Month: July 2024

ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ “ಕ್ರಿಯೇಟಿವ್ ಸಮಾಗಮ”: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ “ಕ್ರಿಯೇಟಿವ್ ಸಮಾಗಮ” ಜುಲೈ 5ರಂದು ಕಾಲೇಜಿನ ‘ಸಪ್ತಸ್ವರ’ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಠ್ಯೇತರ ಚಟುವಟಿಕೆಗಳನ್ನೊಳಗೊಂಡ ವಿವಿಧ ಸಂಘಗಳನ್ನು ಉದ್ಘಾಟಿಸಲಾಯಿತು. ಕಾಲೇಜಿನ ತ್ರೈಮಾಸಿಕವಾದ ” ನಿನಾದ ” ಪತ್ರಿಕೆಯ…

ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರ ಸಂತೋಷ ಪಡೆಯಬಹುದು: ದೇವದಾಸ್ ಕೆರೆಮನೆ

ಕಾರ್ಕಳ:ನಾವು ಪಡೆಯುವ ಶಿಕ್ಷಣದಲ್ಲಿ ಪರಿಪೂರ್ಣತೆ ಸಾಧಿಸಬೇಕಾದರೆ ಸಾಹಿತ್ಯ, ಕಲೆ ಅತಿ ಪ್ರಮುಖವಾದುದು. ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಬೆಳೆಯಬೇಕಾದರೆ ಓದು ಅತೀ ಮುಖ್ಯ. ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರವಾಗಿ ಸಂತೋಷವನ್ನು ಹೊಂದಬಹುದು ಎಂದು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು…

ಹರೇಕಳ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಉದ್ಘಾಟನೆ- ಯಕ್ಷಗಾನ ಕಲಿಕೆಯಿಂದ ಸಂಸ್ಕಾರ ವೃದ್ಧಿ : ಪ್ರದೀಪ್ ಆಳ್ವ ಕದ್ರಿ

ಮಂಗಳೂರು: ನಾಟ್ಯ, ಅರ್ಥಗಾರಿಕೆ, ವೇಷಭೂಷಣ, ಅಭಿನಯ,ಹಾಡುಗಾರಿಕೆ,ಹಿಮ್ಮೇಳ ಹೀಗೆ ಹತ್ತು ಹಲವು ವಿಚಾರಗಳನ್ನು ಕಲಿಯಬಹುದಾದ ಏಕೈಕ ಕಲೆ ಎಂದರೆ ಅದು ಯಕ್ಷಗಾನ. ವಿದ್ಯಾರ್ಥಿಗಳು ಎಳವೆಯಲ್ಲೇ ಯಕ್ಷ ಶಿಕ್ಷಣವನ್ನು ಪಡೆದುಕೊಂಡಾಗ ಸಂಸ್ಕಾರ ವೃದ್ಧಿಯಾಗುತ್ತದೆ ಮತ್ತು ಪುರಾಣದ ಪರಿಚಯವಾಗುತ್ತದೆ. ಈ ಎಲ್ಲ ಪ್ರಯೋಜನವನ್ನು ವಿದ್ಯಾರ್ಥಿಗಳು ಸದುಪಯೋಗ…

ಚುನಾವಣೆ ಸಂದರ್ಭ ಆಕ್ಷೇಪಾರ್ಹ ಭಾಷಣದ ಆರೋಪ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯ ಖಾಸಗಿ ಕಾಲೇಜೊಂದರ ಆವರಣದಲ್ಲಿ ರಾಜಕೀಯ ಭಾಷಣ ಮಾಡಿದ ಆರೋಪದ ಮೇಲೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರರ ವಿರುದ್ಧ ದಾಖಲಾಗಿರುವ ಖಾಸಗಿ ದೂರಿಗೆ ಸಂಬಂಧಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಯಾದ್ಯಂತ ಶುಕ್ರವಾರ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಜು.6 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಖಾಸಗಿ ಹಾಗೂ ಸರ್ಕಾರಿ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ…

ಪರಿಶಿಷ್ಟ ಜಾತಿ, ಪಂಗಡದ 14 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆಗೆ ನಿರ್ಧಾರ: ಸರ್ಕಾರದ ನಡೆಗೆ ಬಿಜೆಪಿ ಕೆಂಡ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ…

ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿಯಾಗಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ಸಂಸದ ಡಾ.ರಾಧಾಮೋಹನ್‍ದಾಸ್ ಅಗರ್ವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶ ಹೊರಡಿಸಿದ್ದಾರೆ. ಡಾ.ರಾಧಾಮೋಹನ್‍ದಾಸ್ ಅವರು ಕರ್ನಾಟಕದ ಲೋಕಸಭಾ ಚುನಾವಣಾ ಉಸ್ತುವಾರಿಯಾಗಿ ಕೆಲಸ ಮಾಡಿದ್ದು, ಕಾರ್ಯಕರ್ತರಿಗೆ ಮತ್ತು…

ಹೆಬ್ರಿ ಸಮೀಪದ ಶಿವಪುರದಲ್ಲಿ ಭೀಕರ ಅಪಘಾತ: ಜೆಸಿಬಿಗೆ ಬೈಕ್ ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವು ಸಹೋದರನನ್ನು ಶಾಲೆಗೆ ಡ್ರಾಪ್ ಕೊಡಲು ಹೋಗುತ್ತಿದ್ದ ನಡೆಯಿತು ದುರಂತ

ಹೆಬ್ರಿ: ಜೆಸಿಬಿ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಶಿವಪುರದಲ್ಲಿ ಸಂಭವಿಸಿದೆ. ಶಿವಪುರ ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂಬವರು ಮೃತ ಪಟ್ಟ ಯುವಕ. ಶುಕ್ರವಾರ ಬೆಳಗ್ಗೆ ಈ…

ಅಜೆಕಾರು:ರಿಕ್ಷಾ-ಬೊಲೆರೊ ಡಿಕ್ಕಿ: ರಿಕ್ಷಾ ಚಾಲಕ ಸೇರಿ ಕಾರ್ಮಿಕ ಮಹಿಳೆಯರಿಗೆ ಗಾಯ

ಅಜೆಕಾರು : ರಿಕ್ಷಾ ಹಾಗೂ ಬೊಲೆರೊ ಡಿಕ್ಕಿಯಾಗಿ ರಿಕ್ಷಾ ಚಾಲಕ ಸೇರಿದಂತೆ ಐವರು ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕು ಮರ್ಣೆ ಗ್ರಾಮದ ಅಜೆಕಾರು ಕೈಕಂಬದ ಮಧುರಾಪಟ್ಟಣ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಅಜೆಕಾರು ಸಮೀಪದ ಅಂಡಾರು ಗ್ರಾಮದ ಹರೀಶ್ ರಾವ್ ಎಂಬವರು…

ಮಾಳ ಕೂಡಬೆಟ್ಟು ಪ್ರಾಥಮಿಕ ಶಾಲೆಯಲ್ಲಿ ಪಾಲಕ ಶಿಕ್ಷಕ ಸಭೆ

ಕಾರ್ಕಳ : ತಾಲೂಕಿನ ಮಾಳ ಕೂಡಬೆಟ್ಟು ಪಿಎಂಶ್ರೀ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2024- 25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಾಲಕ ಶಿಕ್ಷಕ ಸಭೆಯು ಶಾಲೆಯ ಸಭಾಂಗಣದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಕೆ. ಶಶಿಧರ್ ಭಟ್ ಅಧ್ಯಕ್ಷತೆಯಲ್ಲಿ…