ಕಣಂಜಾರು ಗ್ರಾಮಕ್ಕೆ ಸರ್ಕಾರಿ ಬಸ್ ಭಾಗ್ಯ: ಈಡೇರಿದ ಬಹುಕಾಲದ ಕನಸು
ಕಾರ್ಕಳ: ಗ್ರಾಮೀಣ ಭಾಗದ ಬಹುತೇಕ ಕಡೆಗಳಲ್ಲಿ ಇಂದಿಗೂ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೇ ಜನ ನಿತ್ಯದ ಓಡಾಟಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕಾರ್ಕಳ ತಾಲೂಕಿನ ತೀರಾ ಗ್ರಾಮೀಣ ಪ್ರದೇಶವಾಗಿರುವ ಕಣಂಜಾರು ಗ್ರಾಮದ ಜನರ ಬಹುಕಾಲದ ಬೇಡಿಕೆಯಾಗಿದ್ದ ಸರ್ಕಾರಿ ಬಸ್ ಸೌಲಭ್ಯ ಕೊನೆಗೂ…
