Month: July 2024

ಕಾರ್ಕಳ ಡಾ. ಟಿ.ಎಂ.ಎ.ಪೈ ರೋಟರಿ ಆಸ್ಪತ್ರೆಯಲ್ಲಿ ಜು.9 ರಂದು ಮೂಳೆ ಖನಿಜಾಂಶಗಳ ಸಾಂದ್ರತೆ ಉಚಿತ ಪರೀಕ್ಷಾ ಶಿಬಿರ

ಕಾರ್ಕಳ : ಕಾರ್ಕಳ ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಜು. 9ರಂದು ಮಂಗಳವಾರ ಮೂಳೆ ಮತ್ತು ಕೀಲು ವಿಭಾಗದಲ್ಲಿ ಉಚಿತ ಬೋನ್ ಮಿನರಲ್ ಡೆನ್ಸಿಟಿ ಶಿಬಿರವು ಬೆಳಗ್ಗೆ 9 ರಿಂದ ಮಧ್ಯಾಹ್ನ 3ರ ವರೆಗೆ ಆಯೋಜಿಸಲಾಗಿದೆ. ಮೂಳೆಗಳನ್ನು ದುರ್ಬಲಗೊಳಿಸುವ ಮತ್ತು ಮುರಿತದ…

ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಷಿಪ್‌: ಚಿನ್ನ ಗೆದ್ದ ಕಾರ್ಕಳದ ಹುಡುಗಿ ಅಕ್ಷತಾ ಪೂಜಾರಿ ಬೋಳ

ಕಾರ್ಕಳ : ದಕ್ಷಿಣ ಆಫ್ರಿಕಾದ ಪೊಟ್‌ಶೆಪ್ಯೂಮ್‌ನಲ್ಲಿ ನಡೆದ ಏಷ್ಯಾ- ಪೆಸಿಫಿಕ್-ಆಫ್ರಿಕನ್ ಪವರ್‌ಲಿಫ್ಟಿಂಗ್ ಮತ್ತು ಬೆಂಚ್‌ಪ್ರೆಸ್ ಚಾಂಪಿಯನ್‌ಷಿಪ್ ಪಂದ್ಯಾವಳಿಯಲ್ಲಿ ಭಾರತವನ್ನು ಪ್ರತಿನಿಧಿಸಿದ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಅಕ್ಷತಾ ಪೂಜಾರಿ ಚಿನ್ನದ ಪದಕ ಗೆದ್ದಿದ್ದಾರೆ. ಸೀನಿಯರ್ಸ್ ನ 52 ಕೆಜಿ ವಿಭಾಗದಲ್ಲಿ ಅಕ್ಷತಾ…

ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ: ಆರೋಪಿ ಅರುಣ್ ಚೌಗುಲೆಗೆ ಜಾಮೀನು ನಿರಾಕರಿಸಿದ ಹೈಕೋರ್ಟ್

ಉಡುಪಿ: ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ 2023 ನವೆಂಬರ್ 12 ರಂದು ಗಗನಸಖಿ ಸೇರಿ ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ದಾರುಣ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ ಜಾಮೀನು…

ರಾಜ್ಯದಲ್ಲಿ ಏರುತ್ತಿರುವ ಡೆಂಘಿ ಪ್ರಕರಣ: ಸ್ಥಳೀಯಾಡಳಿತಗಳು ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣಗಳನ್ನು ನಿಯಂತ್ರಿಸಲು ಗ್ರಾಮೀಣ ಪ್ರದೇಶಗಳಲ್ಲಿ ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ರಾಜ್ಯದ ಎಲ್ಲ ಸ್ಥಳೀಯಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್…

ಶಿಕ್ಷಣ ಇಲಾಖೆಯ ಮಹತ್ವದ ಕ್ರಮ: ಶಾಲಾ ಮಕ್ಕಳ ʻಬ್ಯಾಗ್‌ ಹೊರೆʼ ತಗ್ಗಿಸಿದ ಸರ್ಕಾರ

ಬೆಂಗಳೂರು : ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. 5೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. 50 ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಶಾಲಾ ಬ್ಯಾಗ್…

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್‌: ಸೇನೆಗೆ ಸವಾಲು ಹಾಕಿದ ನಾಲ್ವರು ಭಯೋತ್ಪಾದಕರ ಹತ್ಯೆ!

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದರೆ ಕನಿಷ್ಠ ಒಬ್ಬ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಪ್ರದೇಶದಲ್ಲಿ…

ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಗೋಬಿ ಮಂಚೂರಿಗೆ ಬಳಸುವ ಬಣ್ಣ, ಕಬಾಬ್ ಗೆ ಬಳಸುವ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿದೆ. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನಲೆಯಲ್ಲಿ, ಟೀ ಪುಡಿಯನ್ನೇ ಬ್ಯಾನ್ ಮಾಡಲು ಸರ್ಕಾರ…

ಲವ್ ಜಿಹಾದ್ ತಡೆಗೆ ಸಹಾಯವಾಣಿ ಆರಂಭ  ಹಿನ್ನೆಲೆ: ಅಭಿಯಾನ ನಡೆಸುತ್ತಿರುವ ಶ್ರೀರಾಮಸೇನೆ ಕಾರ್ಯಕರ್ತರಿಗೆ ಕೊಲೆ ಬೆದರಿಕೆ!

ಧಾರವಾಡ: ರಾಜ್ಯದಲ್ಲಿ ಶ್ರೀರಾಮಸೇನೆಯಿಂದ ಲವ್ ಜಿಹಾದ್ ತಡೆಗೆ ಅಭಿಯಾನ ಆರಂಭಿಸಲಾಗಿದೆ. ಇದರ ಸಲುವಾಗಿ ಶ್ರೀರಾಮಸೇನೆಯಿಂದ ಸಹಾಯವಾಣಿ ಕೂಡ ಆರಂಭಿಸಲಾಗಿದ್ದು, ಲವ್ ಜಿಹಾದ್ ವಿರುದ್ದ ಅಭಿಯಾನ ಆರಂಭಿಸಿದ ಶ್ರೀರಾಮಸೇನೆ ಮೇಲೆ ಬಾಂಬ್ ಹಾಕುವ ಹಾಗೂ ಜೀವ ತೆಗೆಯುವ ಬೆದರಿಕೆಗಳು ಕೇಳಿಬರುತ್ತಿವೆ. ಶ್ರೀರಾಮಸೇನೆ ಹೆಲ್ಪ್…

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಡೆಂಗ್ಯೂ ನಿಯಂತ್ರಣ ಮಾಹಿತಿ ಕಾರ್ಯಕ್ರಮ- ಸಮುದಾಯದ ಸಹಕಾರದಿಂದ ಡೆಂಗಿ ನಿಯಂತ್ರಣ ಸಾಧ್ಯ: ಡಾ. ಶಮ

ಕಾರ್ಕಳ: “ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ನೀರು ನಿಲ್ಲದಂತೆ ನೋಡಿಕೊಳ್ಳುವುದು. ನಿಂತ ನೀರಿನಲ್ಲಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗಿ ಅದು ಮನುಷ್ಯರಿಗೆ ಕಚ್ಚುವ ಮೂಲಕ ಡೆಂಗ್ಯೂ ಹರಡುತ್ತದೆ. ಜ್ವರ ಬಂದಾಗ ಅದನ್ನು ನಿರ್ಲಕ್ಷಿಸದೆ ವೈದ್ಯರ ಬಳಿ ತೆರಳಿ ಪರೀಕ್ಷಿಸಿ ಸೂಕ್ತ ಔಷಧಿಯನ್ನು ತೆಗೆದುಕೊಳ್ಳಬೇಕು.…

ಕೌಡೂರು : ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಕೌಡೂರು ಗ್ರಾಮದ ಕಾಡಿಬೈಲು ಎಂಬಲ್ಲಿ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಡಿಬೈಲು ನಿವಾಸಿ ರತ್ನ (85) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ತಮ್ಮ ಮಗ ಸೊಸೆ ಮೊಮ್ಮಕ್ಕಳೊಂದಿಗೆ ಕಾಡಿಬೈಲು ನಲ್ಲಿ ವಾಸವಿದ್ದರು. ಜು.5 ರಂದು ರತ್ನ…