Month: July 2024

ಕರಾವಳಿ ರೈತರ ಕುಮ್ಕಿ ಜಮೀನು ಮೇಲೆ ರಾಜ್ಯ ಸರ್ಕಾರದ ಕಣ್ಣು: ರೈತರಿಗೆ ಶಾಶ್ವತ ಕುಮ್ಕಿ ಹಕ್ಕಿನ ಬದಲು 30 ವರ್ಷ ಲೀಸ್‌ ನೀಡಲು ಸರ್ಕಾರದ ಆದೇಶ!

ಮಂಗಳೂರು: ಗ್ಯಾರಂಟಿಗಳಿಂದ ಖಾಲಿಯಾಗಿರುವ ಖಜಾನೆ ತುಂಬಿಸಲು ರಾಜ್ಯ ಸರ್ಕಾರ ಹಾಲು, ಪೆಟ್ರೋಲ್ , ಡೀಸೆಲ್ , ಬಸ್ ಟೆಕೆಟ್‌ ದರ, ಆಸ್ತಿ ನೋಂದಣಿ ದರ ಸೇರಿ ಅನೇಕ ವಸ್ತುಗಳಿಗೆ ಬೆಲೆ ಏರಿಸಿರುವ ಕರ್ನಾಟಕ ರಾಜ್ಯ ಸರ್ಕಾರ ಈಗ ಕುಮ್ಕಿ ಭೂಮಿ ಮೇಲೆ…

ಕಾರವಾರದ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ: ಭೀಕರ ದುರಂತದಲ್ಲಿ 7 ಮಂದಿ ಸಾವು, ಓರ್ವ ಮಹಿಳೆಯ ಮೃತದೇಹ ಪತ್ತೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಏಳು ಮಂದಿ ಸಾವನ್ನಪಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ದೃಢಪಡಿಸಿರುವ…

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾರ್ಕಳ ಜೋಡುಕಟ್ಟೆ ಕಲ್ಲಗುಪ್ಪೆ ಶಾಲೆಯಲ್ಲಿ ವನಮಹೋತ್ಸವ ಹಾಗೂ ತರಕಾರಿ ಕೈ ತೋಟ ರಚನೆ

ಕಾರ್ಕಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಕಾರ್ಕಳ ಹಾಗೂ ಮಿಯ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಜೋಡುಕಟ್ಟೆ ಕಲ್ಲಗುಪ್ಪೆ ಶಾಲೆಯಲ್ಲಿ ವನಮಹೋತ್ಸವ ಹಾಗೂ ತರಕಾರಿ ಕೈ ತೋಟ ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ…

ಸಿಎ ಅಂತಿಮ ಪರೀಕ್ಷೆಯಲ್ಲಿ ಮಿಯ್ಯಾರಿನ ಶ್ರೇಯಸ್ ನಾಯಕ್ ತೇರ್ಗಡೆ

ಕಾರ್ಕಳ: 2024 ಮೇ ತಿಂಗಳಿನಲ್ಲಿ ನಡೆದ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯ ಸಿಎ ಅಂತಿಮ ಪರೀಕ್ಷೆಯಲ್ಲಿ ಮಿಯ್ಯಾರಿನ ಶ್ರೇಯಸ್ ನಾಯಕ್ ತೇರ್ಗಡೆಯಾಗಿದ್ದಾರೆ. ಇವರು ಭುವನೇಂದ್ರ ಕಾಲೇಜು ಉದ್ಯೋಗಿ ವಸಂತ ಎಸ್ ನಾಯಕ್ ಹಾಗೂ ವೀಣಾ ನಾಯಕ್ ದಂಪತಿಗಳ ಪುತ್ರ. ಇವರು ಮಂಗಳೂರಿನ ಎಂ.…

ಶೀಘ್ರದಲ್ಲೇ ಅರ್ಜಿದಾರರಿಗೆ ಬಿಪಿಎಲ್ ಕಾರ್ಡ್ ವಿತರಣೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ 1.73 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳ ವಿಲೇವಾರಿ ಬಾಕಿ ಇದ್ದು, ಶೀಘ್ರದಲ್ಲೇ ಈ ಅರ್ಜಿದಾರರಿಗೆ ಬಿಪಿಎಲ್ ಕಾರ್ಡ್ ಮಂಜೂರು ಮಾಡಿ ಪಡಿತರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಭರವಸೆ ನೀಡಿದ್ದಾರೆ. ಸೋಮವಾರ…

ಜಮ್ಮು ಕಾಶ್ಮೀರದಲ್ಲಿ ಉಗ್ರರು-ಸೇನಾಪಡೆ ನಡುವೆ ಭಾರೀ ಗುಂಡಿನ ಚಕಮಕಿ: ಓರ್ವ ಸೇನಾಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಯೋತ್ಪಾದಕರು ಮತ್ತು ಸೇನೆಯ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಸೇನಾಧಿಕಾರಿ ಸೇರಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ರಾಷ್ಟ್ರೀಯ ರೈಫಲ್ಸ್ (ಆರ್‌ಆರ್) ಮತ್ತು…

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 16)ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 16) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…

ಕುಕ್ಕುಜೆ: ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಪಡೆದ ವಿದ್ಯಾರ್ಥಿಗಳು ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇ 100 ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ :: ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳ ಆವಿಷ್ಕಾರಕ್ಕೆ ರಾಷ್ಟçಮಟ್ಟದ ಪ್ರಶಸ್ತಿ ಪಡೆದಿರುವುದು ಸಣ್ಣ ವಿಚಾರವಲ್ಲ: ಶಾಸಕ ಸುನಿಲ್ ಕುಮಾರ್

ಕಾರ್ಕಳ: ಶಿಕ್ಷಕರ ಮಾರ್ಗದರ್ಶನ ಹಾಗೂ ತಮ್ಮ ಸ್ವಂತ ಪರಿಶ್ರಮ ಹಾಗೂ ಬುದ್ದಿಮತ್ತೆ ಬಳಸಿಕೊಂಡು ವಿನೂತನ ಆವಿಷ್ಕಾರವು ರಾಷ್ಟ್ರಮಟ್ಟದ ಇನ್ಸ್ಪಾಯರ್ ಅವಾರ್ಡ್ ಪಡೆದಿರುವುದು ಕಾರ್ಕಳ ತಾಲೂಕಿಗೆ ಸಂದ ಗೌರವವಾಗಿದೆ. ಖಾಯಂ ಶಿಕ್ಷಕರ ಕೊರತೆ ನಡುವೆಯೂ ಸರ್ಕಾರಿ ಶಾಲೆಯಲ್ಲಿ ಕಲಿತು ಇಂತಹ ಪ್ರಶಸ್ತಿ ಪಡೆದಿರುವುದು…

ಸೋಮೇಶ್ವರ: ಕಾರಿಗೆ ಪಿಕಪ್ ಡಿಕ್ಕಿ- ಮೂವರಿಗೆ ಗಾಯ

ಹೆಬ್ರಿ: ಕಾರು ಮತ್ತು ಪಿಕಪ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ. ನಿಗಾ ಬೇಮಗ್ ರವರು ಭಾನುವಾರ ಅಲ್ಟೋ ಕಾರಿನಲ್ಲಿ ಚಾಲಕ ಶರೀಫ್, ಮಕ್ಕಳಾದ ಮೊಹಮ್ಮದ್ ನಿಹಾಲ್(14) ,ನಿಫಾ ಅಂಜು(7), ಬಾವನ ಮಗ ಸರಾನ್.ಎಂ.ಎಸ್ (17)…

ಕಳ್ತೂರು : ವ್ಯಕ್ತಿಗೆ ಹಲ್ಲೆ, ಜೀವ ಬೆದರಿಕೆ

ಹೆಬ್ರಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಘಟನೆ ಬ್ರಹ್ಮಾವರ ತಾಲೂಕಿನ ಕಳ್ತೂರು ಗ್ರಾಮದ ಸಂತೆಕಟ್ಟೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ನಿಟ್ಟೆಯ ಭೋಜ ವಿ. ಎಂಬವರು ಭಾನುವಾರ ಸಂಜೆ ಸಂತೆಕಟ್ಟೆಯಲ್ಲಿರುವ ಪಂಚವಟಿ ಬಾರ್‌ಗೆ ಮದ್ಯ ಸೇವಿಸಲು ಹೋಗಿದ್ದು,…