Month: August 2024

ರಾಜ್ಯದಲ್ಲಿ ಗಲಭೆ, ದಾಂಧಲೆ ನಡೆದರೆ ರಾಜ್ಯಪಾಲರೇ ನೇರ ಹೊಣೆ : ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಸಚಿವ ಜಮೀರ್ ಖಾನ್ ಕೆಂಡಕಾರಿದ್ದಾರೆ. ಈ ನಿರ್ಧಾರದಿಂದ ರಾಜ್ಯದಲ್ಲಿ ದಾಂದಲೆ, ಹಲ್ಲೆ ಮುಂತಾದ ಕೃತ್ಯಗಳು ನಡೆದರೆ ರಾಜ್ಯಪಾಲರೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ…

ಕಾರ್ಕಳ: ಸಾಣೂರಿನ ವ್ಯಕ್ತಿ ನಾಪತ್ತೆ

ಕಾರ್ಕಳ: ಕಾರ್ಕಳ ತಾಲೂಕು ಸಾಣೂರು ಗ್ರಾಮದಲ್ಲಿ ಮನೆಯಿಂದ ಹೊರಗಡೆ ಹೋಗಿದ್ದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಸಾಣೂರಿನ ಲಕ್ಷ್ಮೀಕಾಂತ್ಎಂಬವರ ಪುತ್ರ ಸುಧೀರ್(40 ವ) ನಾಪತ್ತೆಯಾದವರು. ಅವರು ಆಗಸ್ಟ್.17 ರಂದು ಮನೆಯಿಂದ ಹೊರ ಹೋದವರು ಈವರೆಗೆ ಮನೆಗೂ ಬಾರದೆ ಸಂಬಂಧಿಕರ ಮನೆಗೂ…

ಕಾರ್ಕಳ: ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶಕ್ಕೆ

ಕಾರ್ಕಳ: ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜಯಂತಿ ನಗರದ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ಆನಂದ ಎಂಬವರು ಮಂಗಳೂರಿನ ಅಡ್ಡೂರು ಎಂಬಲ್ಲಿ ಸರಕಾರಿ ಹೊಳೆಯಿಂದ ಶಫೀಕ್ ಅಡ್ಡೂರು ಮತ್ತು ಶರೀಫ್ ಹೊಸ್ಮಾರು ಎಂಬವರು ಕಳವು ಮಾಡಿ ನೀಡಿದ…

ಆ.21 ರಂದು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನಿಂದ ಸಹಾಯಧನ ಹಾಗೂ ಇತರ ಸಾಮಾಜಿಕ ನೆರವು

ಕಾರ್ಕಳ: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಸಂಸ್ಥಾಪಕರ ದಿನವಾದ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ…

ಶಿರಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಅನಿರ್ದಿಷ್ಟಾವಧಿ ರದ್ದು!

ಬೆಂಗಳೂರು: ಹಾಸನ ಜಿಲ್ಲೆಯ ಸಕಲೇಶಪುರ-ಬಾಳುಪೇಟೆ ಮಾರ್ಗದ ಅಚ್ಚಂಗಿಯಲ್ಲಿ ಭೂಕುಸಿತ ಸಂಭವಿಸಿದ್ದು, ದುರಸ್ತಿ ಕಾರ್ಯ ನಡೆಯುತ್ತಿರುವ ಕಾರಣ ಬೆಂಗಳೂರು-ಮಂಗಳೂರು ನಡುವಿನ ರೈಲು ಸಂಚಾರವನ್ನು ಅನಿರ್ದಿಷ್ಟಾವಧಿವರೆಗೆ ರದ್ದುಗೊಳಿಸಲಾಗಿದೆ. ವಾರದ ಹಿಂದೆ ಭೂಕುಸಿತ ಸಂಭವಿಸಿದ ಪ್ರದೇಶವ್ಯಾಪ್ತಿಯಲ್ಲೇ ಮತ್ತೆ ಹಳಿಗಳ ಮೇಲೆ ಗುಡ್ಡ ಕುಸಿದಿದ್ದು, ಆಗಸ್ಟ್ 18…

ಮುಡಾ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಅಹಿಂದ ಒಕ್ಕೂಟದ ರಾಜ್ಯ ಸಂಚಾಲಕ ಭಾಸ್ಕರ ಪ್ರಸಾದ್ ಆಗ್ರಹ

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನಯವಂಚಕರು, ತಮ್ಮನ್ನು ಅಧಿಕಾರದಲ್ಲಿ ಕೂರಿಸಿದ ದಲಿತರ ಬೆನ್ನಿಗೆ ಚೂರಿ ಹಾಕಿದ್ದಾರೆ. ದಲಿತ ಸಮುದಾಯದ ಶಾಪ ತಟ್ಟಿದ್ದು, ಮುಡಾ ಹಗರಣದ ಹೊಣೆಹೊತ್ತು ಕೂಡಲೇ ರಾಜೀನಾಮೆ ಕೊಡಬೇಕೆಂದು ‘ಅಹಿಂದ’ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಭಾಸ್ಕ‌ರ್ ಪ್ರಸಾದ್ ಒತ್ತಾಯಿಸಿದರು. ಅವರು…

ಕಾರ್ಕಳ:ಮಿಯ್ಯಾರು ಮಾಧವ ಕಾಮತ್ ಅವರಿಗೆ ಅಭಿನಂದನಾ ಸಮಾರಂಭ

ಕಾರ್ಕಳ: ಮಾಧವ ಕಾಮತ್ ಮಿಯ್ಯಾರು ಇವರಿಗೆ 75 ನೇ ಜನ್ಮದಿನದ ಅಂಗವಾಗಿ ಅಭಿನಂದನಾ ಸಮಾರಂಭ ಮಿಯ್ಯಾರು ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಮಾಧವ ಕಾಮತ್ ಮತ್ತು ವಂದನಾ ಕಾಮತ್ ದಂಪತಿಯನ್ನು ಅಭಿನಂದಿಸಲಾಯಿತು. ಹಾಗೂ ಅವರ…

ಕಾರ್ಕಳ ವೃತ್ತ ನಿರೀಕ್ಷಕರಿಗೆ ನಿಂದನೆ ಆರೋಪ: ಬಿಜೆಪಿ ಅಧ್ಯಕ್ಷ ನವೀನ್ ನಾಯಕ್ ವಿರುದ್ಧ ದೂರು ದಾಖಲು

ಮಣಿಪಾಲ: ಪರಶುರಾಮ ಥೀಮ್ ಪಾರ್ಕ್ ಕುರಿತು ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಜು.5 ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಕಾರ್ಕಳ ವೃತ ನಿರೀಕ್ಷಕ ಮಂಜಪ್ಪ ಡಿ.ಆರ್ ವಿರುದ್ಧ ಅವಾಚ್ಯವಾಗಿ‌ ನಿಂದಿಸಿದ ಪ್ರಕರಣದ ಕುರಿತಂತೆ ಕಾರ್ಕಳ ಬಿಜೆಪಿ…

ಕಾರ್ಕಳ ಭೊವಿ ಸಮುದಾಯದ ಕುಟುಂಬಗಳ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ

ಕಾರ್ಕಳ ಆ 18: ಉಡುಪಿ ಜಿಲ್ಲೆ ಸೇರಿದಂತೆ ಕಾರ್ಕ ಳ ತಾಲೂಕಿನಲ್ಲಿ ವಾಸವಾಗಿರುವ ಭೋವಿ ಸಮುದಾಯದ ಕಲ್ಲುವಡ್ಡರ್ ಹಾಗೂ ಮಣ್ಣುವಡ್ಡರ್ ಕುಟುಂಬಗಳ ಜೀವನಶೈಲಿ ಹಾಗೂ ನಿರ್ವ ಹಿಸುವ ಕೆಲಸಗಳು ಸೇರಿದಂತೆ ಆ ಸಮುದಾಯದ ಸಮಸ್ಯೆಗಳ ಕುರಿತಂತೆ ತಾಲೂಕು ಕಛೇರಿಯಲ್ಲಿ ಕಂದಾಯ ಹಾಗೂ…

ಅಮೃತ ಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕ್ರೀಡಾಕೂಟ

ಹೆಬ್ರಿ: ಕ್ರೀಡೆಯಲ್ಲಿ ಸಾಧನೆಯನ್ನು ಮಾಡುವ ಹಂಬಲವನ್ನು ಬೆಳೆಸಿಕೊಳ್ಳಿ. ಅಮೃತ ಭಾರತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಕಾರಯುತವಾದ ಬೆಳವಣಿಗೆಗೆ ಪೂರಕವಾದ ಭಾರತೀಯ ಸಂಸ್ಕೃತಿಯ ಶಿಕ್ಷಣವನ್ನು ನೀಡುತ್ತಿದೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಉತ್ತಮ ಅವಕಾಶ ಮಾಡಿಕೊಡುತ್ತಿದೆ ಎಂದು ಕ್ರೀಡಾಪಟು ಪ್ರಶಾಂತ ಪೈ ಮುದ್ರಾಡಿ ನುಡಿದರು.…