Month: August 2024

ಕೊಲೆಯಲ್ಲಿ ಅಂತ್ಯಗೊಂಡ ಗಂಡ-ಹೆಂಡತಿ ಜಗಳ : ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಘಟನೆ

ಉಡುಪಿ : ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಇಂದು ಮುಂಜಾನೆ ಕೋಟ ಸಮೀಪದ ಸಾಲಿಗ್ರಾಮ ಕಾರ್ಕಡ ಎಂಬಲ್ಲಿ ನಡೆದಿದೆ. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದ್ದು ಈ ಕುರಿತು ಉಡುಪಿ ಎಸ್…

ಸಾರ್ವಜನಿಕರಿಗೆ ಉತ್ತಮ ಬಸ್ ಸೇವೆ ನೀಡಲು ಸಂಘವು ಸದಾ ಬದ್ಧವಾಗಿದೆ: ಕೆನರಾ ಬಸ್ಸು ಮಾಲಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ಭರವಸೆ

ಕಾರ್ಕಳ: ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಉತ್ತಮ ಸಾರಿಗೆ ಸೇವೆಯನ್ನು ನೀಡಲು ನಾವು ಸದಾ ಬದ್ಧವಾಗಿರುವುದಾಗಿ ಕೆನರಾ ಬಸ್ಸು ಮಾಲಕರ ಸಂಘದ ಉಪಾಧ್ಯಕ್ಷ ಜೀವಂಧರ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಅವರು ಶುಕ್ರವಾರ ಕಾರ್ಕಳದ ರೋಟರಿ ಬಾಲಭವನದಲ್ಲಿ ತುರ್ತು ಸುದ್ಧಿಗೋಷ್ಟಿ ನಡೆಸಿ, ನಿಟ್ಟೆ ಕಾಲೇಜು ವಿದ್ಯಾರ್ಥಿಯೋರ್ವ…

ಗ್ಯಾರಂಟಿಗಾಗಿ ಸರ್ಕಾರದ ಖಜಾನೆ ಖಾಲಿಯಾಗಿದೆ: ರಸ್ತೆಯಲ್ಲಿ ಓಡಾಡುವವರಿಗೂ ಕಾಂಗ್ರೆಸ್ ತೆರಿಗೆ ಬರೆ ಹಾಕುತ್ತಿದೆ: ಶಾಸಕ ಸುನಿಲ್ ಕುಮಾ‌ರ್ ಕಿಡಿ

ಕಾರ್ಕಳ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲು ಇನ್ನಿಲ್ಲದ ಹೆಣಗಾಟ ನಡೆಸುತ್ತಿದೆ. ಕಳೆದ 4 ತಿಂಗಳಿನಿಯ ಗೃಹಲಕ್ಷ್ಮೀ ಯೋಜನೆಯ ಹಣ ಬರುತ್ತಿಲ್ಲ,ಗ್ಯಾರಂಟಿ ಯೋಜನೆಗಳಿಗಾಗಿ ಹಣಕಾಸು ಹೊಂದಾಣಿಕೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಡೆಸಿ…

ಜ್ಞಾನಸುಧಾ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 103ನೇ ಜನ್ಮದಿನಾಚರಣೆ: ರಕ್ತದಾನ ಶಿಬಿರ:23.70 ಲಕ್ಷ ನೆರವು ವಿತರಣೆ ಅಂತಃಕರಣ ಮಿಡಿಯುವ ಶಿಕ್ಷಣ ಸಾರ್ಥಕ :ಪ್ರೊ ಎಂ.ಬಿ.ಪುರಾಣಿಕ್

ಕಾರ್ಕಳ : ವ್ಯಕ್ತಿಯ ಅಂತಃಕರಣ ಮಿಡಿಯುವ ಹಾಗೂ ಮಾನವೀಯತೆ ಬೆಳೆಸುವ ಶಿಕ್ಷಣ ಲಭಿಸಿದರೆ ಜೀವನ ಸಾರ್ಥಕ, ಇಂದು ಅನಕ್ಷರಸ್ಥರಲ್ಲಿರುವ ಮಾನವೀಯತೆಯ ಗುಣ ವಿದ್ಯಾವಂತರಲ್ಲಿ ಇಲ್ಲದಿರುವುದು ಅತ್ಯಂತ ಖೇದಕರ ಎಂದು ಮಂಗಳೂರಿನ ಶಾರದಾ ವಿದ್ಯಾಲಯಗಳ ಅಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್‌ರವರು ಹೇಳಿದರು.…

ಕೃಷಿ ನಮ್ಮ ದೇಶದ ಮೂಲ ಸಂಸ್ಕೃತಿ: ಡಾ. ನರೇಂದ್ರ ರೈ ದೇರ್ಲ

ಕಾರ್ಕಳ, ಆ23:ಭಾರತದ ಕೃಷಿ ಬಹುತ್ವದ ಕೃಷಿ. ರೈತ ದೇಶದ ಬೆನ್ನೆಲುಬು. ಸಾವಯವ ಕೃಷಿಯನ್ನು ಬೆಂಬಲಿಸಿದರೆ ಮಾತ್ರ ಮಾನವ ಸಂಕುಲ ಆರೋಗ್ಯಪೂರ್ಣ ಜೀವನವನ್ನು ನಡೆಸಲು ಸಾಧ್ಯ ಎಂದು ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟಿದ್ದಾರೆ. ಒಂದು ಬೊಗಸೆ ಹಸಿರು ಎಂಬ ಶೀರ್ಷಿಕೆಯಡಿಯಲ್ಲಿ ಕಾರ್ಕಳದ…

ಮೆಗ್ಗಾರ್ ಯಂತ್ರದ ಶಾಕ್‌ನಿಂದಲೇ ರೇಣುಕಸ್ವಾಮಿ ಹತ್ಯೆ :ಎಫ್‌ಎಸ್‌ಎಲ್ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ: ಆರೋಪಿಗಳಿಗೆ   ಮತ್ತಷ್ಟು ಸಂಕಷ್ಟ

ಬೆಂಗಳೂರು, ಆ 23: ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸಾಕ್ಷö್ಯಗಳನ್ನು ಕಲೆಹಾಕಿದಷ್ಟು ಮಾಹಿತಿಗಳು ಹೊರಬರುತ್ತಿದ್ದು ಇದೀಗ ಈ ಕೊಲೆ ಪ್ರಕರಣದಲ್ಲಿ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ರೇಣುಕಾಸ್ವಾಮಿಯನ್ನು ಮೆಗ್ಗಾರ್ ಯಂತ್ರದಿAದ ಶಾಕ್ ನೀಡಿದ ಪರಿಣಾಮವಾಗಿ ಆತ ಮೃತಪಟ್ಟಿದ್ದಾನೆ ಎಂದು ಎಫ್‌ಎಸ್ಸೆಲ್ ವರದಿಯಲ್ಲಿ…

ಬಂಟ್ವಾಳ ಪುರಸಭೆಯಲ್ಲಿ SDPI ಜತೆ ಅಧಿಕಾರ ಹಂಚಿಕೊಂಡ ಕಾಂಗ್ರೆಸ್ ನಿಜ ಬಣ್ಣ ಬಯಲಾಗಿದೆ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ವಾಗ್ದಾಳಿ

ಬೆಂಗಳೂರು, ಆ 22: ಬಂಟ್ವಾಳ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ SDPI ಜತೆ ಅಧಿಕಾರ ಹಂಚಿಕೊಂಡು, SDPI ಜತೆ ನಮಗೆ ಯಾವುದೇ ಸಂಬಂಧ ಇಲ್ಲ ಎನ್ನುತ್ತಿದ್ದ ಕಾಂಗ್ರೆಸ್ ನ ನಿಜ ಬಣ್ಣ ಬಯಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ…

ಕಂಚಿನಡ್ಕ ಟೋಲ್ ವಿರೋದಿ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ: ಪ್ರತಿಭಟನೆಯ ದಿನವೇ ಟೋಲ್ ರದ್ದಾಗಲಿದೆ: ಕಾಂಗ್ರೆಸ್ ಮುಖಂಡ ಶುಭದರಾವ್

ಕಾರ್ಕಳ: ಪಡುಬಿದ್ರಿ ಬಳಿಯ ಕಂಚಿನಡ್ಕ ಟೋಲ್ ವಿರೋಧಿಸಿ ಶನಿವಾರ ಸುಹಾಸ್ ಹೆಗ್ಡೆಯವರ ನೇತೃತ್ವದಲ್ಲಿ ನಡೆಯುವ ಪ್ರತಿಭಟನೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ನೀಡುತ್ತಿದ್ದು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಸರಕಾರ ಈ ಬಗ್ಗೆ ಜನಪರವಾದ ನಿರ್ಣಯವನ್ನು ಕೈಗೊಂಡು ಆದೇಶವನ್ನು ಹೊರಡಿಸಲಿದೆ ಎನ್ನುವ ಸಂಪೂರ್ಣ…

ಬಸ್ಸಿನಿಂದ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣ: ರೊಚ್ಚಿಗೆದ್ದ ನಿಟ್ಟೆ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ರಸ್ತೆ ತಡೆದು ಪ್ರತಿಭಟನೆ

ಕಾರ್ಕಳ ಆ,22: ನಿಟ್ಟೆ ಇಂಜಿನಿಯರಿAಗ್ ಕಾಲೇಜು ವಿದ್ಯಾರ್ಥಿಯೊಬ್ಬ ಬುಧವಾರ ಬಸ್ಸಿನಿಂದ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದ ಬೆನ್ನಲ್ಲೇ ಬಸ್ಸು ಮಾಲಕರು, ಕಾಲೇಜು ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದ ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿ ಸಮೂಹ ಎಬಿವಿಪಿ ಸಂಘಟನೆಯ ಬೆಂಬಲದೊAದಿಗೆ ತರಗತಿಗಳನ್ನು ಬಹಿಷ್ಕರಿಸಿ…

ಅಕ್ರಮ ಆಸ್ತಿ ಗಳಿಕೆ ಪ್ರಕರಣ : ಡಿಸಿಎಂ ಡಿಕೆಶಿ ಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೂ ಸಂಕಷ್ಟ ಎದುರಾಗಿದೆ . ಅಕ್ರಮ ಹಣ ಗಳಿಕೆ ಪ್ರಕರಣದಲ್ಲ ಡಿಸಿಎಂ ಡಿ.ಕೆ. ಶಿವಕುಮಾರ್ ಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ…