ಬೈಲೂರು : ಗಂಡನ ಕಿರುಕುಳ ಆರೋಪ – ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಸಾವು
ಕಾರ್ಕಳ: ಗಂಡನ ಕಿರುಕುಳದಿಂದ ಬೇಸತ್ತು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ರವಿ ಎಂಬವರ ತಂಗಿ ಕಮಾಲಾಕ್ಷಿ(34) ಎಂಬುವವರನ್ನು 12 ವರ್ಷದ ಹಿಂದೆ ರಾಜು ಎಂಬಾತನಿಗೆ ಮದುವೆ ಮಾಡಿಕೊಟ್ಟಿದ್ದು, ಅವರು…