Month: July 2024

ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಆ.01) ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 01ರಂದು)ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…

ಮುಡಾ ಅಕ್ರಮ ಖಂಡಿಸಿ ಬಿಜೆಪಿ ಪಾದಯಾತ್ರೆ: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅಸಮಧಾನ!

ನವದೆಹಲಿ: ಮುಡಾ ಅಕ್ರಮ ಸೇರಿದಂತೆ ವಿವಿಧ ರಾಜ್ಯ ಸರ್ಕಾರದ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಬಿಜೆಪಿ ಘೋಷಿಸಿದೆ.ಆದರೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಪಾದಯಾತ್ರೆ ಬಗ್ಗೆ ಅಸಮಧಾನ ಹೊರಹಾಕಿದ್ದಾರೆ. ನವದೆಹಲಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಎಚ್‌ಡಿಕೆ,…

ಸಂಭವನೀಯ ಭೂ ಕುಸಿತ, ಗುಡ್ಡ ಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು : ಅಧಿಕಾರಿಗಳಿಗೆ ಶಾಸಕ ವಿ ಸುನಿಲ್ ಕುಮಾರ್ ಸೂಚನೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿನ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಇಂದು ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್ ರವರು ಉಭಯ ತಾಲೂಕಿನ ತಹ್ಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಾರ್ಕಳ…

ನಂದಳಿಕೆ: ವಿದ್ಯುತ್ ಟ್ರಾನ್ಸ್’ಫಾರ್ಮರ್ ಗೆ ಕಾರು ಡಿಕ್ಕಿ: ಚಾಲಕ ಪವಾಡಸದೃಶ ಪಾರು

ಕಾರ್ಕಳ: ಕಾರೊಂದು ವಿದ್ಯುತ್ ಟ್ರಾನ್ಸ್‌ಫಾರ್ಮರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಹಾಗೂ ಟ್ರಾನ್ಸ್‌‌’ಫಾರ್ಮರ್ ನೆಲಕ್ಕುರುಳಿ ಕಾರು ಜಖಂಗೊಂಡ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಸಮೀಪದ ನಂದಳಿಕೆ ಲಕ್ಷ್ಮೀ ಜನಾರ್ದನ ಕಾಲೇಜು ಬಳಿಯ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಬುಧವಾರ…

ಸಿ.ಎ.ಫೌಂಡೇಶನ್ ಪರೀಕ್ಷೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಕಾರ್ಕಳ : ಅಖಿಲ ಭಾರತ ಮಟ್ಟದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟೆರ್ಡ್ ಅಕೌಂಟೆಂಟ್ಸ್ಆಫ್ ಇಂಡಿಯಾ ನಡೆಸಿದ ಸಿ.ಎ. ಫೌಂಡೇಶನ್ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ. ಭವಿತ್ ಬಿ.ಹೆಗ್ಡೆ (248), ಚೈತ್ರ ಕಾಮತ್…

ಲೋಕಸೇವಾ ಆಯೋಗದ ನೂತನ ಅಧ್ಯಕ್ಷೆಯಾಗಿ ಪ್ರೀತಿ ಸೂದನ್ ಆಯ್ಕೆ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಪ್ರೀತಿ ಸೂದನ್ ಆಯ್ಕೆಯಾಗಿದ್ದು, ಆಗಸ್ಟ್ 1 ರಂದು ಅಧಿಕಾರ ಸ್ವೀಕರಿಸಲಿದ್ದಾರೆ . ಟ್ರೈನಿ ಐಎಎಸ್ ಪೂಜಾ ಖೇಡ್ಕರ್ ವಿವಾದದ ಸಂದರ್ಭದಲ್ಲಿ ಯುಪಿಎಸ್‌ಸಿ ಮಾಜಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ…

ಭಾರೀ ಮಳೆ ಹಿನ್ನಲೆ: ಇಂದು ಜುಲೈ 31 ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ನಾಳೆ ಜು.31 ರಂದು ಬುಧವಾರ ಉಡುಪಿ ಜಿಲ್ಲೆಯ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಭಾರೀ…

ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆ.3ರಂದು ನೆರೆ-ಬೆಂಕಿ ಅವಘಡ- ಭೂಕುಸಿತದ ಕುರಿತು ತಜ್ಞರ ಜತೆ ಚರ್ಚಾ ಕಾರ್ಯಕ್ರಮ

ಉಡುಪಿ: ಪ್ರತೀವರ್ಷ ಕಾಡುತ್ತಿರುವ ಕೃತಕ ನೆರೆ ಹಾವಳಿ, ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ಸಂಭವಿಸುತ್ತಿರುವ ಭೂ ಕುಸಿತ ಮತ್ತು ಉಡುಪಿ ಅನೇಕ ಕಡೆ ನಡೆದ ಬೆಂಕಿ ಅವಘಡಗಳ ಕುರಿತು ಚರ್ಚಾ ಕಾರ್ಯಕ್ರಮ ನಡೆಸಲು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಉದ್ದೇಶಿಸಿದೆ.…

ಸಿ ಎ ಫೌಂಡೇಶನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಪಿಯು ಕಾಲೇಜು ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ ಸಂಸ್ಥೆಯವರು ನಡೆಸಿದ ಸಿ ಎ ಫೌಂಡೇಶನ್ ಫಲಿತಾಂಶವು 29 ಜುಲೈ 2024 ರಂದು ಪ್ರಕಟಗೊಂಡಿದ್ದು, ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕೆ.ವಿ ಮೌರ್ಯ, ಭಕ್ತಿ ಕಾಮತ್, ಸುಪ್ರೀತ್…

ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತ: ಚಿಕ್ಕಮಗಳೂರು- ಉಜಿರೆ ರಸ್ತೆ ಸಂಚಾರ ಸಂಪೂರ್ಣ ಬಂದ್

ಚಿಕ್ಕಮಗಳೂರು: ಚಿಕ್ಕಮಗಳೂರಿನ ಚಾರ್ಮಾಡಿ ಘಾಟ್‌ನಲ್ಲಿ ಪ್ರತಿ ವರ್ಷವೂ ಮಳೆಯಾದಾಗ ಗುಡ್ಡ ಕುಸಿತ ಆಗುತ್ತಲೇ ಇರುತ್ತದೆ. ಇದೀಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿದು ರಸ್ತೆಗೆ ಅಡ್ಡಲಾಗಿ ಮಣ್ಣು, ಮರ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆ…