Month: July 2024

ವಿಚ್ಛೇದಿತ ಮುಸ್ಲಿಂ ಮಹಿಳೆಗೂ ಜೀವನಾಂಶದ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರಿಗೂ ಇತರೆ ಧರ್ಮಗಳಂತೆ ಸಮಾನ ಜೀವನಾಂಶದ ಹಕ್ಕು ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪತ್ನಿಯ ಜೀವನಾಂಶದ ಕಾನೂನುಬದ್ಧ ಹಕ್ಕನ್ನು ವ್ಯವಹರಿಸುವ ಸೆಕ್ಷನ್ 125 ರ ಪ್ರಕಾರ ಎಲ್ಲಾ ಮಹಿಳೆಯರಿಗೆ ಅನ್ವಯಿಸುತ್ತದೆ ಮತ್ತು ವಿಚ್ಛೇದಿತ…

ಮಹಿಳೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ಸುಪ್ರೀಂಕೋರ್ಟ್​ ನೋಟಿಸ್​

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ ಸುಪ್ರಿಂಕೋರ್ಟ್​ ಭವಾನಿ ರೇವಣ್ಣ ಅವರಿಗೆ ನೋಟಿಸ್​ ಜಾರಿ ಮಾಡಿದೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಎಸ್‌ಐಟಿ (SIT) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಬುಧವಾರ…

ನಿವೃತ್ತ ಶಿಕ್ಷಕ ಎಣ್ಣೆಹೊಳೆ ಶಂಕರ ಹೆಗ್ಡೆ ಹೃದಯಾಘಾತದಿಂದ ನಿಧನ

ಕಾರ್ಕಳ: ನಿವೃತ್ತ ಶಿಕ್ಷಕ ಹಾಗೂ ಮಿಲ್ಲಿನ ಮಾಸ್ಟ್ರು ಎಂದೇ ಚಿರಪರಿಚಿತರಾಗಿದ್ದ ಎಣ್ಣೆಹೊಳೆ ಶಂಕರ ಹೆಗ್ಡೆ (80ವ)ಬುಧವಾರ ಮುಂಜಾನೆ 6 ಗಂಟೆ ಸುಮಾರಿಗೆ ಎಣ್ಣೆಹೊಳೆಯ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮುನಿಯಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಧೀರ್ಘ ಕಾಲ ಶಿಕ್ಷಕರಾಗಿ ಸೇವೆ…

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಸನಗೌಡ ದದ್ದಲ್, ಮಾಜಿ ಸಚಿವ ನಾಗೇಂದ್ರ ಮನೆ ಮೇಲೆ ಇ.ಡಿ ದಾಳಿ

ಬೆಂಗಳೂರು(ಜು.10): . ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ. ನಾಗೇಂದ್ರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಯಚೂರು ನಗರದ ಆಶಾಪುರ…

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

ಮುಂಬೈ : ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ.ಅವರು ಭಾರತ ತಂಡದ ಮುಖ್ಯ ತರಬೇತುದಾರರಾಗಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಗಂಭೀರ್ ಅವರನ್ನ ಮುಖ್ಯ ಕೋಚ್…

ಕಾರ್ಕಳ: ಸ್ನಾನ ಮಾಡುತ್ತಿದ್ದ ವೇಳೆ ಎದೆನೋವಿನಿಂದ ವ್ಯಕ್ತಿ ಸಾವು

ಕಾರ್ಕಳ: ಸ್ನಾನ ಮಾಡುತ್ತಿದ್ದ ವೇಳೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಕಸಬಾ ಗ್ರಾಮದ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ವಿಜಯ (55ವ) ಮೃತಪಟ್ಟವರು. ಅವರು ಸೋಮವಾರ ಸಂಜೆ ತಮ್ಮ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ವೇಳೆ ಅವರಿಗೆ ಎದೆನೋವು…

ಕಾರ್ಕಳ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕ್ರೇನ್ ಡಿಕ್ಕಿಯಾಗಿ ವ್ಯಕ್ತಿ ಸ್ಥಳದಲ್ಲೇ ಸಾವು

ಕಾರ್ಕಳ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕ್ರೇನ್ ಡಿಕ್ಕಿಯಾಗಿ ಪಾದಾಚಾರಿ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ದಾರುಣ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ದುರ್ಗಾ ಗ್ಯಾರೆಜ್ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಕುಕ್ಕುAದೂರು ಜಲದುರ್ಗನಗರದ ನಿವಾಸಿ ಅಂಗಾರ(70) ಎಂಬವರು…

ನಾಳೆ (ಜು.10) ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ

ಬೆಂಗಳೂರು: ಕೆಲ ದಿನಗಳ ಹಿಂದೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶ ನಾಳೆ (ಜು.10) ಬೆಳಿಗ್ಗೆ 11.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2024ರ ಎಸ್ ಎಸ್…

ಮುಂಬಯಿ: ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ತರಬೇತಿ ಶಿಬಿರ ಉದ್ಘಾಟನೆ: ಅಳಿವಿನಂಚಿನಲ್ಲಿರುವ ಭಾರತೀಯ ಸಂಸ್ಕೃತಿ,ಸಂಸ್ಕಾರಗಳನ್ನು ಉಳಿಸುವ ಕೆಲಸವಾಗಬೇಕಿದೆ: ಶಶಿಧರ್ ಶೆಟ್ಟಿ ಇನ್ನಂಜೆ

ಮುಂಬೈ : ಭಾರತೀಯ ಆಚಾರ ವಿಚಾರ ಸಂಸ್ಕಾರ ಸಂಸ್ಕೃತಿಗಳು ಅಳಿವಿನಂಚಿನಲ್ಲಿ ಸಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ರಾಷ್ಟ್ರ ವ್ಯಾಪಿಯಾಗಿ ಅವುಗಳನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ಪ್ರತಿಯೊಬ್ಬ ಪ್ರಜೆಯೂ ಕೈಗೊಂಡಾಗ ಖಂಡಿತ ಮುಂದಿನ ದಿನಗಳಲ್ಲಿ ನಮ್ಮ ನಮ್ಮ ಪೀಳಿಗೆಗಳು ಕೈ ಜೋಡಿಸಬಲ್ಲರು ಎಂದು ಮುಂಬಯಿ ವಿರಾರ್…

ಇದೇ ತಿಂಗಳಲ್ಲಿ ಅಕೌಂಟ್‌ಗೆ ಜಮೆಯಾಗಲಿದೆ 2 ತಿಂಗಳ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಪಾವತಿಯಾಗದೇ ಇರುವ ಜೂನ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಕಂತಿನ ಹಣ ಮತ್ತು ಜುಲೈ ತಿಂಗಳ ಕಂತಿನ ಎರಡೂ ಒಟ್ಟಿಗೆ ಖಾತೆಗೆ ಹಾಕಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಜೂನ್ ತಿಂಗಳ ಗೃಹಲಕ್ಷ್ಮಿ…