ಕೇರಳದ ವಯನಾಡ್’ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ: 2 ದಿನಗಳ ಶೋಕಾಚರಣೆ ಘೋಷಣೆ
ವಯನಾಡ್(ಕೇರಳ) : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಮತ್ತು 119 ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಗುಡ್ಡಗಾಡು ಪ್ರದೇಶಗಳಿಂದ ಈವರೆಗೆ 250 ಜನರನ್ನು ರಕ್ಷಿಸಲಾಗಿದೆ.…