ಅಚ್ಚ ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ
ಬೆಂಗಳೂರು: ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಮೂರು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ, ಇತ್ತೀಚೆಗೆ…
