ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು: ಸದ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೆ ಎಸ್ ಆರ್ ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ…
