Month: June 2024

ಉಡುಪಿ ಜಿಲ್ಲೆಗೆ ಸರಕಾರಿ ತಾಂತ್ರಿಕ ಮತ್ತು ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಬಿವಿಪಿ ಮನವಿ

ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಪ್ರತೀ ವರ್ಷ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು CET ಮತ್ತು NEET ಪರೀಕ್ಷೆಯನ್ನು ಬರೆದು, ವೈದ್ಯಕೀಯ ಮತ್ತು ತಾಂತ್ರಿಕ ಶಿಕ್ಷಣ ಪಡೆಯುವ ಮಹದಾಸೆ ಹೊಂದಿರುತ್ತಾರೆ. ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ ತಾಂತ್ರಿಕ ಹಾಗೂ…

ವರ್ಗಾವಣೆ ವಿಚಾರದಲ್ಲಿ ನನ್ನ ನಿಲುವು ಅಚಲ: ಸಚಿವರಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ನಡೆಯಿತು. ಸುಮಾರು 150 ನಿಮಿಷಗಳ ಕಾಲ ಮುಖ್ಯ ಕಾರ್ಯಸೂಚಿಗಳ ಬಗ್ಗೆ ಚರ್ಚಿಸಲಾಯಿತು. ನಂತರ ಸಂಪುಟ ಸಭೆಯ ಅಂತ್ಯದ ವೇಳೆಗೆ ವರ್ಗಾವಣೆಯ ವಿಷಯದ ಬಗ್ಗೆ ಚರ್ಚೆ ನಡೆಯಿತು. ಅಧಿಕೃತ ವರ್ಗಾವಣೆ…

ವಾಮಂಜೂರು ಮಂಗಳಾಜ್ಯೋತಿ ಶಾಲೆಯಲ್ಲಿ ಯೋಗ ದಿನಾಚರಣೆ: ಬದುಕುವ ಕಲೆಯೇ ಯೋಗ: ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್ ಅಭಿಮತ

ಮೂಡಬಿದಿರೆ: ಪ್ರತಿಯೊಬ್ಬರು ತಾನು ಖುಷಿಯಾಗಿರಬೇಕು, ಸಂತೋಷ ಮತ್ತು ನೆಮ್ಮದಿಯ ಬದುಕು ನಡೆಸಬೇಕು ಎಂದು ಬಯಸುತ್ತಾರೆ. ಆದರೆ ಅದನ್ನು ಪಡೆದುಕೊಳ್ಳಲು ವಿಫಲರಾಗುತ್ತಿದ್ದಾರೆ. ಒತ್ತಡ ರಹಿತಜೀವನ ಕ್ರಮ,ಖುಷಿ, ನೆಮ್ಮದಿ ಹಾಗೂ ಸಂತೋಷದಿಂದಿರಲು ನಿತ್ಯ ಯೋಗ ಅಭ್ಯಾಸ ಮಾಡಬೇಕು.ಇದು ಶರೀರ, ಮನಸ್ಸು,ಬುದ್ಧಿ ಮತ್ತು ಭಾವನೆಗಳನ್ನು ಸುದೃಢಗೊಳಿಸಿ…

ನಿತ್ಯ ಯೋಗದಿಂದ ರೋಗ ಮುಕ್ತರಾಗೋಣ :ಶಬನಾ

ಹಾಸನ: ಇಂದಿನ ಒತ್ತಡದ ಜೀವನ ಹಾಗೂ ನಿತ್ಯದ ಜಂಜಾಟದಲ್ಲಿ ಮನುಷ್ಯ ಕೇವಲ ಹಣಗಳಿಕೆಯೇ ಜೀವನದ ಪ್ರಮುಖ ಗುರಿಯಾಗಿಸಿದ್ದಾನೆ ಆದರೆ ಹಣಗಳಿಕೆಯ ಜತೆ ಜತೆಗೆ ಆರೋಗ್ಯ ಕಾಪಾಡುವುದನ್ನು ಮರೆಯುತ್ತಿದ್ದಾನೆ, ಆರೋಗ್ಯವೇ ಭಾಗ್ಯ ಎಂಬ ನಮ್ಮ ಹಿರಿಯರ ಮಾತುಗಳನ್ನು ನಾವೆಲ್ಲ ಮೆರೆಯುತ್ತಿದ್ದೇವೆ ಎಂದರೆ ತಪ್ಪಾಗಲಾರದು.ನಾವು…

ಹೈಟೆಕ್ ಪಾನ ಪ್ರಿಯರಿಗೆ ಸಿಹಿಸುದ್ದಿ : ಜುಲೈ 1ರಿಂದ ಅಗ್ಗವಾಗಲಿದೆ ದುಬಾರಿ ಮದ್ಯ!

ಬೆಂಗಳೂರು: ಹೈಟೆಕ್ ಕುಡುಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಜುಲೈ 1 ರಿಂದ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯದ ಬೆಲೆಗಳು ಭಾರೀ ಇಳಿಕೆಯಾಗಲಿವೆ. ನೆರೆಹೊರೆಯ ರಾಜ್ಯಗಳಲ್ಲಿನ ಮದ್ಯದ ಬೆಲೆಗೆ ಅನುಗುಣವಾಗಿ ಕರ್ನಾಟಕದಲ್ಲೂ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ಬ್ರಾಂಡ್‌ಗಳ ಮದ್ಯದ ಬೆಲೆಯನ್ನು…

ನೀಟ್ ಅಕ್ರಮ ಬಗ್ಗೆ ಉನ್ನತ ತನಿಖೆ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ನವದೆಹಲಿ: ನೀಟ್ ಹಾಗೂ ನೆಟ್ ಪ್ರವೇಶ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಆರೋಪದ ಬಗ್ಗೆ ವಿಶೇಷ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಸಲಾಗುವುದು ವಿದ್ಯಾರ್ಥಿಗಳ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಮತ್ತು ಅವರ ಭವಿಷ್ಯದ ಬಗ್ಗೆ ಯಾವುದೇ ರಾಜಿ ಇಲ್ಲ. ಮತ್ತು…

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಜಮ್ಮುಕಾಶ್ಮೀರದ ಶ್ರೀನಗರದಲ್ಲಿ ಪ್ರಧಾನಿ ಮೋದಿ ಯೋಗಾಸನ

ನವದೆಹಲಿ: 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ಸಾಮೂಹಿಕ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಯೋಗ ದಿನದಂದು ನಾನು ದೇಶದ ಜನರಿಗೆ ಮತ್ತು ವಿಶ್ವದ…

ರಣ ಬಿಸಿಲಿನ ಪ್ರತಾಪ: ಹಜ್ ಯಾತ್ರೆಯಲ್ಲಿ ಬಲಿಯಾದವರ ಸಂಖ್ಯೆ 1,000ಕ್ಕೆ ಏರಿಕೆ

ಸೌದಿ ಅರೇಬಿಯಾ:ಮುಸ್ಲಿಮರ ಪವಿತ್ರ ಹಜ್ ಯಾತ್ರೆ ಆರಂಭವಾಗಿದ್ದು, ತೀವ್ರ ಬಿಸಿಲಿನ‌ ಪ್ರತಾಪಕ್ಕೆ 500 ಕ್ಕೂ ಅಧಿಕ ಮಂದಿ ಬಲಿಯಾಗಿದ್ದರು,ಇದೀಗ ಈ ಸಂಖ್ಯೆ 1,000 ದಾಟಿದೆ ಎಂದು ಮೂಲಗಳು ತಿಳಿಸಿವೆ ಬಿಸಿಲಿನ‌ ತೀವ್ರ ಶಾಖದ ನಡುವೆ ಸಾವನ್ನಪ್ಪಿದವರಲ್ಲಿ ಅರ್ಧಕ್ಕಿಂತ ಹೆಚ್ಚು ನೋಂದಣಿಯಾಗದ ಯಾತ್ರಾರ್ಥಿಗಳು…

ಜೂ 21 ರಂದು ತೈಲ ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕಾರ್ಕಳ ಬಿಜೆಪಿ ಪ್ರತಿಭಟನೆ

ಕಾರ್ಕಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಇದುವರೆಗೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ವಿಫಲವಾಗಿದೆ.ಜನರಿಗೆ ಉಚಿತ ಗ್ಯಾರಂಟಿಯ ಆಮಿಷ ತೋರಿಸಿ ಅಧಿಕಾರಕ್ಕೆ ಬಂದ ಸರಕಾರ ಈಗ ಉಚಿತ ಯೋಜನೆಗಳಿಗಾಗಿ ಹಣ ಹೊಂದಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ. ಈಗಾಗಲೇ…

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸಿದ ಸರ್ಕಾರ: ಸೆ 15ರವರೆಗೆ ಕಾಲಾವಕಾಶ ವಿಸ್ತರಣೆ

ಬೆಂಗಳೂರು: ಕರ್ನಾಟಕದಲ್ಲಿ ವಾಹನಗಳಿಗೆ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ಹಲವು ಗಡುವುಗಳನ್ನು ನೀಡಿದರೂ ಬಹುತೇಕ ವಾಹನ ಮಾಲೀಕರು ಇನ್ನೂ ಅಳವಡಿಸಿಲ್ಲ. ಇದೀಗ ರಾಜ್ಯ ಸರ್ಕಾರ ಇನ್ನೂ ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದವರಿಗೆ ಬಿಗ್ ರಿಲೀಫ್ ನೀಡಿದೆ. ಜೂನ್ 12ರ…