ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ ಇಟ್ಟುಕೊಂಡು ಮುನ್ನಡೆಯಬೇಕು : ರಾಕೇಶ್ ಸುವರ್ಣ
ಕಾರ್ಕಳ : ಜೀವನದ ಮಹತ್ತರ ಘಟ್ಟವನ್ನು ತಲುಪಲು ಮೊದಲು ನಕಾರಾತ್ಮಕ ಭಾವನೆಯನ್ನು ತೊಲಗಿಸಬೇಕು.ಸಮಾಜವನ್ನು ಪರಿವರ್ತನೆ ಮಾಡಲು ಯುವ ಜನತೆ ಮಹತ್ವಾಕಾಂಕ್ಷೆ, ಗುರಿ ಇಟ್ಟುಕೊಂಡು ಮುನ್ನಡೆಯಬೇಕು ಎಂದು ಯುವ ವಕೀಲರಾದ ರಾಕೇಶ್ ಸುವರ್ಣ ಹೇಳಿದರು. ಅವರು ಎಸ್ ವಿ ಟಿ ವನಿತಾ ಪದವಿಪೂರ್ವ…