಕಾಂತಾವರ,…

ಮುಗಿಯದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಧ್ವಾನ! ಸಾಣೂರು ಗ್ರಾಮಸ್ಥರ ನಿರಂತರ ಹೋರಾಟದ ಬಳಿಕ ಅಪಾಯಕಾರಿ ಕಂದಕ ಮುಚ್ಚಿದ ಕಂಪನಿ

ಕಾರ್ಕಳ:ಸಾಣೂರು-ಬಿಕರ್ನ ಕಟ್ಟೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಸಾಣೂರು ಗ್ರಾಮದ ಮುರತಂಗಡಿಯ ಪದವಿಪೂರ್ವ ಕಾಲೇಜಿಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಒಂದು ಬದಿಯ ಮಣ್ಣು ಮಳೆಗೆ ಕೊಚ್ಚಿಹೋಗಿ ಭಾರೀ ಆಳದ ಕಂದಕ ಸೃಷ್ಟಿಯಾಗಿತ್ತು. ಇದೇ ದಾರಿಯಾಗಿ ನಿತ್ಯ 500 ಕ್ಕೂ ಅಧಿಕ ವಿದ್ಯಾರ್ಥಿಗಳು…

ಇಂದು 18ನೇ ಲೋಕಸಭೆ ಮೊದಲ ಅಧಿವೇಶನ ಆರಂಭ: ನೂತನ ಸದಸ್ಯರ ಪ್ರಮಾಣ ವಚನ

ನವದೆಹಲಿ : ಇಂದಿನಿಂದ (ಜೂ.24) ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ. ಜುಲೈ 3ರವರೆಗೆ ನಡೆಯಲಿರುವ ಅಧಿವೇಶನದ ಮೊದಲ ಎರಡು ದಿನಗಳಲ್ಲಿ ನೂತನ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಬುಧವಾರ ನಡೆಯಲಿದ್ದು, ಗುರುವಾರ ರಾಷ್ಟ್ರಪತಿ ದ್ರೌಪದಿ…

ಬೆಳ್ಮಣ್: ಬೈಕ್ ಡಿಕ್ಕಿಯಾಗಿ ಬಾಲಕಿ‌ ಸ್ಥಳದಲ್ಲೇ ಸಾವು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಲಕ್ಷ್ಮೀ ಜನಾರ್ಧನ ಶಾಲೆಯ ಬಳಿ ಶನಿವಾರ ಸಂಜೆ ಸಂಭವಿಸಿದೆ. ನಂದಳಿಕೆ ನಿವಾಸಿ ನಳಿನಿ ಶೆಟ್ಟಿ ಎಂಬವರ ಪುತ್ರಿ ಪ್ರಣಮ್ಯ…

ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕೇಂದ್ರ ಸರ್ಕಾರಕ್ಕೆ ಶಿಫಾರಸು: ಕಂದಾಯ ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ‌ ಸಂಬಂಧ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಈ ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಈ ವಿಷಯದ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಕೃಷ್ಣಬೈರೇಗೌಡ,…

ಕಾರ್ಕಳ: ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಶಿಕ್ಷಣ ತರಬೇತಿ

ಕಾರ್ಕಳ : ಪ್ರಸ್ತುತ ದೇಶದಲ್ಲಿ ಲೆಕ್ಕ ಪರಿಶೋಧಕರ ಹಾಗೂ ಕಂಪೆನಿ ಸೆಕ್ರೇಟರಿಗಳ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಇಲ್ಲದೇ ಇರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿ, ವಾಣಿಜ್ಯ ಕ್ಷೇತ್ರದಲ್ಲಿರುವ ವಿಪುಲ ಅವಕಾಶದ ಪ್ರಸ್ತುತ ಸನ್ನಿವೇಶಗಳನ್ನು ದಾಖಲೆಗಳ ಮೂಲಕ ಛತ್ತಿಸ್‌ಘಡ್ ಮೂಲದ ಸಿ.ಎ. ಮತ್ತು ಸಿ.ಎಸ್…