ಇನ್ನು ಮುಂದೆ ಶಾಲೆಗಳಲ್ಲಿ ಖಾಸಗಿ ವ್ಯಕ್ತಿಗಳ ಹುಟ್ಟುಹಬ್ಬ ಆಚರಿಸುವಂತಿಲ್ಲ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು:ಸೆಲೆಬ್ರಿಟಿಗಳು,ಗಣ್ಯ ವ್ಯಕ್ತಿಗಳ ಸೇರಿದಂತೆ ಯಾರ ಹುಟ್ಟುಹಬ್ಬವನ್ನು ಕೂಡ ಶಾಲೆಗಳಲ್ಲಿ ಆಚರಣೆ ಮಾಡದಂತೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ)…
