ಪಡುಬಿದ್ರಿ ಪೊಲೀಸರ ಕಾರ್ಯಾಚರಣೆ: ಅಪ್ರಾಪ್ತ ಬಾಕಿಯನ್ನು ಅಪಹರಿಸಿ ಅತ್ಯಾಚಾಗೈದ ಪ್ರಕರಣದ ಆರೋಪಿ 27 ವರ್ಷಗಳ ಬಳಿಕ ಬಂಧನ
ಪಡುಬಿದ್ರೆ:ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲಾಡ್ಜ್ ನಲ್ಲಿ ಕೂಡಿ ಹಾಕಿ 12 ದಿನಗಳ ಕಾಲ ಅತ್ಯಾಚಾರ ಎಸಗಿದ ಬಳಿಕ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಖಚಿತ ಮಾಹಿತಿ ಮೇರೆಗೆ ಪಡುಬಿದ್ರೆ ಪೊಲೀಸರು ಬರೋಬ್ಬರಿ 27 ವರ್ಷಗಳ ಬಳಿಕ ಶುಕ್ರವಾರ ಬೆಂಗಳೂರಿನಲ್ಲಿ…