Month: July 2024

ಜುಲೈ.21 ರಂದು ಯಕ್ಷದೇಗುಲ ಕಾಂತಾವರದ “ಯಕ್ಷೋಲ್ಲಾಸ-2024” ಕಾರ್ಯಕ್ರಮ

ಕಾರ್ಕಳ: ಯಕ್ಷದೇಗುಲ ಕಾಂತಾವರದ ಇಪ್ಪತ್ತರಡನೇ ವರ್ಷದ ಯಕ್ಷೋಲ್ಲಾಸ ಕಾರ್ಯಕ್ರಮವು ಜುಲೈ 21 ರಂದು ಬೆಳಿಗ್ಯೆ 10 ರಿಂದ ಹನ್ನೆರಡು ತಾಸಿನ ಆಟ,ಕೂಟ,ಬಯಲಾಟವು ಶ್ರೀ ಕ್ಷೇತ್ರ ಕಾಂತಾವರದಲ್ಲಿ ಜರಗಲಿದ್ದು, ಗ್ರಾ.ಪಂ ಅದ್ಯಕ್ಷ ರಾಜೇಶ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ಬಾರಾಡಿ ಬೀಡು ಸುಮತಿ ಆರ್…

ಹೆಬ್ರಿ: ಅರ್ಥ್ ಮೂವರ್ಸ್ ಯೂನಿಯನ್ ಎಸೋಸಿಯೇಷನ್‌ನ ನೂತನ ಕಚೇರಿ ಉದ್ಘಾಟನೆ

ಹೆಬ್ರಿ: ಅರ್ಥ್ ಮೂವರ್ಸ್ ಯೂನಿಯನ್ ಎಸೋಸಿಯೇಷನ್ ಹೆಬ್ರಿ ಇದರ ನೂತನ ಕಚೇರಿಯನ್ನು ಹೆಬ್ರಿ ತಾಲೂಕಿನ ಕನ್ಯಾನದ ಸರಸ್ವತಿ ಹೋಟೆಲ್ ಬಳಿ ಹೆಬ್ರಿ ವಲಯ ಅರಣ್ಯಾಧಿಕಾರಿ ಸಿದ್ದಿಶ್ವರ್ ಉದ್ಘಾಟಿಸಿ ಶುಭ ಹಾರೈಸಿದರು. ಅರ್ಥ್ ಮೂವರ್ಸ್ ಎಸೋಸಿಯೇಷನ್ ಅಧ್ಯಕ್ಷ ಪ್ರತಾಪ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.…

ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 20)ಶನಿವಾರ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ (ಜುಲೈ 20ರಂದು)ಶನಿವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ…

ನಾಡ್ಪಾಲು :ಹೊಳೆ ದಾಟುತ್ತಿದ್ದ ವೇಳೆ ದುರ್ಘಟನೆ: ನೀರಿನಲ್ಲಿ ಕೊಚ್ಚಿಹೋಗಿ ವ್ಯಕ್ತಿ ನಾಪತ್ತೆ

ಹೆಬ್ರಿ: ಉಕ್ಕಿ ಹರಿಯುತ್ತಿದ್ದ ಹೊಳೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋದ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆ ಉಗ್ರಾಣಿಬೆಟ್ಟು ಎಂಬಲ್ಲಿ ಗುರುವಾರ ಸಂಭವಿಸಿದೆ. ಮೂಲತಃ ತುಮಕೂರು ಜಿಲ್ಲೆಯ ಪ್ರಸ್ತುತ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ತಿಂಗಳೆ ಉಗ್ರಾಣಿಬೆಟ್ಟು ಎಂಬಲ್ಲಿ…

ವಿಶ್ವದಾದ್ಯಂತ ಮೈಕ್ರೋಸಾಫ್ಟ್  ಸಾಫ್ಟ್‌ವೇರ್‌ ಸ್ಥಗಿತ: ಏರ್‌ಲೈನ್ಸ್, ಬ್ಯಾಂಕ್ಸ್, ಇತರೆಡೆಗಳಲ್ಲಿ ಬಳಕೆದಾರರ ಪರದಾಟ

ನವದೆಹಲಿ: ಮೈಕ್ರೋಸಾಫ್ಟ್ನ ವಿಂಡೋಸ್‌ನಲ್ಲಿ ಇಂದು ತಾಂತ್ರಿಕ ಸಮಸ್ಯೆ ಕಂಡು ಬಂದಿದ್ದು, ವಿಶ್ವದಾದ್ಯಂತ ಕೋಟ್ಯಂತರ ಬಳಕೆದಾರರು ಪರದಾಡುವಂತಾಗಿದೆ. ಇAದು ಬೆಳಗ್ಗೆ ಕಂಪ್ಯೂಟರ್, ಲ್ಯಾಪ್‌ಟಾಪ್ ರಿಸ್ಟಾರ್ಟ್ ಆಗಿದ್ದು, ಬಳಿಕ ಬ್ಲೂ ಸ್ಕ್ರೀನ್ ತೆರೆದುಕೊಂಡು ತಾಂತ್ರಿಕ ಸಮಸ್ಯೆ ತೋರುತ್ತಿದೆ. ಆಪರೇಟಿಂಗ್ ಸಿಸ್ಟಮ್ ಸಮಸ್ಯೆಯಲ್ಲಿ ಸಿಲುಕಿದೆ ಎಂಬ…

ಅಮಾಸೆಬೈಲು: ವಿಜ್ಞಾನ ಮತ್ತು ಗಣಿತ ಮೇಳದ ಪೂರ್ವಭಾವಿ ಸಭೆ

ಸಿದ್ದಾಪುರ: ಶಾಲೆಯಲ್ಲಿ ಪಠ್ಯವನ್ನು ಬೋಧಿಸುವಾಗ ಪ್ರಾಯೋಗಿಕ ವಿಧಾನವನ್ನು ಬಳಸಿಕೊಂಡಾಗ ಪರಿಣಾಮಕಾರಿ ಬೋಧನೆಯನ್ನು ನಿರೀಕ್ಷೆ ಮಾಡಬಹುದು.ಅದು ವಿಜ್ಞಾನ ಮತ್ತು ಗಣಿತ ಮೇಳಗಳಲ್ಲಿ ಭಾಗವಹಿಸಿದಾಗ ಪಠ್ಯದ ಸಂಪೂರ್ಣ ಲಾಭವನ್ನು ಪಡೆಯಬಹುದು ಎಂದು ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆಯ ಅಧ್ಯಕ್ಷರಾದ ಪಾಂಡುರಂಗ ಪೈ ಅಭಿಪ್ರಾಯ ಪಟ್ಟರು.…

ಕೆರ್ವಾಶೆ ಶೆಟ್ಟಿಬೆಟ್ಟು ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ಕೊಡುಗೆ

ಕಾರ್ಕಳ: ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಾರ್ಕಳ ರೋಟರಿ ಸಂಸ್ಥೆಯಿಂದ ಸುಮಾರು 7 ಸಾವಿರ ವೆಚ್ಚದಲ್ಲಿ ಕೆರ್ವಾಶೆ ಶೆಟ್ಟಿಬೆಟ್ಟು ಸರಕಾರಿ ಶಾಲೆಗೆ ಗ್ರೀನ್ ಬೋರ್ಡ್ ನ ಕೊಡುಗೆಯನ್ನು ಸಂಸ್ಥೆಯ ಅಧ್ಯಕ್ಷರಾದ ರೋ ಇಕ್ಬಾಲ್ ಅಹಮದ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ…

ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀರಕ್ಷಾ ಶೆಟ್ಟಿ ತೇರ್ಗಡೆ

ಕಾರ್ಕಳ: ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾದ 2024 ಮೇ ತಿಂಗಳಿನಲ್ಲಿ ನಡೆದ ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆಯ ಸಿಎ ಅಂತಿಮ ಪರೀಕ್ಷೆಯಲ್ಲಿ ಶ್ರೀರಕ್ಷಾ ಶೆಟ್ಟಿ ತೇರ್ಗಡೆಯಾಗಿದ್ದಾರೆ. ಇವರು ಮಹಾರಾಷ್ಟ್ರದ ಮುಂಬಯಿನ ಮೀರಾರೋಡ್ ಪೂರ್ವದ ನಿವಾಸಿ ಮೂಲತಃ ಕಾರ್ಕಳ ತಾಲೂಕಿನ ಮಿಯ್ಯಾರು…

ಪುರಸಭಾ ಸದಸ್ಯ ಶುಭದ ರಾವ್ ವಿರುದ್ದ ಬಿಜೆಪಿ ಯುವ ಮೋರ್ಚಾ ಹತಾಶೆಯಿಂದ ದೂರು ನೀಡಿದೆ: ಯೋಗೀಶ್ ಆಚಾರ್ಯ ಇನ್ನಾ

ಕಾರ್ಕಳ: ಜಿಲ್ಲಾಧಿಕಾರಿಗಳು‌ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಕಣ್ಣಿಗೆ ಕಾಣಿಸದ ಕಾನೂನು ಮೀರಿದ ಚಟುವಟಿಕೆ ಬಿಜೆಪಿ ಯುವ ಮೋರ್ಚಾಕ್ಕೆ ಕಂಡಿದ್ದು ನಿಜಕ್ಕೂ ವಿಸ್ಮಯ ಎಂದು ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ಹೇಳಿದ್ದಾರೆ. ಪುರಸಭಾ ಸದಸ್ಯ ಶುಭದ ರಾವ್ ವಿರುದ್ಧ…

ವಿಂಡ್ ಶೀಲ್ಡ್ ಮೇಲೆ ಫಾಸ್ಟ್ ಟ್ಯಾಗ್ ಅಳವಡಿಸದಿದ್ದರೆ ಹೆಚ್ಚಿನ ಟೋಲ್ ಶುಲ್ಕ : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ

ನವದೆಹಲಿ:ನಿಮ್ಮ ವಾಹನದ ವಿಂಡ್ ಶೀಲ್ಡ್ ಮೇಲೆ ಫಾಸ್ಟ್ಟ್ಯಾಗ್ ಸ್ಟಿಕ್ಕರ್ ಅನ್ನು ಸರಿಯಾಗಿ ಅಳವಡಿಸದಿದ್ದರೆ , ನೀವು ಟೋಲ್ ಶುಲ್ಕವನ್ನು ದುಪ್ಪಟ್ಟು ಪಾವತಿಸಬೇಕಾಗುತ್ತದೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾರ್ಗಸೂಚಿಗಳ ಪ್ರಕಾರ ಸುಸ್ತಿದಾರರನ್ನು ಕಪ್ಪುಪಟ್ಟಿಗೆ ಸೇರಿಸುವ ಸಾಧ್ಯತೆಯಿದೆ. ಮುಂಭಾಗದ ವಿಂಡ್ ಶೀಲ್ಡ್ ಮೇಲೆ…