ದೈನಂದಿನ ಬದುಕಿನಲ್ಲಿ ಹಾಸ್ಯ ವಿಶೇಷ ಉಪನ್ಯಾಸ: ಜೀವನದ ಪ್ರತಿಕ್ಷಣವನ್ನು ಸಂಭ್ರಮಿಸುವುದರ ಮುಖೇನ ಬದುಕನ್ನು ಸುಂದರಗೊಳಿಸಬಹುದು: ನಿವೃತ್ತ ಉಪನ್ಯಾಸಕ ರಾಮ್ ಭಟ್
ಕಾರ್ಕಳ, ಆ 22: ದೈನಂದಿನ ಬದುಕಿನಲ್ಲಿ ಹಾಸ್ಯ ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಬದುಕಿನ ಭಾರ ಕಡಿಮೆಯಾಗಬೇಕಾದರೆ ನಮ್ಮ ಜೀವನದ ಜೇಬಿನೊಳಗೆ ನಿತ್ಯವೂ ಹಾಸ್ಯ ತುಂಬಿರಬೇಕು. ಜೀವನದ ಪ್ರತಿಕ್ಷಣವನ್ನು ಸಂಭ್ರಮಿಸುವುದರ ಮುಖೇನ ಬದುಕನ್ನು ಹಸನುಗೊಳಿಸಬಹುದು ಎಂದು ಎಸ್. ವಿ. ಟಿ. ಪದವಿಪೂರ್ವ ಕಾಲೇಜಿನ ನಿವೃತ್ತ…
