ಸಿಎಂ, ಮಾಜಿ ಸಚಿವರ ಹೆಸರು ಹೇಳುವಂತೆ ಒತ್ತಡ: ED ಅಧಿಕಾರಿಗಳ ವಿರುದ್ಧವೇ ವಾಲ್ಮೀಕಿ ನಿಗಮದ ಅಧಿಕಾರಿಯಿಂದ ದೂರು: ED ಅಧಿಕಾರಿಗಳ ವಿರುದ್ಧ ‘FIR’ ದಾಖಲು
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ, ಮಾಜಿ ಸಚಿವ ಬಿ.ನಾಗೇಂದ್ರ ಭಾಗಿಯಾಗಿದ್ದಾರೆ ಎಂದು ಹೇಳುವಂತೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಎನ್ನುವ ಆರೋಪ ಮೇಲೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ಇದೀಗ ED…