ಪರಶುರಾಮನ ನಕಲಿ ಪ್ರತಿಮೆ ಸ್ಥಾಪನೆ ಆರೋಪ: ಪ್ರತಿಮೆ ನಿರ್ಮಾಣದ ಗುತ್ತಿಗೆದಾರ ಕೃಷ್ಣ ನಾಯಕ್ ವಿರುದ್ಧ ಎಫ್ಐಆರ್ ದಾಖಲು
ಕಾರ್ಕಳ: ಕಳೆದ ಒಂದು ವರ್ಷದಿಂದ ವಿವಾದಕ್ಕೆ ಕಾರಣವಾಗಿದ್ದ ಕಾರ್ಕಳ ತಾಲೂಕಿನ ಬೈಲೂರು ಉಮಿಕಲ್ ಬೆಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದ ಪರಶುರಾಮ ಥೀಮ್ ಪಾರ್ಕಿನಲ್ಲಿ ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಲಾಗಿದೆ ಆರೋಪಿಸಿ ಈ ಪ್ರಕರಣದ ಕುರಿತು ತನಿಖೆ ಆಗಬೇಕು ಎಂದು ಕಾಂಗ್ರೆಸ್ ಹಾಗೂ ಪರಶುರಾಮ…
